Includes all forms of competitive physical activity or games.
Anand Mahindra- Praggnanandha: ಯುವ ಚೆಸ್ ತಾರೆ ಆರ್ ಪ್ರಜ್ಞಾನಂದ ಅವರ ತಂದೆ ಮತ್ತು ತಾಯಿಗೆ ಆನಂದ್ ಮಹೀಂದ್ರಾ ಅವರು ಬಂಪರ್ ಗಿಫ್ಟ್ ಒಂದನ್ನು ನೀಡಿದ್ದಾರೆ.
Includes all forms of competitive physical activity or games.
Anand Mahindra- Praggnanandha: ಯುವ ಚೆಸ್ ತಾರೆ ಆರ್ ಪ್ರಜ್ಞಾನಂದ ಅವರ ತಂದೆ ಮತ್ತು ತಾಯಿಗೆ ಆನಂದ್ ಮಹೀಂದ್ರಾ ಅವರು ಬಂಪರ್ ಗಿಫ್ಟ್ ಒಂದನ್ನು ನೀಡಿದ್ದಾರೆ.
FIFA ಮಹಿಳಾ ವಿಶ್ವಕಪ್ 2023 ನಲ್ಲಿ( FIFA women’s World Cup 2023) ಸ್ಪೇನ್ನ ವಿಜಯೋತ್ಸವದ ವಿಜಯವನ್ನು ಮರೆಮಾಡಿದೆ.
ಮಹೇಂದ್ರ ಸಿಂಗ್ ಧೋನಿ (MS Dhoni), ಇದೀಗ ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ತಲಪತಿ ವಿಜಯ್ ಜತೆ ಸಿನಿಮಾ ತೆರೆಯ ಮೇಲೆ ಮಿಂಚಲು ರೆಡಿಯಾಗಿದ್ದಾರೆ
ಇದೀಗ ಪಾಕಿಸ್ತಾನದ ಮಾಜಿ ನಾಯಕ ವಕಾರ್ ಯೂನಿಸ್ (Waqar Younis), 2023ರ ಏಕದಿನ ವಿಶ್ವಕಪ್ ಟೂರ್ನಿಯನ್ನು ಪಾಕಿಸ್ತಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Rahul Dravid: ತಾವು ಮಾಡಿದ ಕೆಲವೊಂದು ವರ್ತನೆಯಿಂದ ತಮ್ಮ ತಾಯಿಗೂ ಮುಖ ತೋರಿಸಲು ನಾಚಿಕೆಪಟ್ಟ ಘಟನೆಯನ್ನು ದಾ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹಂಚಿಕೊಂಡಿದ್ದಾರೆ.
Australian man-shark video: ಭಯಾನಕ ಶಾರ್ಕ್ ಜೊತೆಯಲ್ಲೇ ಸರಸವಾಡಿ, ಕೂದಲೆಳೆಯಲ್ಲಿ ಜೀವ ಉಳಿಸಿಕೊಂಡ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ.
IPL 2023 Finals: ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಪಂದ್ಯವು ರದ್ದಾಗಿದ್ದು, ಈ ಪಂದ್ಯವನ್ನು ಇಂದಿಗೆ ಮುಂದೂಡಲಾಗಿದೆ.
ಸೌರವ್ ಗಂಗೂಲಿ (Sourav Ganguly) ಅವರ ವೈ ಕೆಟಗರಿ ಭದ್ರತೆ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮಂಗಳವಾರ Z ಕೆಟಗರಿ ಭದ್ರತೆ ನೀಡಲು ಪಶ್ಚಿಮ ಬಂಗಾಳ ಸರಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.
ಭಾರತದಲ್ಲಿ ನಡೆಯಲಿರುವ ಏಕದಿನ ಪಂದ್ಯದಲ್ಲಿ (ODI World Cup 2023) ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.
ನಿತೀಶ್ ರಾಣಾ ಪತ್ನಿ ಸಾಂಚಿ ಮರ್ವಾಗೆ ಕಿರುಕುಳ ನೀಡಿದ ಇಬ್ಬರಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