iPhone 15: ಈ ದಿನ ಐಫೋನ್ 15 ಖರೀದಿಸಿದ್ರೆ ಸಿಗಲಿದೆ ಬರೋಬ್ಬರಿ 40,000 ಡಿಸ್ಕೌಂಟ್- ಬುಕ್ ಮಾಡಲು ಮುಗಿಬಿದ್ದ ಜನ !
iPhone 15 : ಆಪಲ್ ಸಂಸ್ಥೆಯ ಐಫೋನ್‌ಗಳು ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪು ಮೂಡಿಸಿವೆ. ಎಲ್ಲರೂ ಐಫೋನ್ ಖರೀದಿಗೆ ಮುಗಿಬೀಳುತ್ತಿದ್ದಾರೆ. ಆದರೆ ಇದರ ಬೆಲೆ ಕೈಗೆಟುಕದಷ್ಟು ಎತ್ತರದಲ್ಲಿದೆ. ಜನ ಸಾಮಾನ್ಯರಂತೂ ಇದನ್ನು ಕೊಳ್ಳುವ ಕನಸು ಕಾಣಬೇಕೇ ಹೊರತು ಖರೀದಿಸಲು ಸಾಧ್ಯವಾಗೋದಿಲ್ಲ, ಅಷ್ಟು…