Sports

Includes all forms of competitive physical activity or games.

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ | ಕಾರಣ ಏನು ಗೊತ್ತಾ ?

ಜಾತಿ ನಿಂದನೆ ಆರೋಪದಡಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ವರ್ಷದ ಹಿಂದೆ ರೋಹಿತ್ ಶರ್ಮಾ ಜತೆ ಲೈವ್ ಚ್ಯಾಟಿಂಗ್ ಮಾಡುವ ವೇಳೆ ಪರಿಶಿಷ್ಟ ಜಾತಿಯ ಯುಜವೇಂದ್ರ ಚಹಲ್ ಅವರನ್ನು ಜಾತಿ ಕಾರಣಕ್ಕೆ ಹೀಗಳೆದಿದ್ದರು ಎನ್ನಲಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ಚಂಡೀಗಡದಿಂದ ಹಿಸ್ಸಾರ್‌ಗೆ ಬಂದ ಯುವರಾಜ್ ಸಿಂಗ್ ಅವರನ್ನು ಅಲ್ಲಿನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದರು. ಹೈಕೋರ್ಟ್ನಲ್ಲಿ ಯುವರಾಜ್ ಸಿಂಗ್ ನಿರೀಕ್ಷಣಾ ಜಾಮೀನು ಪಡೆದಿದ್ದರಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. …

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ | ಕಾರಣ ಏನು ಗೊತ್ತಾ ? Read More »

ಭಾರತದ ಪ್ರಧಾನಿ ನರೇಂದ್ರ ಮೋದಿಯ ಕಣ್ಣು ಕೆಂಪಾದರೆ ಪಾಕಿಸ್ತಾನದ ಕ್ರಿಕೆಟ್ ಬೋರ್ಡ್ ಕುಸಿದು ಬೀಳಲಿದೆ | ಪಿಸಿಬಿ ಚೇರ್ಮೆನ್ ರಮೀಜ್ ರಾಜಾ ಹೇಳಿಕೆ ವೈರಲ್

ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಇದುವರೆಗೂ ಐಸಿಸಿ ನೀಡುತ್ತಿದ್ದ 50% ಫಂಡಿಂಗ್ ನಿಂದ ಕಾರ್ಯಾಚರಿಸುತ್ತಿತ್ತು. ಆದರೆ ಇದೀಗ ಭಾರತದಿಂದ ಪಿಸಿಬಿಗೆ ಒಂದು ಭಯ ಶುರುವಾಗಿದೆ. ಅದುವೇ ನಮ್ಮ ಪ್ರಧಾನಿಯ ಮುಂದಿನ ನಡೆ. ಈ ಬಗ್ಗೆ ಪಿಸಿಬಿ ಚೇರ್ಮೆನ್ ಭಾರತದ ಮುಂದಿನ ನಡೆಯ ಬಗ್ಗೆ ಚಿಂತಿತರಾಗಿದ್ದು, ಅವರು ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ನಾಳೆ ಭಾರತದ ಪ್ರಧಾನ ಮಂತ್ರಿ, ಪಾಕಿಸ್ತಾನ ಕ್ರಿಕೆಟ್‌ಗೆ ಫಂಡ್ ಮಾಡಬಾರದು ಎಂದು ಯೋಚಿಸಿದಲ್ಲಿ,ಪಾಕಿಸ್ತಾನ ಕ್ರಿಕೆಟ್ ಬೋರ್ಡ್(ಪಿಸಿಬಿ) ಕುಸಿದುಬೀಳಬಹುದು ಎಂದು ಪಿಸಿಬಿ ಚೇರ್‌ಮನ್ ರಮೀಜ್ …

ಭಾರತದ ಪ್ರಧಾನಿ ನರೇಂದ್ರ ಮೋದಿಯ ಕಣ್ಣು ಕೆಂಪಾದರೆ ಪಾಕಿಸ್ತಾನದ ಕ್ರಿಕೆಟ್ ಬೋರ್ಡ್ ಕುಸಿದು ಬೀಳಲಿದೆ | ಪಿಸಿಬಿ ಚೇರ್ಮೆನ್ ರಮೀಜ್ ರಾಜಾ ಹೇಳಿಕೆ ವೈರಲ್ Read More »

ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ |ಶೂಟಿಂಗ್ ನಲ್ಲಿ ದೇಶಕ್ಕೆ ಸ್ವರ್ಣ ತಂದ ಅವನಿ ಲೇಖಾರ | ಫೈನಲ್ ಪಂದ್ಯದಲ್ಲಿ ವಿಶ್ವದಾಖಲೆ ನಿರ್ಮಿಸಿದ ಅವನಿ

ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತ ಇಂದು ಮೊದಲ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ . ಶೂಟಿಂಗ್ ನಲ್ಲಿ ಅವನಿ ಲೆಖಾರಾ ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಅವನಿ ಮಹಿಳೆಯರ 10 ಮೀಟರ್ ಏರ್ ರೈಫಲ್‌ ಸ್ಪರ್ಧೆಯ ಫೈನಲ್​ ಪಂದ್ಯದಲ್ಲಿ 249.6 ಸ್ಕೋರ್ ಮಾಡಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.ಟೋಕಿಯೊ ಪ್ಯಾರಾಲಿಂಪಿಕ್​ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ದೊರಕಿದೆ. ಜೈಪುರ ಮೂಲದ 19 ವರ್ಷದ ಅವನಿ ಲೆಖಾರಾ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಈ ಬಾರಿ ಭಾಗವಹಿಸಿದ ಅತಿ ಕಿರಿಯ ಪ್ಯಾರಾ ಅಥ್ಲೀಟ್‌ ಎನಿಸಿಕೊಂಡಿದ್ದರು. …

ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ |ಶೂಟಿಂಗ್ ನಲ್ಲಿ ದೇಶಕ್ಕೆ ಸ್ವರ್ಣ ತಂದ ಅವನಿ ಲೇಖಾರ | ಫೈನಲ್ ಪಂದ್ಯದಲ್ಲಿ ವಿಶ್ವದಾಖಲೆ ನಿರ್ಮಿಸಿದ ಅವನಿ Read More »

ಪ್ಯಾರಾಲಂಪಿಕ್ಸ್ ಟೇಬಲ್ ಟೆನ್ನಿಸ್ ನ ಫೈನಲ್ ಪಂದ್ಯದಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ಭಾವಿನಾ ಪಟೇಲ್ | ಮೊದಲ ಬಾರಿ ಫೈನಲ್ ತಲುಪಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ನಾರಿ !

ಜಪಾನ್ ರಾಜಧಾನಿ ಟೋಕಿಯೊದ ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಸ್ಪರ್ಧೆಯ ಫೈನಲ್ ನಲ್ಲಿ ಭಾರತದ ಪ್ಯಾರಾ ಟೇಬಲ್‌ ಟೆನಿಸ್‌ ಆಟಗಾರ್ತಿ ಭಾವಿನಾ ಪಟೇಲ್‌ ಅವರು ಬೆಳ್ಳಿ ಪದಕಕ್ಕೆ ಕೊರಳೊಡ್ದುವ ಮೂಲಕ ಟೆನಿಸ್​ನಲ್ಲಿ ಭಾರತದ ಮೊದಲ ಫೈನಲ್ ಗೆ ತಲುಪಿದ ಆಟಗಾರ್ತಿಯಾಗಿ ಹೊರಹೊಮ್ಮಿದ್ದಾರೆ. ಟೇಬಲ್ ಟೆನಿಸ್​ನ ಫೈನಲ್‌ ಪಂದ್ಯದಲ್ಲಿ ಚೀನಾದ ಝೋ ಯಿಂಗ್ ವಿರುದ್ಧ 0-3 ಅಂತರದಿಂದ ಸೋಲು ಕಾಣುವ ಮೂಲಕ ಭಾವಿನಾ ಚಿನ್ನ ಗೆಲ್ಲುವಲ್ಲಿ ವಿಫಲರಾದರು.ಆದರೆ, ಪ್ಯಾರಾಲಿಂಪಿಕ್ಸ್​ನ ಟೇಬಲ್ ಟೆನಿಸ್​ನಲ್ಲಿ ಭಾರತ ಈವರೆಗೆ …

