ಮಂಗಳವಾರ, 3 ನವೆಂಬರ್ 2026

Latest Sports News Karnataka

Includes all forms of competitive physical activity or games.

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ನಿವೃತ್ತಿ ಘೋಷಣೆ|2022 ರ ಕೊನೆಯ ಬಾರಿಗೆ ಟೆನಿಸ್ ಅಂಗಳದಲ್ಲಿ ಮಿಂಚಲಿರುವ ಸುಂದರಿ

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ 2022 ತನ್ನ ಕೊನೆಯ ಸೀಸನ್ ಎಂದು ಹೇಳುವ ಮೂಲಕ ಕೊನೆಯ ಬಾರಿಗೆ ಟೆನಿಸ್ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಆಸ್ಟ್ರೇಲಿಯನ್ ಓಪನ್ ಮಹಿಳಾ ಡಬಲ್ಸ್ ಮೊದಲ…

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದ ಭಾರತ !! | 3-1 ಗೋಲುಗಳ ಅಂತರದಿಂದ ಗೆದ್ದು ಸೆಮಿಫೈನಲ್ ಪ್ರವೇಶ

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಭಾರತ 3-1 ಗೋಲುಗಳಿಂದ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದು, ಈ ಮೂಲಕ ಭಾರತದ ಸೆಮಿಫೈನಲ್ ಪ್ರವೇಶ ಮಾಡಿದೆ. ಹರ್ಮನ್ಪ್ರೀತ್ ಸಿಂಗ್ 2 ಮತ್ತು ಆಕಾಶ್‍ದೀಪ್ ಸಿಂಗ್ ಸಿಡಿಸಿದ ಒಂದು ಗೋಲ್ ನೆರವಿನಿಂದ ಬದ್ಧವೈರಿ…

ಟೀಮ್ ಇಂಡಿಯಾದ ಏಕದಿನ ತಂಡದ ನೂತನ ಸಾರಥಿಯಾಗಿ ರೋಹಿತ್ ಶರ್ಮಾ ಆಯ್ಕೆ | ಭಾರತ ತಂಡ ಕಂಡ ಯಶಸ್ವಿ ನಾಯಕರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿಯಿಂದ ನಾಯಕತ್ವ ಕಸಿದುಕೊಂಡಿದ್ದಾದರೂ ಯಾಕೆ??

ಟೀಂ ಇಂಡಿಯಾದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಗಾಳಿ ಬೀಸಿದೆ. ಏಕದಿನ ತಂಡದ ನಾಯಕರಾಗಿದ್ದ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಟೀಮ್ ಇಂಡಿಯಾದ ಏಕದಿನ ತಂಡದ ನೂತನ ಸಾರಥಿಯಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಇನ್ಮುಂದೆ ವಿರಾಟ್ ಕೊಹ್ಲಿ ಟೀಮ್…

ಪಾಟ್ನಾ ಪೈರೇಟ್ಸ್ ಕಬಡ್ಡಿ ತಂಡದ ನಾಯಕನಾಗಿ ಪುತ್ತೂರಿನ ಪ್ರಶಾಂತ್ ರೈ

ಪುತ್ತೂರು : ಪ್ರೊ ಕಬ್ಬಡಿ ಸೀಸನ್ 8 ಇದರಲ್ಲಿ ಪ್ರತಿಷ್ಠಿತ ಪಾಟ್ನಾ ಪೈರೇಟ್ಸ್ ತಂಡದ ನಾಯಕನಾಗಿ ಕರ್ನಾಟಕದ ತಂಡದ ಮಾಜಿ ನಾಯಕ ದ.ಕ.ಜಿಲ್ಲೆಯ ಪುತ್ತೂರಿನ ಪ್ರಶಾಂತ್ ರೈ ಆಯ್ಕೆಯಾಗಿದ್ದಾರೆ. ಹಿಂದಿನ ಸೀಸನ್‍ನಲ್ಲಿ ಪರ್ದೀಪ್ ನರ್ವಾಲ್ ತಂಡದ ಕಪ್ತಾನರಾಗಿದ್ದರು. ಈ…

ಖ್ಯಾತ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರಿಂದ ಜೀವ ಬೆದರಿಕೆ !!| ಗಂಭೀರ್ ನಿವಾಸದ ಬಳಿ ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟ್ ದಿಗ್ಗಜ ಎಡಗೈ ಬ್ಯಾಟರ್‌ ಹಾಗೂ ಪೂರ್ವ ದೆಹಲಿಯ ಬಿಜೆಪಿ ಸಂಸದ ಗೌತಮ್‌ ಗಂಭೀರ್‌ಗೆ ಕಾಶ್ಮೀರ್ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು, ಸಂಸದ ದೆಹಲಿ ಪೊಲೀಸರಲ್ಲಿ ದೂರು…

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ | ಕಾರಣ ಏನು ಗೊತ್ತಾ ?

