Kiccha Sudeep: ಸುದೀಪ್ ನಟನೆಯ ಮ್ಯಾಕ್ಸ್ ಶೂಟಿಂಗ್ ಪುನರಾರಂಭ!
ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾದ ಶೂಟಿಂಗ್ ಮತ್ತೆ ಆರಂಭವಾಗಿದೆ. ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಇದೊಂದು ಗುಡ್ ನ್ಯೂಸ್ ಅಂತಲೇ ಹೇಳಬಹುದು. ಎಸ್, ಕಿಚ್ಚನ 46 ನೆ ಸಿನಿಮಾ ಇದಾಗಿದ್ದು ವಿಜಯ್ ಕಾರ್ತಿಕೇಯ ಆಕ್ಷನ್ ಕಟ್ ಹೇಳುತ್ತಾ ಇದ್ದಾರೆ.
ಇದನ್ನು ಓದಿ: Weight Loss Tips: ರಾತ್ರಿ…