Browsing Category

Technology

You can enter a simple description of this category here

Flipkart Big Diwali Sale : ಶುರುವಾಯ್ತು ಫ್ಲಿಪ್ ಕಾರ್ಟ್ ನಲ್ಲಿ ಬಿಗ್ ದೀಪಾವಳಿ ಸೇಲ್ | ಸ್ಮಾರ್ಟ್ ಫೋನ್ ಗಳ ಮೇಲೆ…

ಭಾರತದಲ್ಲಿ ದೀಪಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸುವುದರ ಜೊತೆಗೆ ಶಾಪಿಂಗ್ ಕೂಡ ಬಹಳ ಜೋರಾಗಿರುತ್ತದೆ. ಹಬ್ಬದ ಸಲುವಾಗಿ ಕೆಲವು ಕಂಪನಿಗಳು ವಿಶೇಷ ಆಫರ್ಗಳನ್ನು ಸಹ ನೀಡುತ್ತದೆ. ಈಗಾಗಲೇ ದೇಶದ ಪ್ರಸಿದ್ಧ ಇ ಕಾಮರ್ಸ್ ಸಂಸ್ಥೆಗಳಲ್ಲಿ ದೀಪಾವಳಿ ಪ್ರಯುಕ್ತ ಮೇಳಗಳು ಶುರುವಾಗಿದೆ.

Instagram Tips and Tricks: ನಿಮಗಿದು ಗೊತ್ತೇ? ಇನ್ಸ್ಟಾಗ್ರಾಂ ನಲ್ಲಿ ಎಷ್ಟು ಗಂಟೆಗೆ ಫೋಟೋ, ರೀಲ್ಸ್ ಹಾಕಿದರೆ…

ಈಗಿನ ಕಾಲದಲ್ಲಿ ಸೋಷಿಯಲ್ ಮೀಡಿಯಾ ಎನ್ನುವುದು ತ್ವರಿತಗತಿಯಲ್ಲಿ ಏರುವ ಒಂದು ತಂತ್ರಜ್ಞಾನ ಎಂದೇ ಹೇಳಬಹುದು. ಸಣ್ಣವರಿಂದ ಹಿಡಿದು ದೊಡ್ಡವರ ವರೆಗೂ ಈ ತಂತ್ರಜ್ಞಾನದ ಪ್ರಯೋಜನ ಪಡೆದವರೇ ಎಂದು ಹೇಳಬಹುದು. ಇವತ್ತು ನಾವು ಇನ್ಸ್ಟಾಗ್ರಾಂ ಬಗ್ಗೆ ಒಂದಷ್ಟು ಮಾಹಿತಿಯನ್ನು ತಿಳಿಸುತ್ತೇವೆ. ಬನ್ನಿ

WhatsApp ನಲ್ಲಿ ಇನ್ನು ಮುಂದೆ ಅಪ್ಪಿತಪ್ಪಿಯೂ ಈ ಕೆಲಸ ಮಾಡ ಬಾರದು!!!

ಮೆಟಾ-ಮಾಲೀಕತ್ವದ ಜನಪ್ರಿಯ ವಾಟ್ಸಪ್ ಸಂದೇಶ ರವಾನೆ ಮಾಡಲು ಅತಿ ಹೆಚ್ಚು ಬಳಕೆಯಾಗುವ ಪ್ಲಾಟ್ ಫಾರಂ ಆಗಿದ್ದು, ವಾಟ್ಸಾಪ್ ಚಾಟ್, ವಾಟ್ಸಾಪ್ ಕಾಲ್, ಅಥವಾ ವಾಟ್ಸಾಪ್ ವೀಡಿಯೊ ಕಾಲ್ ಇತ್ತೀಚಿನ ದಿನಗಳಲಿ ಭಾರೀ ಜನಪ್ರಿಯವಾಗಿದೆ. ಇದು ಇತರ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳಿಗಿಂತ ಹೆಚ್ಚು

New Pension Calculation ; ಇಪಿಎಫ್ ವೆಬ್ಸೈಟ್ ನಲ್ಲಿ ಪಿಂಚಣಿ ಕ್ಯಾಲ್ಕುಲೇಟರ್ | ಸುಲಭ ಸರಳ ವಿಧಾನಗಳ ಮೂಲಕ ಹೀಗೆ…

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಜನರ ಅನುಕೂಲಗಳಿಗಾಗಿ ಹೊಸ ನಿಯಮ ಜಾರಿಗೆ ತಂದಿದೆ. ಅಂದರೆ ಜೀವನಕ್ಕೆ ಆಧಾರವಾಗಿರುವ ಪಿಂಚಣಿ ಬಗೆಗಿನ ಮಾಹಿತಿಯನ್ನು ತಿಳಿದುಕೊಳ್ಳಲು ಪಿಎಫ್‌ಒ ಇತ್ತೀಚೆಗೆ ತನ್ನ ವೆಬ್‌ಸೈಟ್‌ನಲ್ಲಿ ಹೊಸ ಪಿಂಚಣಿ ಕ್ಯಾಲ್ಕುಲೇಟರ್ ಅನ್ನು ಹಂಚಿಕೊಂಡಿದೆ. ಇದರ ಮೂಲಕ

Moto E22s : ಮೋಟೋದಿಂದ ತನ್ನ ಗ್ರಾಹಕರಿಗೆ ಬಂಪರ್ ಕೊಡುಗೆ | ಈ ಫೋನ್ ಖರೀದಿಗೆ ಜನ ಮುಗಿ ಬೀಳೋದು ಖಂಡಿತ!

