ಮಂಗಳವಾರ, 3 ನವೆಂಬರ್ 2026

Latest Sports News Karnataka

Includes all forms of competitive physical activity or games.

ದೈಹಿಕ ಶಿಕ್ಷಣ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ!!|ಮುಖ್ಯ ಶಿಕ್ಷಕರ, ಉಪ ಪ್ರಾಂಶುಪಾಲರ ಹುದ್ದೆಗೂ ಇದೆ ಅವಕಾಶ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ, ಉಪ ಪ್ರಾಂಶುಪಾಲರ ಹುದ್ದೆಗಳು ಖಾಲಿಯಿದ್ದಲ್ಲಿ, ಆ ಹುದ್ದೆಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರನ್ನು ಸೇವಾ ಜೇಷ್ಠತಾ ಆಧಾರದ ಮೇಲೆ, ಇನ್ಮುಂದೆ ಪ್ರಭಾರದಲ್ಲಿರಿಸಲು ಸರ್ಕಾರ ಅನುಮತಿಸಿದೆ. ಶಿಕ್ಷಣ…

ಶೇನ್ ವಾರ್ನ್ ಸಾವಿನ ಕಾರಣ ಬಯಲು

ಆಸ್ಟ್ರೇಲಿಯಾದ ಕ್ರಿಕೆಟರ್​ ಶೇನ್​ ವಾರ್ನ್​ ಅವರ ಸಾವು ಸಹಜ ಕಾರಣಗಳಿಂದಾಗಿದೆ ಎಂದು ಥಾಯ್ಲೆಂಡ್ ಪೊಲೀಸರು ಸೋಮವಾರ ಘೋಷಿಸಿದ್ದಾರೆ. ಶವಪರೀಕ್ಷೆಯ ಫಲಿತಾಂಶ ನಡೆಸಿದ್ದು, ವಾರದ ಹಿಂದಷ್ಟೇ ಹೃದಯ ಸಂಬಂಧಿ ವಿಚಾರವಾಗಿ ವೈದ್ಯರನ್ನು ಭೇಟಿ ಮಾಡಿದ್ದರು ವಾರ್ನ್. ​ ಇನ್ನು ಅವರ…

ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಬಂಧನ!!!

ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ವಿನೋದ್ ಕಾಂಬ್ಳಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತವೆಸಗಿದ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ ತಮ್ಮ ಕಾರಿನಿಂದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಪ್ರಕರಣದ ವೇಳೆ…

ಟೀಮ್ ಇಂಡಿಯಾ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಗುಂಡುಗಳು ಪತ್ತೆ-ಅದೃಷ್ಟವಶಾತ್ ತಪ್ಪಿತು ದುರಂತ

ಅಭ್ಯಾಸಕ್ಕೆ ತೆರಳುತ್ತಿದ್ದ ಟೀಮ್ ಇಂಡಿಯಾ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಗುಂಡಿನ ಶೆಲ್ ಗಳು ಪತ್ತೆಯಾಗಿ ಆತಂಕ ಸೃಷ್ಟಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಚಂಡಿಗಢದಲ್ಲಿರುವ ಐಟಿ ಪಾರ್ಕ್ ಒಂದರಲ್ಲಿ ತಂಗಿದ್ದ ಆಟಗಾರರು ಮೊಹಾಲಿಗೆ ಅಭ್ಯಾಸದ ನಿಮಿತ್ತ ತೆರಳಲು ಬಸ್…

ಪ್ರೊ ಕಬಡ್ಡಿ ಫೈನಲ್ ಕದನ | ಬಲಿಷ್ಠ ಪಾಟ್ನಾ ಪೈರೇಟ್ಸ್‌ ಪತನ,  ಚಾಂಪಿಯನ್‌ ಆಗಿ ಹೊರ ಹೊಮ್ಮಿದ ದಬಾಂಗ್‌ ಡೆಲ್ಲಿ !!

