Browsing Category

Sports

Includes all forms of competitive physical activity or games.

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ | ಕಾರಣ ಏನು ಗೊತ್ತಾ ?

ಜಾತಿ ನಿಂದನೆ ಆರೋಪದಡಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ವರ್ಷದ ಹಿಂದೆ ರೋಹಿತ್ ಶರ್ಮಾ ಜತೆ ಲೈವ್ ಚ್ಯಾಟಿಂಗ್ ಮಾಡುವ ವೇಳೆ ಪರಿಶಿಷ್ಟ ಜಾತಿಯ ಯುಜವೇಂದ್ರ ಚಹಲ್ ಅವರನ್ನು ಜಾತಿ ಕಾರಣಕ್ಕೆ ಹೀಗಳೆದಿದ್ದರು

ಭಾರತದ ಪ್ರಧಾನಿ ನರೇಂದ್ರ ಮೋದಿಯ ಕಣ್ಣು ಕೆಂಪಾದರೆ ಪಾಕಿಸ್ತಾನದ ಕ್ರಿಕೆಟ್ ಬೋರ್ಡ್ ಕುಸಿದು ಬೀಳಲಿದೆ | ಪಿಸಿಬಿ…

ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಇದುವರೆಗೂ ಐಸಿಸಿ ನೀಡುತ್ತಿದ್ದ 50% ಫಂಡಿಂಗ್ ನಿಂದ ಕಾರ್ಯಾಚರಿಸುತ್ತಿತ್ತು. ಆದರೆ ಇದೀಗ ಭಾರತದಿಂದ ಪಿಸಿಬಿಗೆ ಒಂದು ಭಯ ಶುರುವಾಗಿದೆ. ಅದುವೇ ನಮ್ಮ ಪ್ರಧಾನಿಯ ಮುಂದಿನ ನಡೆ. ಈ ಬಗ್ಗೆ ಪಿಸಿಬಿ ಚೇರ್ಮೆನ್ ಭಾರತದ ಮುಂದಿನ ನಡೆಯ ಬಗ್ಗೆ ಚಿಂತಿತರಾಗಿದ್ದು, ಅವರು

ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ |ಶೂಟಿಂಗ್ ನಲ್ಲಿ ದೇಶಕ್ಕೆ ಸ್ವರ್ಣ ತಂದ…

ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತ ಇಂದು ಮೊದಲ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ . ಶೂಟಿಂಗ್ ನಲ್ಲಿ ಅವನಿ ಲೆಖಾರಾ ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಅವನಿ ಮಹಿಳೆಯರ 10 ಮೀಟರ್ ಏರ್ ರೈಫಲ್‌ ಸ್ಪರ್ಧೆಯ ಫೈನಲ್​ ಪಂದ್ಯದಲ್ಲಿ 249.6 ಸ್ಕೋರ್

ಪ್ಯಾರಾಲಂಪಿಕ್ಸ್ ಟೇಬಲ್ ಟೆನ್ನಿಸ್ ನ ಫೈನಲ್ ಪಂದ್ಯದಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ಭಾವಿನಾ ಪಟೇಲ್ | ಮೊದಲ ಬಾರಿ…

ಜಪಾನ್ ರಾಜಧಾನಿ ಟೋಕಿಯೊದ ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಸ್ಪರ್ಧೆಯ ಫೈನಲ್ ನಲ್ಲಿ ಭಾರತದ ಪ್ಯಾರಾ ಟೇಬಲ್‌ ಟೆನಿಸ್‌ ಆಟಗಾರ್ತಿ ಭಾವಿನಾ ಪಟೇಲ್‌ ಅವರು ಬೆಳ್ಳಿ ಪದಕಕ್ಕೆ ಕೊರಳೊಡ್ದುವ ಮೂಲಕ ಟೆನಿಸ್​ನಲ್ಲಿ ಭಾರತದ ಮೊದಲ ಫೈನಲ್ ಗೆ ತಲುಪಿದ ಆಟಗಾರ್ತಿಯಾಗಿ

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮತ್ತೋರ್ವ ವೇಗದ ಓಟಗಾರನ ಉದಯ | ಉಸೇನ್ ಬೋಲ್ಟ್ ಉತ್ತರಾಧಿಕಾರಿ ಇಟಲಿಯ ಮಾರ್ಕೆಲ್ ಜೊಕೋಬ್

ಟೋಕಿಯೋ: ವಿಶ್ವದ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ಉತ್ತರಾಧಿಕಾರಿ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಿನ್ನೆ ರಾತ್ರಿ ಉತ್ತರ ಸಿಕ್ಕಿದೆ. ವಿಶ್ವ ಶ್ರೇಷ್ಠ, ಮಾನವ ಚಿರತೆ ಉಸೇನ್ ಬೋಲ್ಟ್ ಪ್ರತಿನಿಧಿಸದ ಈ ಒಲಿಂಪಿಕ್ಸ್ ನಲ್ಲಿ ಹೊಸದೊಂದು

ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಮಿಲ್ಖಾ ಸಿಂಗ್ ನಿಧನ

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಪಟು ಮಿಲ್ಖಾ ಸಿಂಗ್ (91) ಶುಕ್ರವಾರ ಮಧ್ಯರಾತ್ರಿ ನಿಧನರಾದರು. ಮಿಲ್ಖಾ ಸಿಂಗ್ ಪತ್ನಿ ನಿರ್ಮಲ್ ಕೌರ್ ಐದು ದಿನಗಳ ಹಿಂದಷ್ಟೇ ಮೃತಪಟ್ಟಿದ್ದರು. 1958ರ ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್, ನಾಲ್ಕು

ಕ್ರೀಡಾ ವೀರರು ಕೊಡುಗೈ ಶೂರರು – ಬರಹ : ಬಾಲಚಂದ್ರ ಕೋಟೆ

ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು, ಸಿನಿಮಾ ತಾರೆಯರು, ಉದ್ಯಮಿಗಳು ಸೇರಿದಂತೆ ಕ್ರೀಡಾಪಟುಗಳು ಕೂಡ ಸಂತ್ರಸ್ತರಿಗೆ ನೆರವು ನೀಡುವುದರೊಂದಿಗೆ ಸರ್ಕಾರದೊಂದಿಗೆ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಿದ್ದಾರೆ. ಅಂತಹ ಕ್ರೀಡಾಳುಗಳ ವಿವರ ಇಲ್ಲಿದೆ.

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ : ಆರನೇ ಬಾರಿ ಚಿನ್ನದ ಪದಕ ಗೆದ್ದ ಮೇರಿ ಕೋಮ್

ದುಬೈ: ಆರು ಬಾರಿಯ ವಿಶ್ವ ಚಾಂಪಿಯನ್‌ ಆಗಿರುವ ಭಾರತದ ಎಂ.ಸಿ.ಮೇರಿ ಕೋಮ್ ಅವರು ದುಬೈನಲ್ಲಿ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಆರನೇ ಚಿನ್ನದ ಪದಕ ಜಯಿಸಿದ ಸಾಧನೆ ಮಾಡಿದ್ದಾರೆ.