This is a sample description of this awesome category
Ram Mandir: ಜನವರಿ 16ರಿಂದ ರಾಮ ಮಂದಿರದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಲಿದೆ. ಅಯೋಧ್ಯೆ (Ayodhya)ರಾಮ ಮಂದಿರ (Ram Mandir)ಪ್ರಾಣಪ್ರತಿಷ್ಠೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ, ರಾಮ ಮಂದಿರ ಉದ್ಘಾಟನೆ ವಿಚಾರ ರಾಜಕೀಯವಾಗಿ ಭಾರೀ ಚರ್ಚೆಗೆ ಕಾರಣವಾಗಿದೆ. ಲೋಕಸಭೆ ಚುನಾವಣೆ(Assembly election)ನಡೆಯಲಿರುವ ಹಿನ್ನೆಲೆ …
