Browsing Category

Technology

You can enter a simple description of this category here

ಮೊಬೈಲ್ ಬಳಕೆದಾರರಿಗೆ ಸೂಚನೆ ನೀಡಿದ ಗೂಗಲ್ | ಈ ಹೆಸರಿನ ‘ಜೋಕರ್’ ಮಾಲ್ವೇರ್ ನಿಮ್ಮ ಡಿವೈಸ್ ಗಳಲ್ಲಿ…

ಮೊಬೈಲ್ ಬಳಕೆದಾರರಿಗೆ ಗೂಗಲ್ ಸೂಚನೆಯೊಂದನ್ನು ನೀಡಿದ್ದು, ಮೊಬೈಲ್ ಗಳಿಗೆ ಹಾನಿಯನ್ನುಂಟು ಮಾಡುವ ʼಜೋಕರ್ʼ ಎಂಬ ಮಾಲ್ವೇರ್ ಗಳನ್ನು ತೆಗೆದುಹಾಕುವಂತೆ ತಿಳಿಸಿದೆ. ಇತ್ತೀಚೆಗೆ ಗೂಗಲ್ ತನ್ನ ಪ್ಲೇಸ್ಟೋರ್ ನಲ್ಲಿ ಮೂರು ಮಾಲ್ವೇರ್ ಅಪ್ಲಿಕೇಶನ್ ಗಳನ್ನು ಪತ್ತೆ ಮಾಡಿದ್ದು, ಅವುಗಳು ಮೊಬೈಲ್

ಕೆಲಸ ಚೇಂಜ್ ಮಾಡುವ ಭರದಲ್ಲಿ ಸ್ಯಾಲರಿ ಅಕೌಂಟ್ ಹಾಗೇ ಬಿಟ್ಟಿದ್ದೀರೆ | ಹಾಗಿದ್ರೆ ನಿಮಗಿದೆ ಅಪಾಯ!

ಪ್ರತಿಯೊಬ್ಬ ಉದ್ಯೋಗಿಯು ಒಂದೇ ಕೆಲಸದಲ್ಲಿ ಜೀವನ ಪರ್ಯಂತ ಇರಲಾರ. ತನ್ನ ಅವಶ್ಯಕತೆಗೆ ತಕ್ಕಂತೆ ಕೆಲಸ ಬದಲಾಯಿಸುತ್ತಿರುತ್ತಾರೆ. ಹೀಗಿರುವಾಗ ಅನೇಕರು ಒಂದು ಕಂಪನಿಯಿಂದ ಇನ್ನೊಂದು ಕಂಪನಿಗೆ ಕೆಲಸಕ್ಕೆ ಸೇರುವ ಸಂದರ್ಭದಲ್ಲಿ, ತಮ್ಮ ಸ್ಯಾಲರಿ ಅಕೌಂಟ್ ಅಸಡ್ಡೆ ಮಾಡುತ್ತಾರೆ. ಹೌದು. ಜಾಬ್

ಆಂಡ್ರಾಯ್ಡ್ ಫೋನ್ ನಲ್ಲಿ ಗೌಪ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮಗಳಿಗೆ ಮುಂದಾದ ಗೂಗಲ್ !!

ಆಂಡ್ರಾಯ್ಡ್ ಫೋನ್ ನಲ್ಲಿ ಸುರಕ್ಷತೆ ಮತ್ತು ಗೌಪ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೂಗಲ್‌ ಹಲವು ಕ್ರಮಗಳಿಗೆ ಮುಂದಾಗಿದ್ದು, ಕಾಲ್‌ ರೆಕಾರ್ಡಿಂಗ್‌ ಗೆ ಅವಕಾಶ ನೀಡುವ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಿದೆ. ಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ

ವಿಮಾನಯಾನ ಸಂದರ್ಭದಲ್ಲಿ ಆಕಾಶದಲ್ಲೇ ಮಗು ಹುಟ್ಟಿದರೆ ಯಾವ ದೇಶದ ಪೌರತ್ವ ಸಿಗುತ್ತೆ ಗೊತ್ತಾ..?

ವಿಮಾನ ಪ್ರಯಾಣ ಸಾಮಾನ್ಯರ ಕೈಗೆಟುಕುವಷ್ಟರ ಮಟ್ಟಿಗೆ ಈಗ ಲಭಿಸುತ್ತಿದೆ. ಬಹುಬೇಗನೇ ನಮಗೆ ಬೇಕಾದ ಸ್ಥಾನಕ್ಕೆ ತಲುಪಬಹುದು, ಜೊತೆಗೆ ತುರ್ತು ಸಂದರ್ಭಗಳಿಗೂ ಇದು ಬಹುಮುಖ್ಯ ವಾಹನ. ಖರ್ಚು ಸ್ವಲ್ಪ ಹೆಚ್ಚೇ ಆದರೂ ತುರ್ತು ಸಂದರ್ಭಗಳಲ್ಲಿ ಈ ವಿಮಾನಯಾನ ಪ್ರಯೋಜನಕಾರಿ. ಈ ವಿಮಾನದ ಕುರಿತು ನಾವು

ಗೂಗಲ್ ಕ್ರೋಮ್ ಅಪ್ಡೇಟ್‌ ಮಾಡುವಂತೆ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಸೂಚನೆ

ನವದೆಹಲಿ : ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಗೂಗಲ್ ಕ್ರೋಮ್ ಬಳಕೆದಾರರಿಗೆ ಉನ್ನತ ಮಟ್ಟದ ಬೆದರಿಕೆ ಬಗ್ಗೆ ಎಚ್ಚರಿಕೆ ನೀಡಿದೆ. ಸೈಬರ್ ಕ್ರೈಂ ನೋಡಲ್ ಏಜೆನ್ಸಿಯು ಡೆಸ್ಕ್ ಟಾಪ್ ಕ್ರೋಮ್ ಬ್ರೌಸರ್‌ನಲ್ಲಿ ಕೆಲವು ಪ್ರಮುಖ ದೌರ್ಬಲ್ಯಗಳನ್ನ ಎತ್ತಿ ತೋರಿಸಿದ್ದು, CERT-In

ಚಪಾತಿ, ರೊಟ್ಟಿ ತಯಾರಿಸಲು ವ್ಯಥೆ ಪಡುತ್ತಿದ್ದೀರಾ ?? | ಚಿಟಿಕೆ ಹೊಡೆಯುವುದರಲ್ಲಿ ಮಿಕ್ಸಿಂಗ್ ನಿಂದ ಹಿಡಿದು…

'ಕೈ ಕೆಸರಾದರೆ ಬಾಯಿ ಮೊಸರು'ಎಂಬ ಗಾದೆಯಂತೆ ಕಷ್ಟ ಪಟ್ಟು ದುಡಿದರೇನೇ ನೆಮ್ಮದಿಯಾಗಿ ಉಣ್ಣಬಹುದು. ಹೀಗೆಯೇ ತಿನ್ನಲು ರುಚಿಯಾಗಿರುವ ಪದಾರ್ಥದ ಹಿಂದೆ ಅಷ್ಟೇ ಶ್ರಮ ವಹಿಸಬೇಕಾಗುತ್ತದೆ. ಅದರಲ್ಲಿ 'ಚಪಾತಿ' ಕೂಡ ಒಂದು. ಇದು ತಿನ್ನಲು ಎಷ್ಟು ಟೇಸ್ಟಿಯಾಗಿರುತ್ತೋ ಅದನ್ನು ಮಾಡೋರಿಗಂತೂ ಅಯ್ಯೋ

ವಾಟ್ಸಪ್ ಬಳಕೆದಾರರಿಗೆ ಸಿಗಲಿದೆ ಭರ್ಜರಿ ಆಫರ್| ವಾಟ್ಸಪ್ ಪೇ ಮೇಲೆ ಸಿಗಲಿದೆ ಕ್ಯಾಶ್​ಬ್ಯಾಕ್!

ಪ್ರತಿಯೊಬ್ಬ ವ್ಯಕ್ತಿಯು ಇಂದು ಬಳಸುತ್ತಿರುವುದು ವಾಟ್ಸಪ್. ಯಾವುದೇ ಒಂದು ವಿಷಯ ನಡೆದರು ಅತಿವೇಗವಾಗಿ ನಮಗೆ ಈ ಮೀಡಿಯ ಮೂಲಕವೇ ತಲುಪುತ್ತದೆ. ಇಂತಹ ವಾಟ್ಸಪ್ ತನ್ನ ಗ್ರಾಹಕರನ್ನು ಸೆಳೆಯಲು ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನು ಅಪ್ಡೇಟ್ ಮಾಡುತ್ತಲೇ ಬಂದಿದ್ದು, ಇದೀಗ ಬಳಕೆದಾರರಿಗೆ

ಟ್ವಿಟರ್ ಕಂಪನಿಯನ್ನು ಸುಮಾರು 3 ಲಕ್ಷ ಕೋಟಿ ರೂ.ಗೆ ಖರೀದಿ ಮಾಡಿದ ವಿಶ್ವದ ನಂ.1 ಶ್ರೀಮಂತ!

ನ್ಯೂಯಾರ್ಕ್ : ಸಾಮಾಜಿಕ ಜಾಲತಾಣ ಟ್ವಿಟರ್ ಕಂಪನಿಯನ್ನು ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಅವರು ಸುಮಾರು 3 ಲಕ್ಷ ಕೋಟಿ ರೂ.ಗೆ ಖರೀದಿ ಮಾಡಿದ್ದು, ಒಪ್ಪಂದ ಅಂತಿಮಗೊಂಡಿದೆ ಎಂದು ಟ್ವಿಟರ್ ಘೋಷಣೆ ಮಾಡಿದೆ. ಮಸ್ಕ್ ಈಗಾಗಲೇ ಶೇ.9.1 ರಷ್ಟು ಷೇರುಗಳನ್ನು ಹೊಂದುವ ಮೂಲಕ ಅತಿದೊಡ್ಡ