RCB: ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯಯಾತ್ರೆ: ಮಾರ್ಗದ ಮಾಹಿತಿ ಇಲ್ಲಿದೆ
RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ 18ನೇ ಸೀಸನ್‌ನಲ್ಲಿ ಟ್ರೋಫಿ ಗಳಿಸಿದೆ. ಅಹಮ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ದ 6 ರನ್ ಗೆಲುವು ದಾಖಲಿಸಿದೆ.