ಬೆಂಗಳೂರು: ಚುರುಕುತನ, ಪವರ್, ಸ್ಪೀಡ್, ಎದುರು ತಂಡದ 7 ಜನರ ಮನಸ್ಸು ಮತ್ತು ದೇಹವನ್ನು ಮೈಕ್ರೋ ಸೆಕುಂಡಿನಲ್ಲಿ ಅಭ್ಯಸಿಸಿ, ವ್ಯೂಹವನ್ನು ಭೇದಿಸಿಕೊಂಡು ಬರುವ ಕುಶಾಗ್ರಮತಿ ಬುದ್ದಿ ಇದ್ದವನು ಮಾತ್ರ ಕಬಡ್ಡಿ ಆಡಬಲ್ಲನು. ಅಂತಹ conquor ಆಟ ಇವತ್ತಿನಿಂದ ನಮ್ಮ…

ಖೇಲೋ ಇಂಡಿಯಾ ಕೇಂದ್ರದಲ್ಲಿ ಅಥ್ಲೆಟಿಕ್ ತರಬೇತುದಾರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆದಿನ

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ಧಾರವಾಡ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದು, ಈ ಕೇಂದ್ರಕ್ಕೆ ತಾತ್ಕಾಲಿಕವಾಗಿ ಓರ್ವ ಅಥ್ಲೆಟಿಕ್ ತರಬೇತುದಾರರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ನಡೆಸಿದ ಅಂತಾರಾಷ್ಟ್ರೀಯ,…

ಕ್ರಿಕೆಟ್ ಅಂಗಳದಲ್ಲಿ ‘ಪುಷ್ಪಾ’ ಸಿನಿಮಾದ ಸ್ಟೈಲ್ ಮಾಡಿದ ಜಡೇಜಾ : ಲಂಕಾ ವಿರುದ್ಧದ ಟಿ 20 ಪಂದ್ಯದಲ್ಲಿ ವಿಕೆಟ್ ಕಬಳಿಸಿದಾಗ ಮೂಡಿದ ಸ್ಟೈಲ್

ಲಖನೌ : 3 ತಿಂಗಳ ಬಳಿಕ ಟೀಮ್ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಕಾಲಿಟ್ಟಿದ್ದಾರೆ. ಗುರುವಾರ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದ ಸಮಯದಲ್ಲಿ ಮರಳಿ ಬಂದ ಜಡೇಜಾ, ಈ ವೇಳೆ ಜನಪ್ರಿಯ…

IPL 2022 : ಬಹು ನಿರೀಕ್ಷಿತ ಐಪಿಎಲ್ ಟೂರ್ನಿ ಮಾರ್ಚ್ 26 ರಿಂದ ಪ್ರಾರಂಭ

ಇಂಡಿಯನ್ ಪ್ರೀಮಿಯರ್ ಲೀಗ್ 2022 ಪ್ರಾರಂಭಕ್ಕಾಗಿ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಇಲ್ಲಿಯವರೆಗೆ ಪಂದ್ಯಾವಳಿಯ ವೇಳಾಪಟ್ಟಿಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇರಲಿಲ್ಲ. ಕ್ರಿಕೆಟ್ ಅಭಿಮಾನಿಗಳಿಗೆ ಈಗೊಂದು ಸಿಹಿಸುದ್ದಿ ದೊರಕಿದೆ. ಪಂದ್ಯಾವಳಿಯ ಆರಂಭದ ದಿನಾಂಕವನ್ನು ಬಿಡುಗಡೆ ಮಾಡಿದೆ. ಬಿಸಿಸಿಐ ಮತ್ತು…

ಜನಪ್ರಿಯ “ಮಹಾಭಾರತ” ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ

ನವದೆಹಲಿ : ಬಿ ಆರ್ ಚೋಪ್ರಾ ಅವರ ಮಹಾಭಾರತ ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ ಹೊಂದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಎದೆನೋವಿನ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಹೃದಯಾಘಾತಕ್ಕೊಳಗಾಗಿ…

ಈ ಹಿಂದೆ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಮಾಜಿ ಕ್ರಿಕೆಟಿಗನಿಗೆ ಎದುರಾಯ್ತು ಕರುಳು ಕ್ಯಾನ್ಸರ್ ಕಾಯಿಲೆ|’ಸದ್ಯ ಇನ್ನೊಂದು ಹೋರಾಟಕ್ಕೆ ಸಿದ್ಧವಾಗಿದ್ದೇನೆಂದು’ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್

ಕೆಲವರ ಜೀವನದಲ್ಲಿ ಅನಾರೋಗ್ಯವೆಂಬುದು ಎಷ್ಟರಮಟ್ಟಿಗೆ ಶನಿಯಾಗಿ ವಕ್ಕರಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಪಾರ್ಶ್ವವಾಯುವಿಗೆ ತುತ್ತಾಗಿದ್ದ ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಕ್ರಿಸ್ ಕೆಯಿರ್ನ್ಸ್ ಇದೀಗ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಈ…