Hardik Pandya: ಹಾರ್ದಿಕ್ ಪಾಂಡ್ಯ ರಿವೀಲ್ ಮಾಡಿದ್ರು ಸೋಲಿಗೆ ಕಾರಣ ಏನೆಂದು | ಇಲ್ಲಿದೆ ನೋಡಿ
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಕ್ಲೀನ್ಸ್ವೀಪ್ ಸಾಧನೆ ಗೈದಿದ್ದ ಭಾರತವು (India vs New Zealand) ಇದೀಗ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಸೋಲನ್ನು ಅನುಭವಿಸಿದೆ. ರಾಂಚಿಯ ಜೆಎಸ್ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯಾಟದಲ್ಲಿ ಟೀಮ್!-->…
