Browsing Category

Technology

You can enter a simple description of this category here

ವಾಟ್ಸ್‌ಆ್ಯಪ್, ಫೇಸ್ ಬುಕ್, ಇನ್‌ಸ್ಟಾಗ್ರಾಮ್ ಸ್ಥಗಿತ | ದಿಢೀರ್ ಸರ್ವರ್ ಡೌನ್ ,ಹೆಣಗಾಡಿದ ಬಳಕೆದಾರರು

ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ ಮೆಸೆಂಜರ್‌, ಫೇಸ್ ಬುಕ್, ಇನ್‌ಸ್ಟಾಗ್ರಾಂ, ಫೇಸ್ಟುಕ್ ಮೆಸೆಂಜರ್‌ ಅ.4ರ ರಾತ್ರಿ ದಿಢೀರ್ ಸರ್ವರ್ ಕೈಕೊಟ್ಟಿರುವುದರಿಂದ ಕಾರ ನಿರ್ವಹಣೆ ವಿಶ್ವದಾದ್ಯಂತ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಸೋಷಿಯಲ್ ಮೀಡಿಯಾ ಹಾಗೂ ಮೆಸೇಜಿಂಗ್ ದಿಗ್ಗಜ ಕಂಪನಿ ಆಗಿರುವ

ನಾಳೆಯಿಂದ ತನ್ನ ಎಟಿಎಂ ಸೇವೆ ನಿಲ್ಲಿಸಲಿದೆ ಈ ಬ್ಯಾಂಕ್ |ಇದಕ್ಕೆ ಕಾರಣವಾದರೂ ಏನು??

ಈಗಿನ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರು ಟೆಕ್ನಾಲಜಿಗೆ ಅವಲಂಬಿತರಾಗುತ್ತಾರೆ. ಎಲ್ಲಿ? ಹೇಗೆ? ಸಮಯ ಉಳಿತಾಯ ಮಾಡುವುದು ಎಂದು ನೋಡುತ್ತಿರುವ ಕಾಲಘಟ್ಟವಾಗಿದೆ. ಬ್ಯಾಂಕ್​​ ಗ್ರಾಹಕರಿಗೆ ಎಟಿಎಂ ಕೇಂದ್ರಗಳು ಅತ್ಯಾಪ್ತ ಸ್ನೇಹಿತನಾಗಿ ಯಾವುದೋ ಕಾಲವಾಗಿದೆ. ಅದಿಲ್ಲದೆ ಬ್ಯಾಂಕ್​ ವಹಿವಾಟು

ನೀವು ಬಳಸುವ ಮೊಬೈಲ್ ಫೋನ್ ಆರೋಗ್ಯದ ದೃಷ್ಟಿಯಲ್ಲಿ ಸೂಕ್ತವೇ ಅಥವಾ ಇಲ್ಲವೇ ಎಂಬ ಗೊಂದಲ ನಿಮ್ಮಲ್ಲಿದೆಯೇ!!?|ಹಾಗಿದ್ದರೆ…

ಇತ್ತೀಚೆಗೆ ಮೊಬೈಲ್ ಬಳಕೆ ಮಾಡುವವರ ಸಂಖ್ಯೆ ಅತಿಯಾಗಿಯೇ ಇದ್ದು,ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರ ಜೊತೆಗೂ ಮೊಬೈಲ್ ಇದೆ. ಇವಾಗ ಅಂತೂ ಮಕ್ಕಳು ಆನ್ಲೈನ್ ಕ್ಲಾಸ್ ಎಂದು ಮೊಬೈಲ್ ಮುಂದೆಯೇ ಹಾಜರಿರುತ್ತಾರೆ. ಉಪಯೋಗದ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಅನುಗುಣವಾಗಿ ಪ್ರತಿ ವಾರ ನೂರಾರು ಹೊಸ

ನೀವೂ ಕೂಡ ನಿಮ್ಮ ಮೊಬೈಲ್ ಪ್ಯಾಟರ್ನ್ ಮರೆತೋಗಿ ಕಷ್ಟ ಪಟ್ಟಿದ್ದೀರೆ…?|ಹಾಗಿದ್ರೆ ಇಲ್ಲಿ ಕೊಟ್ಟಿರೋ ಸುಲಭ ವಿಧಾನದ ಮೂಲಕ…

