Petrol-Desel price: ಲೋಕಸಭಾ ಚುನಾವಣೆಗೆ ಕೇಂದ್ರದಿಂದ ಗಿಫ್ಟ್- ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ !!
Petrol-Desel price: ಲೋಕಸಭೆ ಚುನಾವಣೆ ನಿಮಿತ್ತ ಕೇಂದ್ರ ಸರ್ಕಾರವು ದೇಶದ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು, ಪೆಟ್ರೋಲ್-ಡೀಸೆಲ್ (Petrol-Desel price) ಬೆಲೆಯಲ್ಲಿ ಪ್ರತೀ ಲೀಟರ್ ಗೆ 2ರೂ ಇಳಿಕೆ ಮಾಡಿದೆ.
ಹೌದು, ಮುಂಬರುವ ಲೋಕಸಭಾ ಚುನಾವಣೆಯನ್ನು(Parliament…