ಮೊಬೈಲ್ ಎಂಬ ಮಾಯಾವಿ ಮಾರುಕಟ್ಟೆ ಪ್ರವೇಶಿಸಿದ ಬಳಿಕ ಸರ್ವಾಂತರ್ಯಾಮಿ ಸಾಧನವಾಗಿ ಪ್ರತಿ ಕೆಲಸ ಕಾರ್ಯಗಳಲ್ಲೂ ಕೂಡ ಜನತೆಯ ಜೀವನದೊಂದಿಗೆ ಹಾಸು ಹೊಕ್ಕಾಗಿದೆ. ಬೆಳಿಗ್ಗೆ ಎದ್ದಾಗಲಿಂದ ರಾತ್ರಿ ಮಲಗುವವರೆಗೆ ಅರೆ ಕ್ಷಣ ಬಿಟ್ಟಿರಲಾರದಷ್ಟು ಮೊಬೈಲ್ ಎಂಬ ಸಾಧನಕ್ಕೆ ಅವಲಂಬಿತರಾಗಿದ್ದಾರೆ.

5G : ನವೆಂಬರ್ ನಲ್ಲಿ ಈ ಫೋನ್ ಗಳಲ್ಲಿ 5 G ಸೇವೆ ಖಂಡಿತಾ ಇರಲಿದೆ | ಯಾವ ಫೋನ್ ? ಲಿಸ್ಟ್ ಇಲ್ಲಿದೆ!!!

ಸ್ಮಾರ್ಟ್‌ಫೋನ್‌ ಇರುವವರು ಇಲ್ಲಿ ಸ್ವಲ್ಪ ಗಮನಿಸಲೇ ಬೇಕು ಯಾಕೆಂದರೆ ಸ್ಮಾರ್ಟ್‌ಫೋನ್‌ಗಳ ಬೇಡಿಕೆ ಹೆಚ್ಚಾಗುತ್ತಲೇ ಇದೆ. ಅದರ ಜೊತೆಗೆ ಜೊತೆಗೆ ಕಂಪನಿಗಳು ನೆಟ್ ವರ್ಕ್ ನ್ನು 5G ಗೆ ಅಪಡೇಟ್ ಮಾಡುತ್ತಿದೆ. ಅಂದರೆ ಕಂಪನಿ ಭಾರತದಲ್ಲಿ ಮುಂದಿನ ತಿಂಗಳು ತನ್ನ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ

Post Office : ಅಂಚೆಕಚೇರಿ ಸಣ್ಣ ಉಳಿತಾಯ ಯೋಜನೆಗೆ ಇ-ಪಾಸ್ ಬುಕ್ | ಇನ್ನು ಬ್ಯಾಲೆನ್ಸ್ ಚೆಕ್ ಮೊಬೈಲ್ ನಲ್ಲೇ…

ಅಂಚೆ ಕಚೇರಿ ಸಣ್ಣ ಉಳಿತಾಯ ಯೋಜನೆಯಲ್ಲಿ ಕೆಲವೊಂದು ಹೊಸ ಸೌಲಭ್ಯಗಳನ್ನು ಜಾರಿಗೆ ತಂದಿದೆ. ಅಂದರೆ ಜನರು ಪಿಪಿಎಫ್, ಸುಕನ್ಯಾ ಸಮೃದ್ಧಿ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಖಾತೆಯನ್ನು ಹೊಂದಿದ್ದು ಅವರು ತಮ್ಮ ಖಾತಾ ವಿವರಣೆ ತಿಳಿಯಲು ಅಂಚೆ ಕಚೇರಿಗೆ ಹೋಗಬೇಕಿತ್ತು ಆದರೆ ಇನ್ನು ಮುಂದೆ ಇವರಿಗೆ

EMI : ನೀವೇನಾದರೂ ಇಎಂಐ ನಲ್ಲಿ ಸ್ಮಾರ್ಟ್ ಫೋನ್ ಖರೀದಿ ಮಾಡಲು ಯೋಚನೆ ಮಾಡುತ್ತಿದ್ದೀರಾ? ಹಾಗಾದರೆ ಈ ಟ್ರಿಕ್ ಫಾಲೋ…

ಸ್ಮಾರ್ಟ್​ಫೋನ್​ ಇಲ್ಲದೆ ಕೆಲಸ ಕಾರ್ಯ ಯಾವುದು ನಡಿಯಲ್ಲ. ಮಕ್ಕಳಿಂದ ಹಿಡಿದು ಹಿರಿಯರ ವರೆಗೂ ಸ್ಮಾರ್ಟ್​ಫೋನ್​ ಉಪಯೋಗಿಸದವರು ಯಾರು ಇಲ್ಲ. ಹೊಸ ಹೊಸ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುತ್ತಿದೆ. ಹಾಗಿದ್ದರೆ ನಾವು ಈ ಸ್ಮಾರ್ಟ್​ಫೋನ್​ ಯಾವುದು ಬೆಸ್ಟ್ ಮತ್ತು