Browsing Category

Sports

Includes all forms of competitive physical activity or games.

ಕಾಮನ್ ವೆಲ್ತ್ ಗೇಮ್ಸ್ ನಿಂದ ನೀರಜ್ ಚೋಪ್ರಾ ಔಟ್!!

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಬರ್ಮಿಂಗ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ 2022 ರಿಂದ ಹೊರಗುಳಿಯಲಿದ್ದಾರೆ. ತೊಡೆಯ ಗಾಯದಿಂದಾಗಿ ನೀರಜ್ ಚೋಪ್ರಾ ಸ್ಪರ್ಧೆಯಿಂದ ಹೊರಗುಳಿಯುತ್ತಿದ್ದಾರೆ ಎಂದು ವರದಿಯಾಗಿದೆ. ಸಿಡಬ್ಲ್ಯೂಜಿ 2022 ಕ್ಕೆ ಕೆಲವೇ ದಿನಗಳ

ಕಬಡ್ಡಿ ಆಡುವಾಗಲೇ ಕುಸಿದು ಸಾವು ಕಂಡ ಆಟಗಾರ| ಗೆದ್ದ ಕಪ್ ನೊಂದಿಗೆ ಅಂತ್ಯಸಂಸ್ಕಾರ

ಕಬಡ್ಡಿ ಆಡುತ್ತಿದ್ದ ಸಂದರ್ಭದಲ್ಲಿ ಆಟಗಾರನೋರ್ವನು ಕೆಳಗೆ ಕುಸಿದು ಬಿದ್ದು ಮೃತಪಟ್ಟಿರುವ ಘಟನೆಯೂ ನಡೆದಿದೆ. ಈ ಘಟನೆಯ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಬಡ್ಡಿ ಆಟಗಾರ ವಿಮಲ್ ಮೃತ ದುರ್ದೈವಿ. ನಿನ್ನೆ ಕಡಲೂರಿನ ಕಡಂಪುಲಿಯೂರಿನಲ್ಲಿ ನಡೆದ ರಾಜ್ಯ ಕಬಡ್ಡಿ

ಕೂಲ್ ಕ್ಯಾಪ್ಟನ್ ಧೋನಿಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ | ಕಾರಣ…

ಅಮ್ರಪಾಲಿ ಗ್ರೂಪ್ ನ ಬ್ರಾಂಡ್ ಅಂಬಾಸಿಡರ್ ಆಗಿದ್ದ ಧೋನಿ 2016ರಲ್ಲಿ ಆಮ್ರಪಾಲಿ ಗ್ರೂಪ್‌ನಿಂದ ಬೇರ್ಪಟ್ಟ ನಂತರ, ತನಗೆ ಶುಲ್ಕದ ರೀತಿಯಲ್ಲಿ ಬರಬೇಕಾದ 40 ಕೋಟಿ ರೂ.ಗಳನ್ನು ಕೊಡಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಮ್ರಪಾಲಿ ಗ್ರೂಪ್‌ನ ವಿವಿಧ ಯೋಜನೆಗಳಲ್ಲಿ ಮನೆಗಳನ್ನು

ಚೆಸ್ ಆಡುವಾಗ ಬಾಲಕನ ಬೆರಳನ್ನೇ ಮುರಿದ ರೋಬೋಟ್ | ಯಾಕಾಗಿ ಗೊತ್ತೇ?

ರೋಬೋಟ್ ಒಂದು ವಿಶೇಷ ಯಂತ್ರ. ಮಾನವ ತನ್ನ ಬುದ್ಧಿಮತ್ತೆಯಿಂದ ತಯಾರಿಸಿದ ಯಂತ್ರ. ನೀವು ಸಾಮಾನ್ಯವಾಗಿ ನೋಡಿರಬಹುದು. ಕೆಲವು ಕಡೆ ಚೆಸದಮ್ ಆಟದಲ್ಲಿ ರೋಬೋಟ್ ಇರುತ್ತದೆ. ಚೆಸ್ ಆಟ ಆಡಿವಾಗ ವಿಶೇಷವಾಗಿ ಈ ಯಂತ್ರ ಅಂದರೆ ರೋಬೋಟ್ ಬಳಕೆ ಮಾಡಲಾಗುತ್ತದೆ. ಇದೊಂದು ರೀತಿಯಲ್ಲಿ ರೋಬೋಟ್ ಮನುಷ್ಯನ

ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ ಫೈನಲ್ ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಚೋಪ್ರಾ ಜಾವೆಲಿನ್‌ ಫೈನಲ್ ನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟು, ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್‌ ಚೋಪ್ರಾ ಬೆಳ್ಳಿಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಚಾಂಪಿಯನ್‌ಶಿಪ್‌ನ

ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ : ಮೊದಲ ಎಸೆತದಲ್ಲೇ ಫೈನಲ್ ತಲುಪಿದ ಭಾರತದ ಚಿನ್ನದ ಪದಕ ವೀರ ನೀರಜ್ ಚೋಪ್ರಾ

ಅಮೆರಿಕದ ಒರೆಗಾನ್‌ನ ಯುಜೀನ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ 2022 ರಲ್ಲಿ ಟೋಕಿಯೊ ಒಲಿಂಪಿಕ್ಸ್ ನ ಭಾರತದ ಚಿನ್ನದ ಪದಕ ವೀರ ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ ಫೈನಲ್ ತಲುಪಿದ್ದಾರೆ. ಭಾರತದ ನೀರಜ್ ಚೋಪ್ರಾ ಅವರು ವಿಶ್ವ

ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ | ಚಾಂಪಿಯನ್‌ ಪಟ್ಟ ಅಲಂಕರಿಸಿದ ಭಾರತದ ಸ್ಟಾರ್ ಶಟ್ಲರ್ ಪಿವಿ ಸಿಂಧು

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯಾಗಿರುವ ಪಿವಿ ಸಿಂಧು, ಈ ವರ್ಷ ಸೈಯದ್ ಮೋದಿ ಇಂಟರ್‌ನ್ಯಾಶನಲ್ ಮತ್ತು ಸಿಂಗಾಪುರ ಓಪನ್ 2022 ರ ಮಹಿಳಾ ಸಿಂಗಲ್ಸ್ ಫೈನಲ್ ಹಣಾಹಣಿಯಲ್ಲಿ ಜಯ ಸಾಧಿಸಿ ಭಾರತದ ಸ್ಟಾರ್ ಶಟ್ಲರ್ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದಾರೆ. ಇಂದು ನಡೆದ ಸಿಂಗಾಪುರ ಓಪನ್

ಫಿಕ್ಸ್ ಆಯ್ತಾ ಕೆ ಎಲ್ ರಾಹುಲ್- ಆಥಿಯಾ ಶೆಟ್ಟಿ ಮದುವೆ! ಶೀಘ್ರದಲ್ಲೇ ಶುಭ ಸುದ್ದಿ, ಇನ್ನೇನಿದ್ದರೂ ಪೆಪೆಪೇ…

ಟೀಂ ಇಂಡಿಯಾದ ವೈಸ್ ಕ್ಯಾಪ್ಟನ್ ಮೋಸ್ಟ್ ಎಲಿಜಬಲ್ ಬ್ಯಾಚುಲರ್, ಐಪಿಎಲ್‌ನ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಮದುವೆಯಾಗಲು ಸಜ್ಜಾಗಿದ್ದಾರೆ. ಹುಡುಗಿ ಯಾರು ಅಂತ ಈಗಾಗಲೇ ಎಲ್ಲರಿಗೂ ತಿಳಿದಿದೆ. ಗೊತ್ತಾಗಿದೆ. ಅವರು ಬೇರೆ ಯಾರೂ ಅಲ್ಲ ಬಾಲಿವುಡ್‌ನ ಶೆಟ್ಟಿಯವರ ಪುತ್ರಿ