ಪ್ಯಾರಾಲಂಪಿಕ್ಸ್ ಟೇಬಲ್ ಟೆನ್ನಿಸ್ ನ ಫೈನಲ್ ಪಂದ್ಯದಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ಭಾವಿನಾ ಪಟೇಲ್ | ಮೊದಲ ಬಾರಿ ಫೈನಲ್ ತಲುಪಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ನಾರಿ ! Read More »

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮತ್ತೋರ್ವ ವೇಗದ ಓಟಗಾರನ ಉದಯ | ಉಸೇನ್ ಬೋಲ್ಟ್ ಉತ್ತರಾಧಿಕಾರಿ ಇಟಲಿಯ ಮಾರ್ಕೆಲ್ ಜೊಕೋಬ್

ಟೋಕಿಯೋ: ವಿಶ್ವದ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ಉತ್ತರಾಧಿಕಾರಿ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಿನ್ನೆ ರಾತ್ರಿ ಉತ್ತರ ಸಿಕ್ಕಿದೆ. ವಿಶ್ವ ಶ್ರೇಷ್ಠ, ಮಾನವ ಚಿರತೆ ಉಸೇನ್ ಬೋಲ್ಟ್ ಪ್ರತಿನಿಧಿಸದ ಈ ಒಲಿಂಪಿಕ್ಸ್ ನಲ್ಲಿ ಹೊಸದೊಂದು ಓಟದ ವೀರನ ಉದಯವಾಗಿದೆ. ಇಂದು ನಡೆದ ಪುರುಷರ 100 ಮೀ. ಓಟದಲ್ಲಿ 9.80 ಸೆಕೆಂಡ್‌ಗಳಲ್ಲಿ ಗುರಿ ತಲುಪುವ ಮೂಲಕ ಇಟಲಿ ದೇಶದ ಲಮೌಂಟ್ ಮಾರ್ಕೆಲ್ ಜೊಕೋಬ್ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ …

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮತ್ತೋರ್ವ ವೇಗದ ಓಟಗಾರನ ಉದಯ | ಉಸೇನ್ ಬೋಲ್ಟ್ ಉತ್ತರಾಧಿಕಾರಿ ಇಟಲಿಯ ಮಾರ್ಕೆಲ್ ಜೊಕೋಬ್ Read More »

ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಮಿಲ್ಖಾ ಸಿಂಗ್ ನಿಧನ

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಪಟು ಮಿಲ್ಖಾ ಸಿಂಗ್ (91) ಶುಕ್ರವಾರ ಮಧ್ಯರಾತ್ರಿ ನಿಧನರಾದರು. ಮಿಲ್ಖಾ ಸಿಂಗ್ ಪತ್ನಿ ನಿರ್ಮಲ್ ಕೌರ್ ಐದು ದಿನಗಳ ಹಿಂದಷ್ಟೇ ಮೃತಪಟ್ಟಿದ್ದರು. 1958ರ ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್, ನಾಲ್ಕು ಬಾರಿ ಏಷ್ಯನ್ ಗೇಮ್ಸ್‌ ಚಾಂಪಿಯನ್ ಆಗಿದ್ದ ಮಿಲ್ಖಾ 1960ರ ರೋಮ್ ಒಲಿಂಪಿಕ್ಸ್‌ನಲ್ಲಿಯೂ ಭಾರತವನ್ನು ಪ್ರತಿನಿಧಿಸಿದ್ದರು. ಕೊವಿಡ್‌ ಸೋಂಕಿನಿಂದ ಅಸ್ವಸ್ಥರಾಗಿದ್ದ ಮಿಲ್ಖಾ ಸಿಂಗ್ ಅವರನ್ನು ಮೊಹಾಲಿಯ ಖಾಸಗಿ ಆಸ್ಪತ್ರೆಗೆ ಮೇ 24ರಂದು ದಾಖಲಿಸಲಾಗಿತ್ತು. ಐಸಿಯು ವಾರ್ಡ್‌ನಿಂದ ಸಾಮಾನ್ಯ …

ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಮಿಲ್ಖಾ ಸಿಂಗ್ ನಿಧನ Read More »

ಕ್ರೀಡಾ ವೀರರು ಕೊಡುಗೈ ಶೂರರು – ಬರಹ : ಬಾಲಚಂದ್ರ ಕೋಟೆ

ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು, ಸಿನಿಮಾ ತಾರೆಯರು, ಉದ್ಯಮಿಗಳು ಸೇರಿದಂತೆ ಕ್ರೀಡಾಪಟುಗಳು ಕೂಡ ಸಂತ್ರಸ್ತರಿಗೆ ನೆರವು ನೀಡುವುದರೊಂದಿಗೆ ಸರ್ಕಾರದೊಂದಿಗೆ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಿದ್ದಾರೆ. ಅಂತಹ ಕ್ರೀಡಾಳುಗಳ ವಿವರ ಇಲ್ಲಿದೆ. ಕೊಹ್ಲಿ ದಂಪತಿ 11 ಕೋಟಿ ರೂ. : ಕೋವಿಡ್19 ನಿಯಂತ್ರಣಕ್ಕೆ ಸರ್ಕಾರಕ್ಕಾಗಿ ನೆರವಾಗಲು ಕೊಹ್ಲಿ-ಅನುಷ್ಕಾ ದಂಪತಿ ಅಭಿಯಾನ ಆರಂಭಿಸಿದ್ದು, ಒಟ್ಟು 11 ಕೋಟಿ ರೂ. ಸಂಗ್ರಹಿಸಿದ್ದಾರೆ. ಇದರಲ್ಲಿ ಕೊಹ್ಲಿ ದಂಪತಿ ನೀಡಿದ ಸ್ವತಃ 2 ಕೋಟಿ ರೂ. ದೇಣಿಗೆಯೂ ಸೇರಿದೆ. ಕೊಹ್ಲಿ …

ಕ್ರೀಡಾ ವೀರರು ಕೊಡುಗೈ ಶೂರರು – ಬರಹ : ಬಾಲಚಂದ್ರ ಕೋಟೆ Read More »

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ : ಆರನೇ ಬಾರಿ ಚಿನ್ನದ ಪದಕ ಗೆದ್ದ ಮೇರಿ ಕೋಮ್

ದುಬೈ: ಆರು ಬಾರಿಯ ವಿಶ್ವ ಚಾಂಪಿಯನ್‌ ಆಗಿರುವ ಭಾರತದ ಎಂ.ಸಿ.ಮೇರಿ ಕೋಮ್ ಅವರು ದುಬೈನಲ್ಲಿ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಆರನೇ ಚಿನ್ನದ ಪದಕ ಜಯಿಸಿದ ಸಾಧನೆ ಮಾಡಿದ್ದಾರೆ. 51 ಕೆಜಿ ವಿಭಾಗದ ಫೈನಲ್‌ ಹಣಾಹಣಿಯಲ್ಲಿ ಕಜಕಿಸ್ತಾನದ ನಜಿಮ್‌ ಕಿಜೈಬಿ ವಿರುದ್ಧ ಮೇರಿ ಕೋಮ್‌ ಗೆಲುವು ಸಾಧಿಸಿದ್ದಾರೆ. ಇವರ ಸಾಧನೆಗೆ ದೇಶದ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

