Browsing Category

Technology

You can enter a simple description of this category here

ಫ್ಲಿಪ್ ಕಾರ್ಟ್ ಆಫರ್ ನಲ್ಲಿ ಅತ್ಯಂತ ರಿಯಾಯಿತಿ ಬೆಲೆಯಲ್ಲಿ ಲಭ್ಯವಾಗಲಿದೆ ಈ ಐಫೋನ್

ಅಮೆಜಾನ್, ಫ್ಲಿಪ್ ಕಾರ್ಟ್ ನಂತಹ ಪ್ಲಾಟ್ ಫಾರ್ಮ್ ಗಳಲ್ಲಿ ಹೊಸ-ಹೊಸ ಆಫರ್ ಗಳೊಂದಿಗೆ ದುಬಾರಿ ಬೆಲೆಯ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಲೇ ಇದೆ. ಅದರಲ್ಲಿ ಮೊಬೈಲ್ ಫೋನ್ ಕೂಡ ಒಂದು. ಇದೀಗ ಹಳೆಯ ಮಾದರಿಯ ಐಫೋನ್ ನನ್ನು ಅತ್ಯಂತ ರಿಯಾಯಿತಿ

ಸದ್ಯದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಪ್ರತಿಷ್ಠಿತ ಹೋಂಡಾ ಕಂಪನಿಯ ಮೊದಲ ಎಲೆಕ್ಟ್ರಿಕ್ ಸ್ಕೂಟರ್ !! | ಹೀಗಿದೆ ನೋಡಿ…

ಇತ್ತೀಚಿನ ದಿನಗಳಲ್ಲಿ ವಾಹನ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ವಾಹನಗಳು ಹೊಸ ಸಂಚಲನವನ್ನೇ ಸೃಷ್ಟಿಸಿವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬಳಿಕವಂತೂ ಎಲೆಕ್ಟ್ರಿಕ್ ವಾಹನಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಈಗಾಗಲೇ ಭಾರತದ ಬಹುತೇಕ ಆಟೋಮೊಬೈಲ್ ಕಂಪೆನಿಗಳು ವಿದ್ಯುತ್ ಚಾಲಿತ ವಾಹನಗಳ ನಿರ್ಮಾಣದತ್ತ

ಪೇಟಿಎಂ ಮೂಲಕ ಮೊಬೈಲ್ ರೀಚಾರ್ಜ್ ಮಾಡುವ ಗ್ರಾಹಕರಿಗೆ ಬಿಗ್ ಶಾಕ್!!

ಪೇಟಿಎಂ ಮೂಲಕ ಮೊಬೈಲ್ ರೀಚಾರ್ಜ್ ಮಾಡುವವರಿಗೆ ಬಿಗ್ ಶಾಕ್ ಎದುರಾಗಿದ್ದು, ರೀಚಾರ್ಜ್ ಮಾಡಿಕೊಳ್ಳುವ ಬಳಕೆದಾರರಿಗೆ ಶುಲ್ಕವನ್ನು ವಿಧಿಸಲು ಆರಂಭಿಸಿದೆ. ಹೌದು. ಇಲ್ಲಿಯವರೆಗೆ ಫೋನ್ ಪೇ ಬಳಕೆದಾರರಿಗೆ ಶುಲ್ಕ ವಿಧಿಸುತ್ತಿತ್ತು, ಇದೀಗ ಪೇಟಿಎಂ ಸದ್ದಿಲ್ಲದೇ ಅದೇ ಸಾಲಿಗೆ ಸೇರ್ಪಡೆಗೊಂಡಿದೆ.

ರೈಲು ಟಿಕೆಟ್ ಬುಕಿಂಗ್ ಗಾಗಿಯೇ ಭಾರತೀಯ ರೈಲ್ವೆ ಬಿಡುಗಡೆ ಮಾಡಿದೆ ಹೊಸ ಆ್ಯಪ್!!

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ಒಂದಿದ್ದು, ಇನ್ನು ಮುಂದೆ ರೈಲು ಟಿಕೆಟ್‌ಗಳಿಗಾಗಿ ಎಲ್ಲಿಯೂ ಹೋಗಬೇಕಾಗಿಲ್ಲ. ಯಾಕೆಂದರೆ ಇದಕ್ಕಾಗಿಯೇ ಇಲಾಖೆ ವಿಶೇಷ ಸೌಲಭ್ಯವನ್ನು ಪ್ರಾರಂಭಿಸಿದೆ. ಹೌದು. ರೈಲ್ವೇ ಇದೀಗ ತತ್ಕಾಲ್ ಟಿಕೆಟ್‌ಗಾಗಿ ಹೊಸ ಆ್ಯಪ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ IRCTC

ಬ್ಯಾಟರಿ ತೆಗೆಯಲೂ ಆಗದ ಮೊಬೈಲ್ ಹ್ಯಾಂಗ್ ಆದರೆ ಏನು ಮಾಡಬೇಕು? ಇಲ್ಲಿದೆ ಸುಲಭ ಟಿಪ್ಸ್ !

