Browsing Category

Sports

Includes all forms of competitive physical activity or games.

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದ ಭಾರತ !! | 3-1 ಗೋಲುಗಳ ಅಂತರದಿಂದ…

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಭಾರತ 3-1 ಗೋಲುಗಳಿಂದ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದು, ಈ ಮೂಲಕ ಭಾರತದ ಸೆಮಿಫೈನಲ್ ಪ್ರವೇಶ ಮಾಡಿದೆ. ಹರ್ಮನ್ಪ್ರೀತ್ ಸಿಂಗ್ 2 ಮತ್ತು ಆಕಾಶ್‍ದೀಪ್ ಸಿಂಗ್ ಸಿಡಿಸಿದ ಒಂದು ಗೋಲ್ ನೆರವಿನಿಂದ ಬದ್ಧವೈರಿ ಪಾಕಿಸ್ತಾನ ವಿರುದ್ಧದ

ಟೀಮ್ ಇಂಡಿಯಾದ ಏಕದಿನ ತಂಡದ ನೂತನ ಸಾರಥಿಯಾಗಿ ರೋಹಿತ್ ಶರ್ಮಾ ಆಯ್ಕೆ | ಭಾರತ ತಂಡ ಕಂಡ ಯಶಸ್ವಿ ನಾಯಕರಲ್ಲಿ ಒಬ್ಬರಾದ…

ಟೀಂ ಇಂಡಿಯಾದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಗಾಳಿ ಬೀಸಿದೆ. ಏಕದಿನ ತಂಡದ ನಾಯಕರಾಗಿದ್ದ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಟೀಮ್ ಇಂಡಿಯಾದ ಏಕದಿನ ತಂಡದ ನೂತನ ಸಾರಥಿಯಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಇನ್ಮುಂದೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ

ಪಾಟ್ನಾ ಪೈರೇಟ್ಸ್ ಕಬಡ್ಡಿ ತಂಡದ ನಾಯಕನಾಗಿ ಪುತ್ತೂರಿನ ಪ್ರಶಾಂತ್ ರೈ

ಪುತ್ತೂರು : ಪ್ರೊ ಕಬ್ಬಡಿ ಸೀಸನ್ 8 ಇದರಲ್ಲಿ ಪ್ರತಿಷ್ಠಿತ ಪಾಟ್ನಾ ಪೈರೇಟ್ಸ್ ತಂಡದ ನಾಯಕನಾಗಿ ಕರ್ನಾಟಕದ ತಂಡದ ಮಾಜಿ ನಾಯಕ ದ.ಕ.ಜಿಲ್ಲೆಯ ಪುತ್ತೂರಿನ ಪ್ರಶಾಂತ್ ರೈ ಆಯ್ಕೆಯಾಗಿದ್ದಾರೆ. ಹಿಂದಿನ ಸೀಸನ್‍ನಲ್ಲಿ ಪರ್ದೀಪ್ ನರ್ವಾಲ್ ತಂಡದ ಕಪ್ತಾನರಾಗಿದ್ದರು. ಈ ಬಾರಿಯ ಪ್ರೊ ಕಬಡ್ಡಿ ಲೀಗ್

ಖ್ಯಾತ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರಿಂದ ಜೀವ ಬೆದರಿಕೆ !!| ಗಂಭೀರ್ ನಿವಾಸದ ಬಳಿ ಭದ್ರತೆ…

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟ್ ದಿಗ್ಗಜ ಎಡಗೈ ಬ್ಯಾಟರ್‌ ಹಾಗೂ ಪೂರ್ವ ದೆಹಲಿಯ ಬಿಜೆಪಿ ಸಂಸದ ಗೌತಮ್‌ ಗಂಭೀರ್‌ಗೆ ಕಾಶ್ಮೀರ್ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು, ಸಂಸದ ದೆಹಲಿ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಮಂಗಳವಾರ ಸಂಜೆ ಗೌತಮ್

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ | ಕಾರಣ ಏನು ಗೊತ್ತಾ ?