ಮತ್ತೆ ಆರಂಭಗೊಳ್ಳಲಿದೆ ಐಪಿಎಲ್ ಕ್ರಿಕೆಟ್ ಪಂದ್ಯ

ಕೋವಿಡ್ ಎರಡನೇ ಅಲೆಯಿಂದಾಗಿ ರದ್ದುಗೊಂಡಿದ್ದ ಐಪಿಎಲ್‌ 14ನೇ ಆವೃತ್ತಿಯನ್ನು ಮತ್ತೆ ಶುರು ಮಾಡುವ ಇರಾದೆಯನ್ನು ಬಿಸಿಸಿಐ ವ್ಯಕ್ತಪಡಿಸಿದೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 10 ರವರೆಗೆ ಈ ಆವೃತ್ತಿಯ ಉಳಿದ ಪಂದ್ಯಗಳು ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಸಂಬಂಧಿಸಿದ ವೇಳಾಪಟ್ಟಿ ಶೀಘ್ರದಲ್ಲೇ ಹೊರಬೀಳಲಿದೆ. ಅಕ್ಟೋಬರ್ 10 ರಂದು ಐಪಿಎಲ್‌ನ 14ನೇ ಆವೃತ್ತಿಯ ಅಂತಿಮ ಪಂದ್ಯ ನಡೆಯುವ ಸಾಧ್ಯತೆ ಇದೆ. ಇದರಲ್ಲಿ 10 ಡಬಲ್ ಹೆಡರ್ ಪಂದ್ಯಗಳು, ಮತ್ತೊಂದು ಏಳು ಸಿಂಗಲ್ಸ್ ಪಂದ್ಯಗಳು ಹಾಗೂ 4 ಮುಖ್ಯ …

ಮತ್ತೆ ಆರಂಭಗೊಳ್ಳಲಿದೆ ಐಪಿಎಲ್ ಕ್ರಿಕೆಟ್ ಪಂದ್ಯ Read More »

ಕಳೆದುಕೊಳ್ಳುವಾಗ ಪಡೆದುಕೊಂಡದ್ದು!!!

ಬಾಲ್ಯದ ದಿನಗಳಲ್ಲಿ ನಾವೇನಾದರು ಆಡಬಾರದ ಮಾತುಗಳನ್ನು ಹೇಳಿದಾಗ ಅಮ್ಮ ಗದರಿದ್ದುಂಟು. ”ಹಾಗೆ ಹೇಳ್ಬೇಡ ಆಕಾಶ ಮಾರ್ಗದಲ್ಲಿಓಡಾಡೊ ಅಸ್ತು ದೇವರು ಅಸ್ತು(ಹಾಗೆ ಆಗಲಿ) ಎಂದು ಹೇಳಿ ಬಿಟ್ಟರೆ ಹಾಗೆ ನಡೆಯುತ್ತದೆ” ಎಂದು. ಆಗ ಆ ಮಾತಿಗೆ ಹೆದರಿ ಇನ್ನೆಂದೂ ಅಂತಹ ಮಾತುಗಳನ್ನು ಆಡದೆ ಇದ್ದದ್ದು ಎಲ್ಲರಿಗೂ ನೆನಪಿದೆ. ನಮ್ಮ ಬಾಯಿಯಿಂದ ಒಳ್ಳೆಯ ಮಾತುಗಳನ್ನೇ ಆಡಿಸಲು ಅಮ್ಮ ಕಂಡುಕೊಂಡ ಸೂತ್ರ ಇದಾಗಿತ್ತು ಎನ್ನುವ ಅರಿವು ಮೂಡಿದ್ದು ನಿಜವಾದರು ಇಂದ್ಯಾಕೋ ಅಮ್ಮ ಹೇಳಿದ ಅಸ್ತು ದೇವರು ಇದ್ದಾರೆನೋ ಅನ್ನೊ ಪ್ರಶ್ನೆ ಮತ್ತೆ …

ಕಳೆದುಕೊಳ್ಳುವಾಗ ಪಡೆದುಕೊಂಡದ್ದು!!! Read More »

error: Content is protected !!
Scroll to Top