Browsing Category

Sports

Includes all forms of competitive physical activity or games.

Cricket: T20Iನಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದ ರೋಹಿತ್ ಶರ್ಮಾ : ಈ ವಿಶ್ವ ದಾಖಲೆಯನ್ನು ಮುರಿದ ಪಾಕ್‌ ಆಟಗಾರ

Cricket:  T201ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ರೋಹಿತ್ ಶರ್ಮಾ ಅವರ ವಿಶ್ವ ದಾಖಲೆಯನ್ನು ಪಾಕಿಸ್ತಾನದ ಬ್ಯಾಟ್ಸ್‌ಮನ್ ಬಾಬ‌ರ್ ಅಜಮ್ ಮುರಿದಿದ್ದಾರೆ. ಶುಕ್ರವಾರ ಲಾಹೋರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ T20ನಲ್ಲಿ ಅವರು 11 ರನ್ ಗಳಿಸಿದಾಗ 130 T20I ಪಂದ್ಯಗಳಲ್ಲಿ ಅವರ ಒಟ್ಟು…

Government Job: ಈ ಸಾಧನೆ ಮಾಡಿದವರಿಗೆ ಎ ಗ್ರೂಪ್‌ ಸರ್ಕಾರಿ ಹುದ್ದೆ: ಸಿದ್ದರಾಮಯ್ಯ

Government Job: ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಸಾಮಾನ್ಯವಾಗಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರದಿಂದ ಗೌರವಧನ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡಲಾಗುತ್ತದೆ. ಅದರಂತೆ ಒಲಂಪಿಕ್ಸ್, ಪ್ಯಾರಾ…

Pak Team : ಚೇಂಜ್ ಆದ ಪಾಕ್ ಕ್ರಿಕೆಟ್ ಟೀಮ್ ಜೆರ್ಸಿ – ಗ್ರೀನ್ ಇದ್ದದ್ದು ಈಗ ಪಿಂಕ್!!

Pak Team : ಇದುವರೆಗೂ ಹಸಿರು ಬಣ್ಣದ ಜೆರ್ಸಿಯೊಂದಿಗೆ ಕಣಕ್ಕಿಳಿಯುತ್ತಿದ್ದ ಪಾಕಿಸ್ತಾನದ ಕ್ರಿಕೆಟ್ ತಂಡವು ಇದೀಗ ಮೊದಲ ಬಾರಿಗೆ ಗುಲಾಬಿ ಬಣ್ಣದ ಜೆರ್ಸಿಯನ್ನು ಹಾಕಿಕೊಂಡು ಕ್ರೀಡಾಂಗಣದಲ್ಲಿ ಸೆಣೆಸಲು ಸಿದ್ಧವಾಗಿ ನಿಂತಿದೆ..

Cricket: ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಐಯ್ಯರ್ ಐಸಿಯುಗೆ ದಾಖಲು

Cricket: ಭಾರತ-ಆಸ್ಟ್ರೇಲಿಯಾ ಸರಣಿಯ (Cricket) ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾದ ಉಪನಾಯಕ ಶ್ರೇಯಸ್‌ ಅಯ್ಯರ್‌ರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೇಯಸ್‌ ಅಯ್ಯರ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಗಾಯವಾಗಿದ್ದು, ಇದರಿಂದ ಹೊಟ್ಟೆಯ ಮೇಲ್ಬಾಗದ ಅಂಗದಲ್ಲಿ ಆಂತರಿಕ…

Cricket: ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್‌

Cricket: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ (ICC Women’s Worldcup) ಭಾಗವಹಿಸಲು ಆಗಮಿಸಿರುವ ಆಸ್ಟ್ರೇಲಿಯಾದ (Australia) ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಧ್ಯಪ್ರದೇಶದ (MadhyaPradesh0 ಇಂದೋರ್‌ನಲ್ಲಿ (Indore) ನಡೆದಿದೆ. ಆರೋಪಿಯನ್ನು…

Women’s World Cup: ಮಹಿಳಾ ಏಕದಿನ ವಿಶ್ವಕಪ್- ಇಂದೋರ್ ತಲುಪಿದ ವಿಶ್ವಕಪ್ ಟ್ರೋಫಿ ಪ್ರದರ್ಶನ ಪ್ರವಾಸ

Women’s World Cup: ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಟ್ರೋಫಿಯ ಪ್ರದರ್ಶನ ಪ್ರವಾಸವು ಮಧ್ಯಪ್ರದೇಶದ ಇಂದೋರ್‌ ತಲುಪಿದ್ದು, ನಗರದ ರಾಜವಾಡಾ ಅರಮನೆ, ಗಾಂಧಿ ಹಾಲ್, ಸೆಂಟ್ರಲ್ ಮ್ಯೂಸಿಯಂ, ಸಿರಪುರ್ ಲೇಖ್ ಮತ್ತು ಪಿತ್ರಾ ಪರ್ವತದಲ್ಲಿ ಟ್ರೋಫಿಯನ್ನು ಪ್ರದರ್ಶಿಸಲಾಯಿತು. ಟ್ರೋಫಿ…

Ravichandra Aswhin: IPL ಗೆ ಅಶ್ವಿನ್ ನಿವೃತ್ತಿ ಘೋಷಣೆ !!

Ashwin: ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ನಿವೃತ್ತಿ ಘೋಷಿಸಿದ್ದಾರೆ. ಹೌದು, ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ಅವರು, 'ಪ್ರತಿಯೊಂದು ಅಂತ್ಯವೂ ಹೊಸ ಆರಂಭವನ್ನು ಹೊಂದಿರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಅವಧಿ…