2023ರ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಕ್ರಿಕೆಟ್ ಪಂದ್ಯಾವಳಿಗೆ ನಿರ್ಬಂಧ ವಿಧಿಸಿದ ಪೊಲೀಸ್ ವರಿಷ್ಠಾಧಿಕಾರಿ
Cricket tournament : ಈ ಹಿನ್ನೆಲೆ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಿಗಳನ್ನು (Cricket tournament) ನಿರ್ಬಂಧಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.