ಇವಾಗ ಅಂತೂ ಯಾರ ಕೈಯಲ್ಲಿಯೂ ಮೊಬೈಲ್ ಇದ್ದೇ ಇದೆ. ವಯಸ್ಕರಿಂದ ಹಿಡಿದು ಚಿಕ್ಕ ಮಕ್ಕಳ ಕೈಯಲ್ಲೂ ಮೊಬೈಲ್ ಮಯವಾಗಿದೆ. ಅಂದಹಾಗೆ ಮೊಬೈಲ್ ಸೇಫ್ಟಿಗಾಗಿ ಎಲ್ಲರೂ ಪ್ಯಾಟರ್ನ್ ಅಥವಾ ಪಿನ್ ಹಾಕುದಂತೂ ಖಚಿತ. ಈಗ ನಾವು ಹೇಳೋಕೆ ಹೊರಟಿದ್ದು ಏನಪ್ಪಾ ಅಂದ್ರೆ, ನೀವು ಅದೆಷ್ಟೋ ಸಲ ಮೊಬೈಲ್ ಪ್ಯಾಟರ್ನ್

ಆ.31 ರಿಂದ ದೂರದರ್ಶನ ಮರುಪ್ರಸಾರ ಕೇಂದ್ರಗಳ ಪ್ರಸಾರ ಸ್ಥಗಿತ

ದೂರದರ್ಶನ ಮರುಪ್ರಸಾರ ಕೇಂದ್ರಗಳ ಕೇಂದ್ರಗಳು ಆಗಸ್ಟ್‌ 31ರಿಂದ ಪ್ರಸಾರವನ್ನು ಸ್ಥಗಿತಗೊಳಿಸಲಿವೆ. ಡಿಜಿಟಲೀಕರಣದಿಂದಾಗಿ ದೇಶಾದ್ಯಂತ 272 ದೂರದರ್ಶನ ಮರುಪ್ರಸಾರ ಕೇಂದ್ರ (ಲೋ ಪವರ್‌ ಟ್ರಾನ್ಸ್‌ಮಿಟರ್‌- ಎಲ್‌ಪಿಟಿ) ಗಳನ್ನು ಮುಚ್ಚುವ ಪ್ರಕ್ರಿಯೆ ಕಳೆದ ನಾಲ್ಕೈದು ವರ್ಷಗಳಿಂದ

ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗಾಗಿ ಘೋಷಿಸಲಾಗಿದ್ದ ಸಹಾಯಧನ ಪಡೆಯಲು ನೊಂದಾವಣೆಯ ಮಾಹಿತಿ,ಅರ್ಜಿಯ ಲಿಂಕ್

ಕೋವಿಡ್-19 ತಡೆಗಟ್ಟಲು ವಿಧಿಸಲಾಗಿದ್ದ ಲಾಕ್ ಡೌನ್ ಸಮಯದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗಾಗಿ ಘೋಷಿಸಲಾಗಿದ್ದ ಪರಿಹಾರ ಪಡೆಯಲು ರಾಜ್ಯ ಸರ್ಕಾರದ ಸೇವಾ ಸಿಂಧು ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳ ಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ

ಪಿ.ಎಂ. ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳ ವಿವರ ಇಲ್ಲಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆರಂಭಿಸಿದ ರೈತ ಕಲ್ಯಾಣ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ? ಬೇರೆ ಯಾರೆಲ್ಲಾ ಇದ್ದಾರೆ ಎಂಬುದನ್ನು ನೋಡಲು ಈ ಲಿಂಕ್ ತೆರೆಯಿರಿ.

ಕೂಳೂರು ಸೇತುವೆ ಸಂಚಾರಕ್ಕೆ ಮುಕ್ತ | ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು: ಕೂಳೂರು ಹಳೇ ಸೇತುವೆ ನೂತನ ತಂತ್ರಜ್ಞಾನದೊಂದಿಗೆ ದುರಸ್ತಿಯಾಗಿದ್ದು ಬುಧವಾರ ಸಾಂಕೇತಿಕವಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ನಂತರ ಮಾತನಾಡಿದ ಸಂಸದರು ಮೈಕ್ರೋ ಕೊನ್ಟೆಸ್ಟ್ ತಂತ್ರಜ್ಞಾನದೊಂದಿಗೆ ಇದನ್ನು 38ಲಕ್ಷ ರೂ.ವೆಚ್ಚದಲ್ಲಿ ದುರಸ್ತಿ ಗೊಳಿಸಲಾಗಿದ್ದು ಈ