SBI Lending Rate: ಸಾಲದ ಮೇಲೆ ಬಡ್ಡಿದರ ಹೆಚ್ಚಳ ಮಾಡಿದ ಎಸ್‌ಬಿಐ!
SBI ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು (MCLR) 10 ಮೂಲಾಂಶದಷ್ಟು ಹೆಚ್ಚಳ ಮಾಡಿದೆ. ಇದರಿಂದ ಸಾಲದ ಮೇಲಿನ ಇಎಂಐ ಮೊತ್ತ ಹೆಚ್ಚಾಗಲಿದೆ. ಆರ್ಬಿಐ ರೆಪೊ ದರ ಹೆಚ್ಚಳ ಮಾಡಿದ ಬೆನ್ನಲ್ಲೇ ಹಲವು ಬ್ಯಾಂಕ್ ಗಳು ಸಾಲದ ಬಡ್ಡಿದರ ಹೆಚ್ಚಳ ಮಾಡಿತ್ತು. ಸದ್ಯ ಎಸ್‌ಬಿಐ ಕೂಡ ಈ ಕ್ರಮ ಕೈಗೊಂಡಿದೆ. SBI…