Browsing Category

Social

This is a sample description of this awesome category

Court Judge Suicide: ಪತ್ನಿಯ ಜೊತೆ ಜಗಳ; ಆತ್ಮಹತ್ಯೆ ಮಾಡಿಕೊಂಡ ನ್ಯಾಯಾಧೀಶ

Court Judge Suicide: ಕೌಟುಂಬಿಕ ಕಲಹದಿಂದ ನ್ಯಾಯಾಲಯದ ನ್ಯಾಯಾಧೀಶರು ನೇಣು ಬಿಗಿದಿದ್ದಾರೆ. ಈ ಘಟನೆ ನಡೆದಿರುವುದು ಹೈದಾರಾಬಾದ್‌ನ ನಾಂಪಲ್ಲಿಯಲ್ಲಿ. 

Shimoga: ರಸ್ತೆ ದಾಟುವ ಸಂದರ್ಭ ಅಪಘಾತ; ಪರೀಕ್ಷೆ ಬರೆಯಬೇಕಾಗಿದ್ದ SSLC ವಿದ್ಯಾರ್ಥಿನಿ ಸಾವು

Shimoga: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೋರ್ವರು ( accident) ಅಪಘಾತದಲ್ಲಿ ಸಾವನ್ನಪ್ಪಿದ ಘಟನೆಯ ನಡೆದಿದೆ.

Parliment Election: ಟಿಕೆಟ್ ಮಿಸ್ ಆಗಿದ್ದಕ್ಕೆ ತಮಿಳುನಾಡು ಸಂಸದ ವಿಷ ಕುಡಿದು ಆತ್ಮಹತ್ಯೆಗೆ ಯತ್ನ!!

Parliment Election: ತಮಿಳುನಾಡಿನ ಎಂಡಿಎಂಕೆ(MDMK) ಸಂಸದ ಗಣೇಶಮೂರ್ತಿ ಅವರು ಕ್ರಿಮಿನಾಶಕ ಸೇವಿಸಿ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

Death News: ಹೊಲಕ್ಕೆ ಬಿದ್ದ ಬೆಂಕಿ ನಂದಿಸಲು ಹೋಗಿ ಮಹಿಳೆ ಆಗ್ನಿಗಾಹುತಿ

Death News: ಹೊಲಕ್ಕೆ ಬಿದ್ದ ಬೆಂಕಿ ನಂದಿಸಲು ಹೋದ ಮಹಿಳೆ ಅಗ್ನಿಗಾಹುತಿಯಾಗಿರುವ ಘಟನೆ ಆಲೂರು ತಾಲೂಕಿನ, ಹಾಚಗೋಡನಹಳ್ಳಿ ಗ್ರಾಮದಲ್ಲಿ ಭಾನುವಾರ ತಡ ರಾತ್ರಿ ನಡೆದಿದೆ

Barefoot Workout: ಪ್ರತೀ ದಿನವೂ ಬೆತ್ತಲಾಗಿ ಜೀಮ್ ಮಾಡುತ್ತಾರೆ ಈ ದಂಪತಿ – ಸುಖ ದಾಂಪತ್ಯಕ್ಕೆ ಇದೇ ರೀಸನ್…

Barefoot Workout: ಈ ಜೋಡಿ ಪ್ರತೀ ದಿನವೂ ಬೆತ್ತಲೆಯಾಗಿ ಜಿಮ್(Barefoot workout) ಮಾಡುತ್ತೆ !! ಯಾಕೆಂದು ಕೇಳಿದರೆ ನೀವೇ ಶಾಕ್ ಆಗ್ತೀರಾ!!

Symptoms of Diabetes: ಈ 6 ಲಕ್ಷಣಗಳು ಕಂಡು ಬಂದರೆ ಶುಗರ್ ಬರುವುದು ಪಕ್ಕಾ!!

Symptoms of Diabetes: ನಿಮ್ಮ ದೇಹದಲ್ಲಿ ಈ 6 ಲಕ್ಷಣಗಳು ಕಂಡುಬಂದರೆ ನಿಮಗೆ ಶುಗರ್ ಬಂದಿದೆ ಎಂಬುದು ಪಕ್ಕಾ ಆಗುತ್ತದೆ. ಹಾಗಿದ್ರೆ ಆ ಲಕ್ಷಣಗಳು ಯಾವುವು? 

Ullala Accident News: ಅಸೈಗೋಳಿಯಲ್ಲಿ ಭೀಕರ ರಸ್ತೆ ಅಪಘಾತ; ಸಹ ಸವಾರೆ ದಾರುಣ ಸಾವು

Ullala Accident News: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಿದ್ದ ಬೈಕಿನಿಂದ ಎಸೆಯಲ್ಪಟ್ಟ ಸಹ ಸವಾರೆ ಗೃಹಿಣಿಯೋರ್ವರು ದಾರುಣವಾಗಿ ಸಾವಿಗೀಡಾದ ಘಟನೆ

Ayodhya: ಬಾಲಕ ರಾಮನಿಗೆ ಮೊದಲ ಹೋಳಿಯ ಸಂಭ್ರಮ

Ayodhya: ಬಣ್ಣಗಳ ಹಬ್ಬ ಹೋಳಿಯನ್ನು ಇಂದು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಧಾರ್ಮಿಕ ನಗರಿ ಅಯೋಧ್ಯೆಯಲ್ಲಿ ಹಲವು ದಿನಗಳಿಂದ ಹಬ್ಬದ ವಾತಾವರಣವಿದೆ