ಮಂಗಳವಾರ, 3 ನವೆಂಬರ್ 2026

Latest Sports News Karnataka

Includes all forms of competitive physical activity or games.

Government Job: ಈ ಸಾಧನೆ ಮಾಡಿದವರಿಗೆ ಎ ಗ್ರೂಪ್‌ ಸರ್ಕಾರಿ ಹುದ್ದೆ: ಸಿದ್ದರಾಮಯ್ಯ

Government Job: ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಸಾಮಾನ್ಯವಾಗಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರದಿಂದ ಗೌರವಧನ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡಲಾಗುತ್ತದೆ. ಅದರಂತೆ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ…

Pak Team : ಚೇಂಜ್ ಆದ ಪಾಕ್ ಕ್ರಿಕೆಟ್ ಟೀಮ್ ಜೆರ್ಸಿ – ಗ್ರೀನ್ ಇದ್ದದ್ದು ಈಗ ಪಿಂಕ್!!

Pak Team : ಇದುವರೆಗೂ ಹಸಿರು ಬಣ್ಣದ ಜೆರ್ಸಿಯೊಂದಿಗೆ ಕಣಕ್ಕಿಳಿಯುತ್ತಿದ್ದ ಪಾಕಿಸ್ತಾನದ ಕ್ರಿಕೆಟ್ ತಂಡವು ಇದೀಗ ಮೊದಲ ಬಾರಿಗೆ ಗುಲಾಬಿ ಬಣ್ಣದ ಜೆರ್ಸಿಯನ್ನು ಹಾಕಿಕೊಂಡು ಕ್ರೀಡಾಂಗಣದಲ್ಲಿ ಸೆಣೆಸಲು ಸಿದ್ಧವಾಗಿ ನಿಂತಿದೆ..

Cricket: ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಐಯ್ಯರ್ ಐಸಿಯುಗೆ ದಾಖಲು

Cricket: ಭಾರತ-ಆಸ್ಟ್ರೇಲಿಯಾ ಸರಣಿಯ (Cricket) ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾದ ಉಪನಾಯಕ ಶ್ರೇಯಸ್‌ ಅಯ್ಯರ್‌ರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೇಯಸ್‌ ಅಯ್ಯರ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಗಾಯವಾಗಿದ್ದು, ಇದರಿಂದ ಹೊಟ್ಟೆಯ ಮೇಲ್ಬಾಗದ ಅಂಗದಲ್ಲಿ ಆಂತರಿಕ ರಕ್ತಸ್ರಾವವಾಗಿದೆ ಎಂದು…

Cricket: ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್‌

Cricket: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ (ICC Women’s Worldcup) ಭಾಗವಹಿಸಲು ಆಗಮಿಸಿರುವ ಆಸ್ಟ್ರೇಲಿಯಾದ (Australia) ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಧ್ಯಪ್ರದೇಶದ (MadhyaPradesh0 ಇಂದೋರ್‌ನಲ್ಲಿ (Indore) ನಡೆದಿದೆ. ಆರೋಪಿಯನ್ನು ಅಕಿಲ್ ಖಾನ್ ಎಂದು…

Women’s World Cup: ಮಹಿಳಾ ಏಕದಿನ ವಿಶ್ವಕಪ್- ಇಂದೋರ್ ತಲುಪಿದ ವಿಶ್ವಕಪ್ ಟ್ರೋಫಿ ಪ್ರದರ್ಶನ ಪ್ರವಾಸ

Women’s World Cup: ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಟ್ರೋಫಿಯ ಪ್ರದರ್ಶನ ಪ್ರವಾಸವು ಮಧ್ಯಪ್ರದೇಶದ ಇಂದೋರ್‌ ತಲುಪಿದ್ದು, ನಗರದ ರಾಜವಾಡಾ ಅರಮನೆ, ಗಾಂಧಿ ಹಾಲ್, ಸೆಂಟ್ರಲ್ ಮ್ಯೂಸಿಯಂ, ಸಿರಪುರ್ ಲೇಖ್ ಮತ್ತು ಪಿತ್ರಾ ಪರ್ವತದಲ್ಲಿ ಟ್ರೋಫಿಯನ್ನು ಪ್ರದರ್ಶಿಸಲಾಯಿತು.…

Ravichandra Aswhin: IPL ಗೆ ಅಶ್ವಿನ್ ನಿವೃತ್ತಿ ಘೋಷಣೆ !!

Ashwin: ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ನಿವೃತ್ತಿ ಘೋಷಿಸಿದ್ದಾರೆ. ಹೌದು, ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ಅವರು, ‘ಪ್ರತಿಯೊಂದು ಅಂತ್ಯವೂ ಹೊಸ ಆರಂಭವನ್ನು ಹೊಂದಿರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ…

RCB: ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯಯಾತ್ರೆ: ಮಾರ್ಗದ ಮಾಹಿತಿ ಇಲ್ಲಿದೆ

RCB: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ತನ್ನ 18ನೇ ಸೀಸನ್‌ನಲ್ಲಿ ಟ್ರೋಫಿ ಗಳಿಸಿದೆ. ಅಹಮ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ದ 6 ರನ್ ಗೆಲುವು ದಾಖಲಿಸಿದೆ.

Sports news: ವಿಶ್ವ ದಾಖಲೆಯನ್ನೇ ಉಡೀಸ್ ಮಾಡಿರುವ 14 ರ ಬಾಲಕ ವೈಭವ್ ಸೂರ್ಯವಂಶಿ!

Sports news: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಸೃಷ್ಟಿಸಿದ್ದಾನೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.

Ujire: ಉಜಿರೆ: ಇಂಡೋನೇಷ್ಯಾದ ಲ್ಲಿ ಎಫ್‌ಎಸ್‌ಎ ಇಂಡಿಯಾ ತ್ರೋಬಾಲ್ ಟೀಮ್ ಅನ್ನು ಪ್ರತಿನಿಧಿಸಲಿರುವ ವಿಲೋನಾ ಡಿಕುನ್ಹಾ

Ujire: ಬೆಳ್ತಂಗಡಿ ಉಜಿರೆಯ (Ujire) ಹಲಕ್ಕೆ ನಿವಾಸಿ ಅನಿತಾ ಡಿಸೋಜ ಮತ್ತು ರಿಚರ್ಡ್ ಡಿಕುನ್ಹಾ ದಂಪತಿಯ ಪುತ್ರಿಕ್ರೀಡಾ ಪ್ರತಿಭೆ ವಿಲೋನಾ ಡಿಕುನ್ಹಾ ಅವರು ಮೇ 2 ಮತ್ತು 3 ರಂದು ಇಂಡೋನೇಷ್ಯಾದ ಬಟಮ್ ನಲ್ಲಿ ನಡೆಯುವ ಇಂಟರ್ನಾಷ್ಯನಲ್ ತ್ರೋಬಾಲ್‌ ಪಂದ್ಯಾಟದಲ್ಲಿ ಎಫ್‌ಎಸ್‌ಎ ಇಂಡಿಯಾ ಟೀಮ್ ಪ್ರತಿನಿಧಿಸಲಿದ್ದಾರೆ.