Browsing Category

Latest Sports News Karnataka

Includes all forms of competitive physical activity or games.

VIDEO: ದಿನೇಶ್ ಕಾರ್ತಿಕ್ ಮೈಗೆ ಕೈಹಾಕಿದ ಯುವತಿ : ಕೋಪಗೊಂಡ ಆಟಗಾರ ಮಾಡಿದ್ದೇನು?

ಆಸ್ಟ್ರೇಲಿಯಾ-ಭಾರತ (India vs Australia) ನಡುವಣ ಟಿ20 ಸರಣಿಯ ಕೊನೆಯ ಪಂದ್ಯವು ಹಲವು ನಾಟಕೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದು, ಈ ಪಂದ್ಯದಲ್ಲಿ 6 ವಿಕೆಟ್ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ (Team India) 2-1 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿದ್ದು ತಿಳಿದಿರುವ ವಿಷಯ. ಈ

ಟೆನಿಸ್‌ಗೆ ವಿದಾಯ ಹೇಳಿದ ಫೆಡರರ್ | ಸ್ನೇಹಿತನ ಕಣ್ಣೀರೇ ಕ್ರೀಡೆಯಲ್ಲಿ ಕಳೆದ ದಿನಗಳಿಗೆ ಸಿಕ್ಕ ದೊಡ್ಡ ಗೌರವ –…

ಟೆನಿಸ್ ಅಂಗಳದಲ್ಲಿ ತನ್ನದೇ ಛಾಪು ಮೂಡಿಸಿದ್ದ ಟೆನಿಸ್ ಗ್ರ್ಯಾಂಡ್ ಸ್ಲಾಮ್ ಗೆದ್ದಿದ್ದ ಸ್ವೀಡನ್‍ನ ರೋಜರ್ ಫೆಡರರ್ ತಮ್ಮ ಆಟಕ್ಕೆ ನಾಂದಿ ಹಾಡಿ, ವೃತ್ತಿ ಬದುಕಿಗೆ ಕಣ್ಣೀರ ವಿದಾಯ ಹೇಳಿದ್ದಾರೆ.2022ರ ಲೆವೆರ್ ಕಪ್ ಟೆನಿಸ್ ಟೂರ್ನಿಯ ಡಬಲ್ಸ್ ಪಂದ್ಯದಲ್ಲಿ ಅಮೆರಿಕದ ಜ್ಯಾಕ್ ಸಾಕ್ ಮತ್ತು

ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಮಹತ್ವದ ಘೋಷಣೆ ; ಮುಂದಿನ ಐಪಿಎಲ್ ಗೂ ಧೋನಿಯೇ ಚೆನ್ನೈ ತಂಡದ ನಾಯಕ

ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು ಆಗಿರುವ ಮಹೇಂದ್ರ ಸಿಂಗ್ ಧೋನಿಯನ್ನು ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥ್ ಖಚಿತಪಡಿಸಿದ್ದಾರೆ.ಐಪಿಎಲ್ 2022ರಲ್ಲಿ ಉತ್ತಮ ಪ್ರದರ್ಶನ ನೀಡಲು

T 20 World Cup : ವಿಶ್ವಕಪ್ ತಂಡದಿಂದ ಕೆ ಎಲ್ ರಾಹುಲ್ ಔಟ್?

T - 20 ವಿಶ್ವಕಪ್ ನಡೆಯಲು ಕೆಲ ದಿನಗಳು ಬಾಕಿ ಇರುವಾಗ ಕೆ.ಎಲ್ ರಾಹುಲ್ ಅವರಿಗೆ ಪಂದ್ಯದಲ್ಲಿ ಅವಕಾಶ ದೊರೆಯುವುದೇ ? ಎಂಬ ಕುತೂಹಲ ಅಭಿಮಾನಿಗಳನ್ನು ಕಾಡುತ್ತಿದೆ.ಹಲವು ದಿನಗಳಿಂದ ಇಂಜ್ಯುರಿ ಸಮಸ್ಯೆಯಿಂದ ಬಳಲುತ್ತಿದ್ದ ಟೀಂ ಇಂಡಿಯಾ ಓಪನರ್ ಕೆಎಲ್ ರಾಹುಲ್ ತಂಡಕ್ಕೆ ಪುನರಾಗಮಿಸಿದ್ದಾರೆ.