ಜಾತಿ ನಿಂದನೆ ಆರೋಪದಡಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ವರ್ಷದ ಹಿಂದೆ ರೋಹಿತ್ ಶರ್ಮಾ ಜತೆ ಲೈವ್ ಚ್ಯಾಟಿಂಗ್ ಮಾಡುವ ವೇಳೆ ಪರಿಶಿಷ್ಟ ಜಾತಿಯ ಯುಜವೇಂದ್ರ ಚಹಲ್ ಅವರನ್ನು ಜಾತಿ ಕಾರಣಕ್ಕೆ ಹೀಗಳೆದಿದ್ದರು

ಭಾರತದ ಪ್ರಧಾನಿ ನರೇಂದ್ರ ಮೋದಿಯ ಕಣ್ಣು ಕೆಂಪಾದರೆ ಪಾಕಿಸ್ತಾನದ ಕ್ರಿಕೆಟ್ ಬೋರ್ಡ್ ಕುಸಿದು ಬೀಳಲಿದೆ | ಪಿಸಿಬಿ…

ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಇದುವರೆಗೂ ಐಸಿಸಿ ನೀಡುತ್ತಿದ್ದ 50% ಫಂಡಿಂಗ್ ನಿಂದ ಕಾರ್ಯಾಚರಿಸುತ್ತಿತ್ತು. ಆದರೆ ಇದೀಗ ಭಾರತದಿಂದ ಪಿಸಿಬಿಗೆ ಒಂದು ಭಯ ಶುರುವಾಗಿದೆ. ಅದುವೇ ನಮ್ಮ ಪ್ರಧಾನಿಯ ಮುಂದಿನ ನಡೆ. ಈ ಬಗ್ಗೆ ಪಿಸಿಬಿ ಚೇರ್ಮೆನ್ ಭಾರತದ ಮುಂದಿನ ನಡೆಯ ಬಗ್ಗೆ ಚಿಂತಿತರಾಗಿದ್ದು, ಅವರು

ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ |ಶೂಟಿಂಗ್ ನಲ್ಲಿ ದೇಶಕ್ಕೆ ಸ್ವರ್ಣ ತಂದ…

ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತ ಇಂದು ಮೊದಲ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ . ಶೂಟಿಂಗ್ ನಲ್ಲಿ ಅವನಿ ಲೆಖಾರಾ ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಅವನಿ ಮಹಿಳೆಯರ 10 ಮೀಟರ್ ಏರ್ ರೈಫಲ್‌ ಸ್ಪರ್ಧೆಯ ಫೈನಲ್​ ಪಂದ್ಯದಲ್ಲಿ 249.6 ಸ್ಕೋರ್

ಪ್ಯಾರಾಲಂಪಿಕ್ಸ್ ಟೇಬಲ್ ಟೆನ್ನಿಸ್ ನ ಫೈನಲ್ ಪಂದ್ಯದಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ಭಾವಿನಾ ಪಟೇಲ್ | ಮೊದಲ ಬಾರಿ…

ಜಪಾನ್ ರಾಜಧಾನಿ ಟೋಕಿಯೊದ ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಸ್ಪರ್ಧೆಯ ಫೈನಲ್ ನಲ್ಲಿ ಭಾರತದ ಪ್ಯಾರಾ ಟೇಬಲ್‌ ಟೆನಿಸ್‌ ಆಟಗಾರ್ತಿ ಭಾವಿನಾ ಪಟೇಲ್‌ ಅವರು ಬೆಳ್ಳಿ ಪದಕಕ್ಕೆ ಕೊರಳೊಡ್ದುವ ಮೂಲಕ ಟೆನಿಸ್​ನಲ್ಲಿ ಭಾರತದ ಮೊದಲ ಫೈನಲ್ ಗೆ ತಲುಪಿದ ಆಟಗಾರ್ತಿಯಾಗಿ