Browsing Category

Sports

Includes all forms of competitive physical activity or games.

ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಮಿಲ್ಖಾ ಸಿಂಗ್ ನಿಧನ

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಪಟು ಮಿಲ್ಖಾ ಸಿಂಗ್ (91) ಶುಕ್ರವಾರ ಮಧ್ಯರಾತ್ರಿ ನಿಧನರಾದರು. ಮಿಲ್ಖಾ ಸಿಂಗ್ ಪತ್ನಿ ನಿರ್ಮಲ್ ಕೌರ್ ಐದು ದಿನಗಳ ಹಿಂದಷ್ಟೇ ಮೃತಪಟ್ಟಿದ್ದರು. 1958ರ ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್, ನಾಲ್ಕು

ಕ್ರೀಡಾ ವೀರರು ಕೊಡುಗೈ ಶೂರರು – ಬರಹ : ಬಾಲಚಂದ್ರ ಕೋಟೆ

ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು, ಸಿನಿಮಾ ತಾರೆಯರು, ಉದ್ಯಮಿಗಳು ಸೇರಿದಂತೆ ಕ್ರೀಡಾಪಟುಗಳು ಕೂಡ ಸಂತ್ರಸ್ತರಿಗೆ ನೆರವು ನೀಡುವುದರೊಂದಿಗೆ ಸರ್ಕಾರದೊಂದಿಗೆ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಿದ್ದಾರೆ. ಅಂತಹ ಕ್ರೀಡಾಳುಗಳ ವಿವರ ಇಲ್ಲಿದೆ.

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ : ಆರನೇ ಬಾರಿ ಚಿನ್ನದ ಪದಕ ಗೆದ್ದ ಮೇರಿ ಕೋಮ್

ದುಬೈ: ಆರು ಬಾರಿಯ ವಿಶ್ವ ಚಾಂಪಿಯನ್‌ ಆಗಿರುವ ಭಾರತದ ಎಂ.ಸಿ.ಮೇರಿ ಕೋಮ್ ಅವರು ದುಬೈನಲ್ಲಿ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಆರನೇ ಚಿನ್ನದ ಪದಕ ಜಯಿಸಿದ ಸಾಧನೆ ಮಾಡಿದ್ದಾರೆ.

ಮತ್ತೆ ಆರಂಭಗೊಳ್ಳಲಿದೆ ಐಪಿಎಲ್ ಕ್ರಿಕೆಟ್ ಪಂದ್ಯ

ಕೋವಿಡ್ ಎರಡನೇ ಅಲೆಯಿಂದಾಗಿ ರದ್ದುಗೊಂಡಿದ್ದ ಐಪಿಎಲ್‌ 14ನೇ ಆವೃತ್ತಿಯನ್ನು ಮತ್ತೆ ಶುರು ಮಾಡುವ ಇರಾದೆಯನ್ನು ಬಿಸಿಸಿಐ ವ್ಯಕ್ತಪಡಿಸಿದೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 10 ರವರೆಗೆ ಈ ಆವೃತ್ತಿಯ ಉಳಿದ ಪಂದ್ಯಗಳು ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಸಂಬಂಧಿಸಿದ

ಕಳೆದುಕೊಳ್ಳುವಾಗ ಪಡೆದುಕೊಂಡದ್ದು!!!

ಬಾಲ್ಯದ ದಿನಗಳಲ್ಲಿ ನಾವೇನಾದರು ಆಡಬಾರದ ಮಾತುಗಳನ್ನು ಹೇಳಿದಾಗ ಅಮ್ಮ ಗದರಿದ್ದುಂಟು. ''ಹಾಗೆ ಹೇಳ್ಬೇಡ ಆಕಾಶ ಮಾರ್ಗದಲ್ಲಿಓಡಾಡೊ ಅಸ್ತು ದೇವರು ಅಸ್ತು(ಹಾಗೆ ಆಗಲಿ) ಎಂದು ಹೇಳಿ ಬಿಟ್ಟರೆ ಹಾಗೆ ನಡೆಯುತ್ತದೆ'' ಎಂದು. ಆಗ ಆ ಮಾತಿಗೆ ಹೆದರಿ ಇನ್ನೆಂದೂ ಅಂತಹ ಮಾತುಗಳನ್ನು ಆಡದೆ ಇದ್ದದ್ದು

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೆ 47ನೇ ಹುಟ್ಟು ಹಬ್ಬ

ವಿಶ್ವ ಕ್ರಿಕೆಟ್ ನ ಬ್ಯಾಟಿಂಗ್ ದಿಗ್ಗಜ, ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ, ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳ ಸರದಾರ , ಭಾರತೀಯ ಕ್ರಿಕೆಟ್ ನ ಆರಾಧ್ಯದೈವ ಸಚಿನ್ ತೆಂಡೂಲ್ಕರ್. ಇವರ ಪೂರ್ಣ ಹೆಸರು ಸಚಿನ್ ರಮೇಶ್ ತೆಂಡೂಲ್ಕರ್. ಅವರು 1973 ಏಪ್ರಿಲ್ 24ರಂದು

ಮಂಗಳೂರು ವಿ.ವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ | 15 ನೇ ಬಾರಿಗೆ ಚಾಂಪಿಶಿಪ್ ಪಟ್ಟವನ್ನು ಮುಡಿಗೇರಿಸಿದ…

ಮಂಗಳೂರು : ವಿಶ್ವವಿದ್ಯಾನಿಲಯದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಸತತ ಹದಿನೈದನೇ ಬಾರಿ ವಿಜಯಿಯಾಗಿ ಆಳ್ವಾಸ್ ಕಾಲೇಜು ಮೂಡಬಿದಿರೆ ತಂಡ ಪ್ಯಾಬಿಯನ್ ಬಿ ಎನ್ ಕುಲಾಸೋ ರೋಲಿಂಗ್ ಟ್ರೋಫಿಯನ್ನು ತನ್ನ ಮಡಿಲಲ್ಲೇ ಇರಿಸಿಕೊಂಡಿದೆ. ಮಂಗಳೂರು ವಿಶ್ವವಿದ್ಯಾನಿಲಯ ಇದರ

ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ ಸಮಾರೋಪ

ಪುತ್ತೂರು : ಕುಲಾಲ ಸಮಾಜ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ನೆಹರುನಗರ ಸುದಾನ ವಸತಿ ಶಾಲಾ ಕ್ರೀಡಾಂಗಣದಲ್ಲಿ ನಡೆದ ಕುಲಾಲ ಬಾಂಧವರ ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳು ಹಾಗೂ ಅಂತರ್ ತಾಲೂಕು ಮಟ್ಟದ ಗುಂಪು ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ ಹಾಗೂ ಸಮಾರೋಪ