This is a sample description of this awesome category
Chitradurga News: ಪಾಳು ಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಚಿತ್ರದುರ್ಗ ನಗರದ ಜಿಲ್ಲಾ ಕಾರಾಗೃಹ ರಸ್ತೆಯಲ್ಲಿ ಸುಮಾರು ವರ್ಷಗಳಿಂದ ಪಾಳು ಬಿದ್ದಿದ್ದ ಮನೆಯಲ್ಲಿ ಐದು ಮಂದಿಯ ಅಸ್ಥಿಪಂಜರ ಪತ್ತೆಯಾಗಿದೆ. ಚಿತ್ರದುರ್ಗ ತಾಲೂಕಿನ ದೊಡ್ಡ …
