Browsing Category

Sports

Includes all forms of competitive physical activity or games.

ಆಸ್ಪತ್ರೆಗೆ ದಾಖಲಾದ ಶೋಯೆಬ್ ಅಖ್ತರ್ | ನನಗಾಗಿ ಪ್ರಾರ್ಥಿಸಿ ಎಂದ ರಾವಲ್ಪಿಂಡಿ ಎಕ್ಸ್‌ಪ್ರೆಸ್‌

ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು, ಕಳೆದ ಕೆಲ ದಿನಗಳಿಂದ ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ಅಖ್ತರ್ ಅವರು ಆಸ್ಟ್ರೇಲಿಯಾದ ಮೆಲ್ಬೋರ್ನ್‌ನ ಆಸ್ಪತ್ರೆಗೆ ದಾಖಲಾಗಿದ್ದಾರೆ. 46 ವರ್ಷದ

CWG 2022 : ಟೇಬಲ್ ಟೆನಿಸ್ ಹಾಗೂ ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಒಲಿದ ಚಿನ್ನ

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಬಂಗಾರದ ಬೇಟೆ ಮುಂದುವರೆದಿದೆ. ಇದೀಗ ಟೇಬಲ್ ಟೆನಿಸ್ ನಲ್ಲಿ ಪುರುಷರ ಸಿಂಗಲ್ಸ್ ಫೈನಲ್ಸ್ ನಲ್ಲಿ ಅಚಂತಾ ಶರತ್ ಕಮಲ್ ಅವರು ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಹಾಗೆಯೇ ಬ್ಯಾಡ್ಮಿಂಟನ್ ನಲ್ಲಿ ಪುರುಷರ ಡಬಲ್ಸ್

ವಜ್ರ ಮುಷ್ಟಿ ಬಿಗಿ ಮಾಡಿ ಚಿನ್ನ ಹೊಡೆದ ನಿಖತ್ ಜರೀನ್ | ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಒಲಿದ ಮೂರನೇ ಚಿನ್ನ

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳ ಪದಕಗಳ ಬೇಟೆ ಮುಂದುವರೆದಿದ್ದು, ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಯಶಸ್ಸು ಸಿಕ್ಕಿದೆ. ಭಾರತದ ಬಾಕ್ಸರ್ ನಿಖತ್ ಜರೀನ್ ವಜ್ರ ಮುಷ್ಟಿ ಬಿಗಿ ಮಾಡಿ ಹೊಡೆದಿದ್ದಾರೆ. ಅದರ ತೀವ್ರತೆಗೆ ಚಿನ್ನದ ಪದಕ ಕೊರಳಿಗೆ ತೂಗಿದೆ. ನಿಖತ್ 51 ಕೆಜಿ

ಪಿ. ಎಂ ಮೋದಿಯಂತೆ ಯಾಕೆ ನಮ್ಮ ಅಧ್ಯಕ್ಷ ಮತ್ತು ಪ್ರಧಾನಿಗಳಿಲ್ಲ ಎಂದು ಅಸಮಾಧಾನ ತೋಡಿಕೊಂಡ ಪಾಕ್ ಪತ್ರಕರ್ತ

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಾರತದ ಪೂಜಾ ಗೆಲ್ಲೋಟ್ ಕಂಚಿನ ಪದಕ ಗೆದ್ದಿದ್ದಾರೆ. ಇದರಿಂದ ಅಸಮಾಧಾನಗೊಂಡ ಪೂಜಾ ಚಿನ್ನ ಗೆಲ್ಲದ್ದಕ್ಕೆ ಕ್ಷಮಿಸಿ ಎಂದು ಹೇಳಿದ್ದಾರೆ. ಆದರೆ, ಪ್ರಧಾನಿ ಮೋದಿ ಆಕೆಯನ್ನು ಹುರಿದುಂಬಿಸಿದ್ದಾರೆ. ಇದೀಗ ಭಾರತದ

ಭಾರತಕ್ಕೆ ಮತ್ತೊಂದು ಚಿನ್ನದ ಪದಕ: ವೇಟ್ ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾಗೆ ಸ್ವರ್ಣ ಪದಕ

ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಮತ್ತೊಂದು ಚಿನ್ನದ ಪದಕ ಗೆದ್ದುಕೊಂಡಿದೆ. ಮೂರನೇ ದಿನದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಎರಡನೇ ಚಿನ್ನವನ್ನು ಮುಡಿಗೇರಿಸಿಕೊಂಡಿದೆ.ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪದಕವನ್ನು ಭಾರತದ ಕ್ರೀಡಾಪಟುಗಳು ಗೆದ್ದಿದ್ದರು. ಈಗಾಗಲೇ

ಕಾಮನ್ ವೆಲ್ತ್ ಗೇಮ್ | ಭಾರತಕ್ಕೆ 4 ನೇ ಪದಕ, ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಗೆದ್ದ ಬಿಂಧ್ಯಾರಾಣಿ

ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಗೆದ್ದುಕೊಂಡಿದೆ. ವೇಟ್ ಲಿಫ್ಟರ್ ಬಿಂದ್ಯಾರಾಣಿ ದೇವಿ ಮಹಿಳೆಯರ 55 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದುಕೊಂಡಿದ್ದಾರೆ. ಬಿಂದ್ಯಾರಾಣಿ ದೇವಿ ಶನಿವಾರ ನಡೆದ ಮ್ಯಾಚ್ ನಲ್ಲಿ ಒಟ್ಟು 202ಕೆಜಿ

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಹೆಮ್ಮೆಯ ಗರಿ : ದಾಖಲೆ ಸಹಿತ ಚಿನ್ನ ಗೆದ್ದ ಮೀರಾಬಾಯಿ ಚಾನು

ಬರ್ಮಿಂಗ್ ಹ್ಯಾಂ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಮೀರಾಬಾಯಿ ಚಾನು 88 ಕೆಜಿ ಲಿಫ್ಟ್ ಎತ್ತುವುದರೊಂದಿಗೆ ಚಿನ್ನದ ಪದಕ ಗಳಿಸಿ ಭಾರತದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ವೇಟ್ ಲಿಫ್ಟರ್ ಮೀರಾಬಾಯಿ ಚಾನು ಮಹಿಳೆಯರ 49

ಕಾಮನ್ ವೆಲ್ತ್​ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಖಾತೆ ತೆರೆದ ಸಂಕೇತ್​ ಸರ್ಗರ್​

ಈ ಬಾರಿಯ ಕಾಮನ್ ವೆಲ್ತ್​ ಕ್ರೀಡಾಕೂಟದಲ್ಲಿ ಸಂಕೇತ್ ಸರ್ಗರ್ ಅದ್ಭುತ ಪ್ರದರ್ಶನ ನೀಡಿ ವೇಯ್ಟ್ ಲಿಫ್ಟಿಂಗ್​ನಲ್ಲಿ ಬೆಳ್ಳಿ ಗೆದ್ದು ಮೊದಲ ದಿನವೇ ಭಾರತದ ಖಾತೆ ತೆರೆದಿದ್ದಾರೆ. 55 ಕೆಜಿ ವಿಭಾಗದ ವೇಯ್ಟ್​ ಲಿಪ್ಟಿಂಗ್​ ಸ್ಪರ್ಧೆಯಲ್ಲಿ ಸಂಕೇತ್​ ಸರ್ಗರ್​ ಬೆಳ್ಳಿ ಪದಕಕ್ಕೆ