Rahul Gandhi: ರಾಹುಲ್ ಗಾಂಧಿ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ;
Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದೆ. ಕೆಲ ಅಪರಿಚಿತರು ಅವರ ಕಾರಿಗೆ ಕಲ್ಲು ಎಸೆದಿದ್ದಾರೆ. ಇದರ ಪರಿಣಾಮ ಕಾರಿನ ಗಾಜು ಒಡೆದಿದೆ. ಹಿಂದಿನಿಂದ ಯಾರೋ ವಾಹನಕ್ಕೆ ಕಲ್ಲು ಎಸೆದಿದ್ದಾರೆ ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.…