Cristiano Ronaldo: ಸೌದಿಯಲ್ಲಿ ಫುಟ್ಬಾಲ್ ಆಟದ ಸಂದರ್ಭ ಅಸಭ್ಯ ಸನ್ನೆ ಹಿನ್ನೆಲೆ, ಕ್ರಿಸ್ಟಿಯಾನೊ ರೊನಾಲ್ಡೊಗೆ…
ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಇಲ್ಲಿನ ಸೌದಿ ಫುಟ್ಬಾಲ್ ಲೀಗ್‌ನ ಅಲ್ ಶಬಾಬ್ ಫುಟ್ಬಾಲ್ ಕ್ಲಬ್ ವಿರುದ್ಧದ ಪಂದ್ಯದ ವೇಳೆ ಅಸಭ್ಯ ಸನ್ನೆ ಮಾಡಿದ ಹಿನ್ನೆಲೆಯಲ್ಲಿ ಒಂದು ಪಂದ್ಯದ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ.
ಇದನ್ನೂ ಓದಿ: Chakravarthy Sulibele: ನಮೋ…