Bantwala: ಗುಡ್ಡ ಜರಿದು ಮಣ್ಣಿನಡಿ ಸಿಲುಕಿದ ಕಾರ್ಮಿಕರು!!!
Bantwala: ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರು ಸಮೀಪದ ಕಾಯರಡ್ಕ ಎಂಬಲ್ಲಿ ಗುಡ್ಡ ಜರಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆಯೊಂದು ನಡೆದಿದೆ.
ಜೆಸಿಂತಾ ಮಾರ್ಟಿನ್ ಎಂಬುವವರ ಮನೆಯ ಕಾಂಪೌಂಡ್‌ನ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಜರಿದು ಬಿದ್ದಿದೆ. ರಾಜೇ…