ಏಷ್ಯಾ ಕಪ್‌ ಟೂರ್ನಿಯಿಂದ ಹೊರ ನಡೆದ ಆಲ್‌ರೌಂಡರ್‌ ಜಡೇಜಾ

ಟೀಂ ಇಂಡಿಯಾದ ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಸದ್ಯ ಯುಎಇ ಆತಿಥ್ಯದಲ್ಲಿ ನಡೆಯುತ್ತಿರುವ೨೦೨೨ರ ಏಷ್ಯಾ ಕಪ್‌ ಟೂರ್ನಿಯಿಂದ ಹೊರ ನಡೆದಿದ್ದಾರೆ.ರವೀಂದ್ರ ಜಡೇಜಾ ಅವರ ಬದಲಿಗೆ ಅಕ್ಷರ್ ಪಟೇಲ್ ಟೀಂ ಇಂಡಿಯಾ ಸೇರ್ಪಡೆಯಾಗಲಿದ್ದಾರೆ ಎಂದು ಬಿಸಿಸಿಐ

ಭಾರತ vs ಪಾಕ್ ಪಂದ್ಯ | ʻತ್ರಿವರ್ಣ ಧ್ವಜʼ ಹಿಡಿಯಲು ನಿರಾಕರಿಸಿದ ಅಮಿತ್ ಶಾ ಪುತ್ರ ʻಜಯ್ ಶಾʼ | ವೀಡಿಯೋ ವೈರಲ್

ದುಬೈ ನಲ್ಲಿ ನಡೆಯುತ್ತಿದ್ದ ಭಾರತ ಪಾಕಿಸ್ತಾನ ಪಂದ್ಯದ ಸಮಯದಲ್ಲಿ ಎಡವಟ್ಟೊಂದು ಆದ ಘಟನೆಯೊಂದು ವೈರಲ್ ಆಗಿದೆ. ಹೌದು, 2022ರ ಏಷ್ಯಾಕಪ್‌ನ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ ತ್ರಿವರ್ಣ ಧ್ವಜವನ್ನು ಹಿಡಿದು ಸಂಭ್ರಮಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ

ಪಾಂಡ್ಯ-ಜಡೇಜಾ ಮಿಂಚಿನ ಹೊಡೆತ!! ಸೋತು ಶರಣಾದ ಪಾಕ್-ಜಯಭೇರಿ ಬಾರಿಸಿದ ಟೀಮ್ ಇಂಡಿಯಾ!!

ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಪಾಕ್ ವಿರುದ್ಧದ ಪಂದ್ಯಾವಳಿಯಲ್ಲಿ ಭಾರತ ಕ್ರಿಕೆಟ್ ತಂಡ ಐದು ವಿಕೆಟ್ ಗಳ ಅಂತರದಲ್ಲಿ ಜಯಭೇರಿ ಬಾರಿಸಿದೆ.ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗನ್ನು ಆಯ್ಕೆ ಮಾಡಿಕೊಂಡಿದ್ದು, ಎದುರಾಳಿಯ ವಿರುದ್ಧದ ಸೆಣಸಾಟಕ್ಕೆ ಪಾಕ್ ಪ್ರಾರಂಭದಿಂದಲೇ

ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ

ಭಾರತದ ಸ್ಟಾರ್ ಕ್ರೀಡಾಪಟು ಜಾವೆಲಿನ್‌ ಥ್ರೋ ಸ್ಪರ್ಧಿ ನೀರಜ್‌ ಚೋಪ್ರಾ, ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದರು. ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ದಾಖಲೆ ಬರೆದಿದ್ದಾರೆ.ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಗೆದ್ದ ಬಳಿಕ ಇವರು ಗಾಯಕ್ಕೆ