ಕಾರು ಹಾಗೂ ಬೈಕ್ ಪ್ರಿಯರಿಗೆ ನೆಮ್ಮದಿಯ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ
ಕಾರು ಹಾಗೂ ಬೈಕ್ ಪ್ರಿಯರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನೆಮ್ಮದಿಯ ಸುದ್ದಿಯೊಂದನ್ನು ನೀಡಿದ್ದು, ಮುಂದಿನ ಒಂದು ವರ್ಷದೊಳಗೆ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್ ಕಾರುಗಳ ಬೆಲೆಗೆ ಸಮನಾಗಿರುತ್ತದೆ ಎಂದು ಹೇಳಿದ್ದಾರೆ.
ತಂತ್ರಜ್ಞಾನ ಮತ್ತು ಹಸಿರು!-->!-->!-->…