Anvay Dravid: ಭಾರತ ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ
Anvay Dravid: ಇಂಡಿಯಾದ ಮಾಜಿ ನಾಯಕ ಹಾಗೂ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರ ಕಿರಿಯ ಮಗ ಅನ್ವಯ್ ದ್ರಾವಿಡ್ಗೆ (Anvay Dravid) ಭಾರತ ಅಂಡರ್ 19 ತಂಡದಲ್ಲಿ ಸ್ಥಾನ ಸಿಕ್ಕಿದೆ.
ಕಳೆದ ತಿಂಗಳು ನಡೆದಿದ್ದ ವಿನೂ ಮಂಕಡ್ ಟ್ರೋಫಿಯಲ್ಲಿ ಕರ್ನಾಟಕ ತಂಡದ…