ವಾಟ್ಸಪ್ ಬಳಕೆದಾರರಿಗೆ ಗುಡ್ ನ್ಯೂಸ್ : ಮತ್ತೊಂದು ಹೊಸ ಫೀಚರ್ ಅಪ್ಡೇಟ್
ವಾಟ್ಸಪ್ ತನ್ನ ಗ್ರಾಹಕರನ್ನು ಹೆಚ್ಚಿಸುವ ಸಲುವಾಗಿ ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಲೇ ಬಂದಿದ್ದು, ಈ ಮೂಲಕ ಬಳಕೆದಾರರನ್ನು ತನ್ನತ್ತ ಸೆಳೆಯುತ್ತಿದೆ. ಬಳಕೆದಾರನ ಹಿತದೃಷ್ಟಿಯಿಂದಲೂ ವಾಟ್ಸಪ್ ಕೆಲವೊಂದು ಪ್ರೈವಸಿ ಫೀಚರ್ ಗಳನ್ನು ಅಪ್ಡೇಟ್ ಮಾಡಿದೆ. ಇದೀಗ ಇಂತಹುದೇ ಒಂದು ಹೊಸ!-->…