ಅರಂತೋಡು ಗ್ರಾಮದಲ್ಲಿ ಬಡವಾಯ್ತು ಬಿಎಸ್ಎನ್ಎಲ್ ಬಿಲ್ಡಿಂಗ್…!!!
ಬಡವಾಗಿ ಬಿದ್ದ ಬಿಎಸ್ಎನ್ಎಲ್ ಟವರೊಂದು ಅದಕ್ಕೆ ಹೊಂದಿಕೊಂಡು ತಟಸ್ಥವಾಗಿ ನಿಂತ ಬ್ಯುಲ್ಡಿಂಗ್ ನೌಕರನಿಲ್ಲದೆ ಕಣ್ಣೀರಿಡುತ್ತಿದೆ.
ಹೌದು 21 ವರ್ಷಗಳ ಕಾಲ ತನ್ನ ಸ್ವಂತ ಮಗುವಿನಂತೆ ಆರೈಕೆ ಮಾಡಿ ನೋಡಿಕೊಂಡ ಅದೇ ಬಿಲ್ಡಿಂಗ್ ಹೇಳದೆ ಕೇಳದೇ ಮೌನವಾಗಿ ಬಿಟ್ಟಿದೆ. ಆ ಟವರ್ ಹಾಗೂ ಏಕಾಂಗಿಯಾಗಿ!-->!-->!-->…