ಮಂಗಳವಾರ, 3 ನವೆಂಬರ್ 2026

Latest Sports News Karnataka

Includes all forms of competitive physical activity or games.

ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ ಫೈನಲ್ ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಚೋಪ್ರಾ ಜಾವೆಲಿನ್‌ ಫೈನಲ್ ನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟು, ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್‌ ಚೋಪ್ರಾ ಬೆಳ್ಳಿಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಚಾಂಪಿಯನ್‌ಶಿಪ್‌ನ ನಾಲ್ಕನೇ ಪ್ರಯತ್ನದಲ್ಲಿ ನೀರಜ್​ 88.13 ಮೀ.…

ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ : ಮೊದಲ ಎಸೆತದಲ್ಲೇ ಫೈನಲ್ ತಲುಪಿದ ಭಾರತದ ಚಿನ್ನದ ಪದಕ ವೀರ ನೀರಜ್ ಚೋಪ್ರಾ

ಅಮೆರಿಕದ ಒರೆಗಾನ್‌ನ ಯುಜೀನ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ 2022 ರಲ್ಲಿ ಟೋಕಿಯೊ ಒಲಿಂಪಿಕ್ಸ್ ನ ಭಾರತದ ಚಿನ್ನದ ಪದಕ ವೀರ ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ ಫೈನಲ್ ತಲುಪಿದ್ದಾರೆ. ಭಾರತದ ನೀರಜ್…

ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ | ಚಾಂಪಿಯನ್‌ ಪಟ್ಟ ಅಲಂಕರಿಸಿದ ಭಾರತದ ಸ್ಟಾರ್ ಶಟ್ಲರ್ ಪಿವಿ ಸಿಂಧು

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯಾಗಿರುವ ಪಿವಿ ಸಿಂಧು, ಈ ವರ್ಷ ಸೈಯದ್ ಮೋದಿ ಇಂಟರ್‌ನ್ಯಾಶನಲ್ ಮತ್ತು ಸಿಂಗಾಪುರ ಓಪನ್ 2022 ರ ಮಹಿಳಾ ಸಿಂಗಲ್ಸ್ ಫೈನಲ್ ಹಣಾಹಣಿಯಲ್ಲಿ ಜಯ ಸಾಧಿಸಿ ಭಾರತದ ಸ್ಟಾರ್ ಶಟ್ಲರ್ ಚಾಂಪಿಯನ್‌ ಪಟ್ಟ…

ಫಿಕ್ಸ್ ಆಯ್ತಾ ಕೆ ಎಲ್ ರಾಹುಲ್- ಆಥಿಯಾ ಶೆಟ್ಟಿ ಮದುವೆ! ಶೀಘ್ರದಲ್ಲೇ ಶುಭ ಸುದ್ದಿ, ಇನ್ನೇನಿದ್ದರೂ ಪೆಪೆಪೇ ಡುಂಡುಂಡುಂ!

ಟೀಂ ಇಂಡಿಯಾದ ವೈಸ್ ಕ್ಯಾಪ್ಟನ್ ಮೋಸ್ಟ್ ಎಲಿಜಬಲ್ ಬ್ಯಾಚುಲರ್, ಐಪಿಎಲ್‌ನ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಮದುವೆಯಾಗಲು ಸಜ್ಜಾಗಿದ್ದಾರೆ. ಹುಡುಗಿ ಯಾರು ಅಂತ ಈಗಾಗಲೇ ಎಲ್ಲರಿಗೂ ತಿಳಿದಿದೆ. ಗೊತ್ತಾಗಿದೆ. ಅವರು ಬೇರೆ ಯಾರೂ ಅಲ್ಲ…

ಲೈಂಗಿಕ ಕಿರುಕುಳ ಆರೋಪ; ಭಾರತ ಮಹಿಳಾ ಅಂಡರ್-17 ತಂಡದ ಸಹಾಯಕ ಕೋಚ್ ವಜಾ

ಹೊಸದಿಲ್ಲಿ: ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಭಾರತ ಮಹಿಳಾ ಅಂಡರ್-17 ತಂಡದ ಸಹಾಯಕ ಕೋಚ್ ಅಲೆಕ್ಸ್ ಆಂಬ್ರೋಸ್ ಅವರನ್ನು ವಜಾಗೊಳಿಸಲಾಗಿದೆ. ಅಲೆಕ್ಸ್ ಆಂಬ್ರೋಸ್ ಅವರನ್ನು ವಜಾಗೊಳಿಸಲಾಗಿದೆ ಎಂದು ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಮೇಲ್ವಿಚಾರಣೆಯ, ಸುಪ್ರೀಂ ಕೋರ್ಟ್…

ಧೋನಿ ಮಂಡಿನೋವಿಗೆ ಕೇವಲ 40 ರೂಪಾಯಿಯ ಹಳ್ಳಿ ವೈದ್ಯರ ಟ್ರೀಟ್ಮೆಂಟ್

ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಗೆ ಬಂದಿದ್ದಾರೆ. ಕಳೆದ ಕೆಲ ವರ್ಷಗಳಿಂದ…

ಅಂದು ಐಪಿಎಲ್‍ನಲ್ಲಿ ಅಂಪೈರ್ ಆಗಿದ್ದಾತ ಇಂದು ರಸ್ತೆ ಬದಿ ಚಪ್ಪಲಿ ವ್ಯಾಪಾರಿ !!

