ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೆ 47ನೇ ಹುಟ್ಟು ಹಬ್ಬ
ವಿಶ್ವ ಕ್ರಿಕೆಟ್ ನ ಬ್ಯಾಟಿಂಗ್ ದಿಗ್ಗಜ, ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ, ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳ ಸರದಾರ , ಭಾರತೀಯ ಕ್ರಿಕೆಟ್ ನ ಆರಾಧ್ಯದೈವ ಸಚಿನ್ ತೆಂಡೂಲ್ಕರ್. ಇವರ ಪೂರ್ಣ ಹೆಸರು ಸಚಿನ್ ರಮೇಶ್ ತೆಂಡೂಲ್ಕರ್. ಅವರು 1973 ಏಪ್ರಿಲ್ 24ರಂದು!-->!-->!-->…