Sports news: ವಿಶ್ವ ದಾಖಲೆಯನ್ನೇ ಉಡೀಸ್ ಮಾಡಿರುವ 14 ರ ಬಾಲಕ ವೈಭವ್ ಸೂರ್ಯವಂಶಿ!
Sports news: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಸೃಷ್ಟಿಸಿದ್ದಾನೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.