ಜೀವನ ಯಾವ ಕ್ಷಣದಲ್ಲಿ ಬದಲಾಗುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಬಡವನಾಗಿದ್ದವನು ಲಾಟರಿ ಹೊಡೆದು ಒಮ್ಮೆಲೆ ಶ್ರೀಮಂತನಾಗಬಲ್ಲ, ಅಂತೆಯೇ ಕೋಟ್ಯಾಧೀಶ ಕ್ಷಣಮಾತ್ರದಲ್ಲಿ ಎಲ್ಲವನ್ನೂ ಕಳೆದುಕೊಂಡು ಕುಚೇಲನಾಗಬಲ್ಲ. ಹಾಗಾಗಿ ಬದುಕಿನ ತಿರುವು ಊಹಿಸಲಸಾಧ್ಯ. ಹೀಗೆಯೇ ಬದಲಾಗಿದೆ ಈ ವ್ಯಕ್ತಿಯ ಬದುಕು ಕೂಡ…

105 ವರ್ಷದ ಅಜ್ಜಿ 100 ಮೀಟರ್ ಓಟದ ಸ್ಪರ್ಧೆಯಲ್ಲಿ ವಿಶ್ವದಾಖಲೆ !!

ವಯಸ್ಸು ಕೇವಲ ಒಂದು ಸಂಖ್ಯೆಎಂದು ಮತ್ತೆ ನಿರೂಪಣೆಯಾಗಿದೆ. ಕರ್ತೃತ್ವ ಶಕ್ತಿಯ ಎದುರು ಪ್ರಾಯಕ್ಕೆ ಇತಿಮಿತಿ ಇಲ್ಲ ಎಂದು ಗುಜರಾತ್‌ನ ವಡೋದರಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಓಪನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪ್ರೂವ್ ಆಗಿದೆ. ಹರಿಯಾಣದ ರಾಂಬಾಯಿ ಎಂಬ 105 ವರ್ಷದ…

ಮುಂಬರುವ ಫಿಫಾ ಫುಟ್ ಬಾಲ್ ಪಂದ್ಯದ ವೇಳೆ ಸೆಕ್ಸ್ ಕಂಪ್ಲೀಟ್ ಬ್ಯಾನ್ !| ಎಲ್ಲಿ, ಹೇಗೆ ಏನು – ಡೀಟೇಲ್ಸ್ ಒಳಗೆ !

ಫಿಫಾ ವಿಶ್ವಕಪ್ ನ ಜ್ವರ ಇನ್ನೇನು ಏರಿಕೆಯಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಅಭಿಮಾನಿಗಳಲ್ಲಿ ಸಂಭ್ರಮ ಮುಗಿಲು ಮುಟ್ಟಲಿದೆ. ಸೀದಾ ವಿಶ್ವಕಪ್ ಆತಿಥೇಯ ರಾಷ್ಟ್ರಕ್ಕೆ ತೆರಳಿ ಅಲ್ಲಿ ಫುಟ್ ಬಾಲ್ ಆಟದ ಜತೆ ಕಳ್ಳಾಟ ಆಡಲು ಹೊರಟವರಿಗೆ ಕತಾರ್ ಕಡೆಯಿಂದ…

ಫುಟ್ಬಾಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೊ ಕಾರು ಅಪಘಾತ!!!

ಪಂದ್ಯಗಳಿಂದ ಬಿಡುವು ಮಾಡಿಕೊಂಡು ವಿಶ್ರಾಂತಿಗೆ ಜಾರಿದ್ದ ಪೋರ್ಚುಗಲ್ ಹಾಗೂ ಮ್ಯಾಂಚೆಸ್ಟರ್ ಫುಟ್ಬಾಲ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೊಗೆ ದೊಡ್ಡದೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ. ರೆಸ್ಟ್‌ನಲ್ಲಿದ್ದ ರೋನಾಲ್ಡೊಗೆ ಬರೋಬ್ಬರಿ 17 ಕೋಟಿ ರೂಪಾಯಿ ಲಾಸ್ ಆಗಿದೆ. ಇದಕ್ಕೆ ಕಾರಣ ರೊನಾಲ್ಡೊ ಅವರ…