ಯಾವುದೇ ಗೆಜೆಟ್ ಗಳಿರಲಿ ಹ್ಯಾಂಗ್ ಆಗುವುದು ಸಹಜ. ಹೆಚ್ಚಾಗಿ ಕಂಪ್ಯೂಟರ್, ಮೊಬೈಲ್, ಟ್ಯಾಬ್ ಯಾವುದೇ ಇರಲಿ ಎಲ್ಲಾ ಗ್ಯಾಜೆಟ್‌ಗಳು ಕೆಲಸ ಮಾಡುವಾಗ ಹ್ಯಾಂಗ್ ಆಗುತ್ತದೆ. ಒಂದು ಆ್ಯಪ್ ತೆರೆದಾಗಲೋ ಅಥವಾ ಸ್ಕ್ರೀನ್ ಅನ್‌ಲಾಕ್ ಮಾಡಿದಾಗಲೋ, ಫೋನ್ ಏನೇ ಮಾಡಿದರೂ ಯಾವುದೇ ರೀತಿಯಲ್ಲಿ

ಜಾಹೀರಾತು ಪ್ರಕಟಣೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರ ಜಾಹೀರಾತು ಪ್ರಕಟಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಇಂದು ಪ್ರಕಟಿಸಿದ್ದು, ಎಲ್ಲಾ ಮಾದರಿಯ ಜಾಹೀರಾತುಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗುತ್ತವೆ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳ ಪ್ರಕಾರ ಕಂಪನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಜಾಹೀರಾತುಗಳನ್ನು ತಯಾರು

ಆಂಡ್ರಾಯ್ಡ್ ಸ್ಮಾರ್ಟ್​​ಫೋನ್ ಬಳಕೆದಾರರೇ ನಿಮಗೊಂದು ಶಾಕಿಂಗ್ ಸುದ್ದಿ: ಸರ್ಕಾರದಿಂದ ಎಚ್ಚರಿಕೆ ಮಾಹಿತಿ!

ಪ್ರಸಿದ್ಧ ವೆಬ್ ಬ್ರೌಸರ್‌ಗಳಾದ ಗೂಗಲ್ ಕ್ರೋಮ್ಮತ್ತು ಮೊಜಿಲ್ಲಾದಲ್ಲಿ ಭದ್ರತಾ ಲೋಪವೊಂದು ಕಂಡುಬಂದ ಬಗ್ಗೆ ಎರಡು ದಿನಗಳ ಹಿಂದೆಯಷ್ಟೆಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಎಚ್ಚರಿಕೆಯೊಂದನ್ನು ನೀಡಿತ್ತು. ಇದೀಗ ಇದರ ಬೆನ್ನಲ್ಲೇ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್

ಕೇವಲ 199 ರೂ.ಗೆ ಖರೀದಿಸಿ ಸೊಳ್ಳೆ ಕಿಲ್ಲರ್ ಬಲ್ಬ್ | ಈ ಬಲ್ಬ್ ನಿಂದ ಬೆಳಕೂ ಸಿಗುತ್ತೆ, ಸೊಳ್ಳೆ ಕಾಟದಿಂದ ಮುಕ್ತಿನೂ…

ಸೊಳ್ಳೆಗಳ ಕಾಟ ಯಾರ ಮನೆಯಲ್ಲಿ ಕಮ್ಮಿ ಹೇಳಿ. ಮಳೆಗಾಲ ಪ್ರಾರಂಭವಾದ ಮೇಲಂತೂ ದಿನೇ ದಿನೇ ಸೊಳ್ಳೆಗಳು ಹೆಚ್ಚುತ್ತಿವೆ. ಸೊಳ್ಳೆಗಳ ಕಾಟವನ್ನು ತಪ್ಪಿಸಲು ನಾನಾ ರೀತಿಯ ಕಸರತ್ತು ಮಾಡಿರುತ್ತೇವೆ. ಆದರೆ ಇವೆಲ್ಲವೂ ಕೆಲವೊಮ್ಮೆ ಯಾವುದೇ ರೀತಿಯಲ್ಲಿಯೂ ಪ್ರಯೋಜನವಾಗುವುದಿಲ್ಲ. ಆದರೆ ಮಾರುಕಟ್ಟೆಗೆ