ಜಾತಿ ನಿಂದನೆ ಆರೋಪದಡಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ವರ್ಷದ ಹಿಂದೆ ರೋಹಿತ್ ಶರ್ಮಾ ಜತೆ ಲೈವ್ ಚ್ಯಾಟಿಂಗ್ ಮಾಡುವ ವೇಳೆ ಪರಿಶಿಷ್ಟ ಜಾತಿಯ ಯುಜವೇಂದ್ರ ಚಹಲ್ ಅವರನ್ನು…

ಭಾರತದ ಪ್ರಧಾನಿ ನರೇಂದ್ರ ಮೋದಿಯ ಕಣ್ಣು ಕೆಂಪಾದರೆ ಪಾಕಿಸ್ತಾನದ ಕ್ರಿಕೆಟ್ ಬೋರ್ಡ್ ಕುಸಿದು ಬೀಳಲಿದೆ | ಪಿಸಿಬಿ ಚೇರ್ಮೆನ್ ರಮೀಜ್ ರಾಜಾ ಹೇಳಿಕೆ ವೈರಲ್

ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಇದುವರೆಗೂ ಐಸಿಸಿ ನೀಡುತ್ತಿದ್ದ 50% ಫಂಡಿಂಗ್ ನಿಂದ ಕಾರ್ಯಾಚರಿಸುತ್ತಿತ್ತು. ಆದರೆ ಇದೀಗ ಭಾರತದಿಂದ ಪಿಸಿಬಿಗೆ ಒಂದು ಭಯ ಶುರುವಾಗಿದೆ. ಅದುವೇ ನಮ್ಮ ಪ್ರಧಾನಿಯ ಮುಂದಿನ ನಡೆ. ಈ ಬಗ್ಗೆ ಪಿಸಿಬಿ ಚೇರ್ಮೆನ್ ಭಾರತದ ಮುಂದಿನ…

ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ |ಶೂಟಿಂಗ್ ನಲ್ಲಿ ದೇಶಕ್ಕೆ ಸ್ವರ್ಣ ತಂದ ಅವನಿ ಲೇಖಾರ | ಫೈನಲ್ ಪಂದ್ಯದಲ್ಲಿ ವಿಶ್ವದಾಖಲೆ ನಿರ್ಮಿಸಿದ ಅವನಿ

ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತ ಇಂದು ಮೊದಲ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ . ಶೂಟಿಂಗ್ ನಲ್ಲಿ ಅವನಿ ಲೆಖಾರಾ ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಅವನಿ ಮಹಿಳೆಯರ 10 ಮೀಟರ್ ಏರ್ ರೈಫಲ್‌ ಸ್ಪರ್ಧೆಯ ಫೈನಲ್​ ಪಂದ್ಯದಲ್ಲಿ 249.6…

ಪ್ಯಾರಾಲಂಪಿಕ್ಸ್ ಟೇಬಲ್ ಟೆನ್ನಿಸ್ ನ ಫೈನಲ್ ಪಂದ್ಯದಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ಭಾವಿನಾ ಪಟೇಲ್ | ಮೊದಲ ಬಾರಿ ಫೈನಲ್ ತಲುಪಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ನಾರಿ !

ಜಪಾನ್ ರಾಜಧಾನಿ ಟೋಕಿಯೊದ ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಸ್ಪರ್ಧೆಯ ಫೈನಲ್ ನಲ್ಲಿ ಭಾರತದ ಪ್ಯಾರಾ ಟೇಬಲ್‌ ಟೆನಿಸ್‌ ಆಟಗಾರ್ತಿ ಭಾವಿನಾ ಪಟೇಲ್‌ ಅವರು ಬೆಳ್ಳಿ ಪದಕಕ್ಕೆ ಕೊರಳೊಡ್ದುವ ಮೂಲಕ ಟೆನಿಸ್​ನಲ್ಲಿ ಭಾರತದ ಮೊದಲ…

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮತ್ತೋರ್ವ ವೇಗದ ಓಟಗಾರನ ಉದಯ | ಉಸೇನ್ ಬೋಲ್ಟ್ ಉತ್ತರಾಧಿಕಾರಿ ಇಟಲಿಯ ಮಾರ್ಕೆಲ್ ಜೊಕೋಬ್

ಟೋಕಿಯೋ: ವಿಶ್ವದ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ಉತ್ತರಾಧಿಕಾರಿ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಿನ್ನೆ ರಾತ್ರಿ ಉತ್ತರ ಸಿಕ್ಕಿದೆ. ವಿಶ್ವ ಶ್ರೇಷ್ಠ, ಮಾನವ ಚಿರತೆ ಉಸೇನ್ ಬೋಲ್ಟ್ ಪ್ರತಿನಿಧಿಸದ ಈ…