Browsing Category

Sports

Includes all forms of competitive physical activity or games.

ಪ್ರೊ ಕಬಡ್ಡಿ ಫೈನಲ್ ಕದನ | ಬಲಿಷ್ಠ ಪಾಟ್ನಾ ಪೈರೇಟ್ಸ್‌ ಪತನ,  ಚಾಂಪಿಯನ್‌ ಆಗಿ ಹೊರ ಹೊಮ್ಮಿದ ದಬಾಂಗ್‌ ಡೆಲ್ಲಿ…

ಬೆಂಗಳೂರು: ಚುರುಕುತನ, ಪವರ್, ಸ್ಪೀಡ್, ಎದುರು ತಂಡದ 7 ಜನರ ಮನಸ್ಸು ಮತ್ತು ದೇಹವನ್ನು ಮೈಕ್ರೋ ಸೆಕುಂಡಿನಲ್ಲಿ ಅಭ್ಯಸಿಸಿ, ವ್ಯೂಹವನ್ನು ಭೇದಿಸಿಕೊಂಡು ಬರುವ ಕುಶಾಗ್ರಮತಿ ಬುದ್ದಿ ಇದ್ದವನು ಮಾತ್ರ ಕಬಡ್ಡಿ ಆಡಬಲ್ಲನು. ಅಂತಹ conquor ಆಟ ಇವತ್ತಿನಿಂದ ನಮ್ಮ ಸಂಜೆ ರಾತ್ರಿಗಳನ್ನು ಬೋರ್

ಖೇಲೋ ಇಂಡಿಯಾ ಕೇಂದ್ರದಲ್ಲಿ ಅಥ್ಲೆಟಿಕ್ ತರಬೇತುದಾರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆದಿನ

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ಧಾರವಾಡ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದು, ಈ ಕೇಂದ್ರಕ್ಕೆ ತಾತ್ಕಾಲಿಕವಾಗಿ ಓರ್ವ ಅಥ್ಲೆಟಿಕ್ ತರಬೇತುದಾರರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ

ಕ್ರಿಕೆಟ್ ಅಂಗಳದಲ್ಲಿ ‘ಪುಷ್ಪಾ’ ಸಿನಿಮಾದ ಸ್ಟೈಲ್ ಮಾಡಿದ ಜಡೇಜಾ : ಲಂಕಾ ವಿರುದ್ಧದ ಟಿ 20 ಪಂದ್ಯದಲ್ಲಿ…

ಲಖನೌ : 3 ತಿಂಗಳ ಬಳಿಕ ಟೀಮ್ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಕಾಲಿಟ್ಟಿದ್ದಾರೆ. ಗುರುವಾರ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದ ಸಮಯದಲ್ಲಿ ಮರಳಿ ಬಂದ ಜಡೇಜಾ, ಈ ವೇಳೆ ಜನಪ್ರಿಯ ಸಿನಿಮಾ ' ಪುಷ್ಪ' ಸ್ಟೈಲ್ ನಲ್ಲಿ ಗಡ್ಡ ನೇವರಿಸುವ ಮೂಲಕ

IPL 2022 : ಬಹು ನಿರೀಕ್ಷಿತ ಐಪಿಎಲ್ ಟೂರ್ನಿ ಮಾರ್ಚ್ 26 ರಿಂದ ಪ್ರಾರಂಭ

ಇಂಡಿಯನ್ ಪ್ರೀಮಿಯರ್ ಲೀಗ್ 2022 ಪ್ರಾರಂಭಕ್ಕಾಗಿ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಇಲ್ಲಿಯವರೆಗೆ ಪಂದ್ಯಾವಳಿಯ ವೇಳಾಪಟ್ಟಿಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇರಲಿಲ್ಲ. ಕ್ರಿಕೆಟ್ ಅಭಿಮಾನಿಗಳಿಗೆ ಈಗೊಂದು ಸಿಹಿಸುದ್ದಿ ದೊರಕಿದೆ. ಪಂದ್ಯಾವಳಿಯ ಆರಂಭದ ದಿನಾಂಕವನ್ನು ಬಿಡುಗಡೆ ಮಾಡಿದೆ.

ಜನಪ್ರಿಯ “ಮಹಾಭಾರತ” ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ

ನವದೆಹಲಿ : ಬಿ ಆರ್ ಚೋಪ್ರಾ ಅವರ ಮಹಾಭಾರತ ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ ಹೊಂದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಎದೆನೋವಿನ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ‌. ಇವರು ನಟ ಮಾತ್ರವಲ್ಲದೇ

ಈ ಹಿಂದೆ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಮಾಜಿ ಕ್ರಿಕೆಟಿಗನಿಗೆ ಎದುರಾಯ್ತು ಕರುಳು ಕ್ಯಾನ್ಸರ್ ಕಾಯಿಲೆ|’ಸದ್ಯ…

ಕೆಲವರ ಜೀವನದಲ್ಲಿ ಅನಾರೋಗ್ಯವೆಂಬುದು ಎಷ್ಟರಮಟ್ಟಿಗೆ ಶನಿಯಾಗಿ ವಕ್ಕರಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಪಾರ್ಶ್ವವಾಯುವಿಗೆ ತುತ್ತಾಗಿದ್ದ ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಕ್ರಿಸ್ ಕೆಯಿರ್ನ್ಸ್ ಇದೀಗ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದಾರೆ

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ನಿವೃತ್ತಿ ಘೋಷಣೆ|2022 ರ ಕೊನೆಯ ಬಾರಿಗೆ ಟೆನಿಸ್ ಅಂಗಳದಲ್ಲಿ ಮಿಂಚಲಿರುವ ಸುಂದರಿ

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ 2022 ತನ್ನ ಕೊನೆಯ ಸೀಸನ್ ಎಂದು ಹೇಳುವ ಮೂಲಕ ಕೊನೆಯ ಬಾರಿಗೆ ಟೆನಿಸ್ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಆಸ್ಟ್ರೇಲಿಯನ್ ಓಪನ್ ಮಹಿಳಾ ಡಬಲ್ಸ್ ಮೊದಲ ಸುತ್ತಿನಲ್ಲಿ ಪಾಲುದಾರ ನಾಡಿಯಾ ಕಿಚೆನೊಕ್

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದ ಭಾರತ !! | 3-1 ಗೋಲುಗಳ ಅಂತರದಿಂದ…

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಭಾರತ 3-1 ಗೋಲುಗಳಿಂದ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದು, ಈ ಮೂಲಕ ಭಾರತದ ಸೆಮಿಫೈನಲ್ ಪ್ರವೇಶ ಮಾಡಿದೆ. ಹರ್ಮನ್ಪ್ರೀತ್ ಸಿಂಗ್ 2 ಮತ್ತು ಆಕಾಶ್‍ದೀಪ್ ಸಿಂಗ್ ಸಿಡಿಸಿದ ಒಂದು ಗೋಲ್ ನೆರವಿನಿಂದ ಬದ್ಧವೈರಿ ಪಾಕಿಸ್ತಾನ ವಿರುದ್ಧದ