Online DL Application : ಕೇವಲ ಏಳು ದಿನದಲ್ಲಿ ಆನ್‌ಲೈನ್ ಮುಖಾಂತರ ಡಿಎಲ್ ಪಡೆಯಲು ಇಲ್ಲಿದೆ ಸುಲಭ ಪ್ರಕ್ರಿಯೆ!
ನೀವು ಡ್ರೈವಿಂಗ್ ಲೈಸೆನ್ಸ್ ಸಂಬಂಧಿಸಿದ ಕೆಲಸಕ್ಕಾಗಿ ಆರ್‌ಟಿಒ ಕಚೇರಿಗೆ ಹೋಗಬೇಕಾದ ಅನಿವಾರ್ಯತೆ ಇಲ್ಲ. ಈಗ ನೀವು ನಿಮ್ಮ ಮನೆಯಲ್ಲಿ ಕುಳಿತು ಚಾಲನಾ ಪರವಾನಗಿಗಾಗಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು.