Browsing Category

Technology

You can enter a simple description of this category here

Xiaomi 13 Pro ಭಾರತದಲ್ಲಿ ಬಿಡುಗಡೆಯಾಗಲು ರೆಡಿ!

ಭಾರತದಲ್ಲಿ ಸ್ಮಾರ್ಟ್'ಫೋನ್ ಮಾರುಕಟ್ಟೆಯು ವಿಸ್ತಾರವಾಗಿ ಹಬ್ಬಿದೆ. ಕೈಗೆಟುಕುವ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯವರೆಗೂ ಸ್ಮಾರ್ಟ್'ಫೋನ್'ಗಳು ಬಿಡುವಿಲ್ಲದೇ ಮಾರುಕಟ್ಟೆಗೆ ಲಗ್ಗೆಯಿಡುತ್ತಲಿದೆ. ಇದೀಗ ಚೀನಾ ಮೂಲದ ಜನಪ್ರಿಯ ಸ್ಮಾರ್ಟ್'ಫೋನ್ ತಯಾರಕ ಕಂಪನಿ ಶಿಯೊಮಿಯು ತನ್ನ 13 ನೇ

Oppo ಫೈಂಡ್ N2 ಫ್ಲಿಪ್ ಸ್ಮಾರ್ಟ್ ಫೋನ್ ಬೆಲೆ, ವೈಶಿಷ್ಟ್ಯದ ಕುತೂಹಲಕ್ಕೆ ತೆರೆ! ಆಕರ್ಷಕ ಕಲರ್ ಗಳೊಂದಿಗೆ…

ಇಂದಿನ ಕಾಲದಲ್ಲಿ ಮೊಬೈಲ್ ಎಂಬ ಸಾಧನದ ಬಳಕೆ ಮಾಡದವರೆ ವಿರಳ. ಮೊಬೈಲ್ ಎಂಬ ಸಾಧನದ ಹೆಚ್ಚಿನವರ ಪಾಲಿನ ಅವಿಭಾಜ್ಯ ಅಂಗವಾಗಿ ಬಿಟ್ಟಿದೆ. ಅದರಲ್ಲಿಯೂ ದಿನದಿಂದ ದಿನಕ್ಕೆ ಹೊಸ ಹೊಸ ವೈಶಿಷ್ಟ್ಯದ ಮೂಲಕ ಮೊಬೈಲ್ ಗಳು ಮಾರುಕಟ್ಟೆಯಲ್ಲಿ ಲಗ್ಗೆ ಇಟ್ಟು ಟ್ರೆಂಡ್ ಸೃಷ್ಟಿಸುತ್ತಿವೆ. ಈ ನಡುವೆ ಒಪ್ಪೋ

2023 ಎಪ್ರಿಲ್ ನಂತರ ಈ ಟಾಪ್ ಫೆವರೇಟ್ ಕಾರು ಸಿಗಲ್ಲ!!!

ಇತ್ತೀಚೆಗೆ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಹವಾ ಹೆಚ್ಚಿದೆ. ಅವುಗಳಿಗೆ ಬೇಡಿಕೆಯೂ ಹೆಚ್ಚಾಗಿದೆ. ಈ ಮೊದಲು ಬೇಡಿಕೆಯಲ್ಲಿದ್ದ ವಾಹನಗಳೆಲ್ಲಾ ಹಿಂದೆ ಸರಿದಿವೆ. ಸದ್ಯ ಭಾರತದಲ್ಲಿ ಎರಡನೇ ಹಂತದ ಭಾರತ್ ಸ್ಟೇಜ್ VI ಮಾಲಿನ್ಯ ನಿಯಮಗಳು ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ. ಆರ್‌ಡಿಇ

ವಾಹನ ಚಾಲನೆ ವೇಳೆ ಇರಬೇಕಾದ ದಾಖಲೆಗಳ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

ಸರ್ಕಾರ ಎಷ್ಟೇ ರೂಲ್ಸ್ ಮಾಡಿದರು ಕೂಡ ಕ್ಯಾರೇ ಎನ್ನದೆ ರೂಲ್ಸ್ ಬ್ರೇಕ್ ಮಾಡಿ, ನಾವಿರೋದೆ ಹಿಂಗೆ ಅನ್ನೋ ರೀತಿ ಸಂಚಾರಿ ಪೊಲೀಸರನ್ನು ಕಂಡ ಕೂಡಲೇ ಜೂಟ್ ಹೇಳುವವರೇ ಹೆಚ್ಚು. ಈ ರೀತಿ ಸಂಚಾರಿ ನಿಯಮಗಳನ್ನು ಪಾಲಿಸದೆ ಅಪಾಯಗಳಿಗೆ ಆಹ್ವಾನ ಕೊಟ್ಟಂತೆ ಆಗಿರುವ ಅನೇಕ ಪ್ರಸಂಗಗಳು ದಿನಂಪ್ರತಿ

Facebook Tricks : ಈ ಟ್ರಿಕ್ಸ್ ನಿಂದ ನಿಮ್ಮ ಫೇಸ್‌ಬುಕ್‌ ಯಾರು ನೋಡುತ್ತಿದ್ದಾರೆ ತಿಳಿಯಿರಿ!

ಫೇಸ್‌ಬುಕ್‌ನಿಂದ ಎಷ್ಟು ಲಾಭವಿದೆಯೋ ಅಷ್ಟೇ ಅಪಾಯವೂ ಇದೆ. ನಮ್ಮ ವೈಯಕ್ತಿ ಬದುಕಿನ ಕ್ಷಣಗಳನ್ನು, ಫೋಟೋಗಳನ್ನು ಅದರಲ್ಲಿ ಹಂಚಿಕೊಳ್ಳುತ್ತೇವೆ. ಆದರೆ, ದುಷ್ಕರ್ಮಿಗಳು ಅಥವಾ ಅಪರಿಚಿತರು ನಮ್ಮ ಪ್ರೊಫೈಲ್‌ನಲ್ಲಿರುವ ಎಲ್ಲ ಖಾಸಗಿ ಮಾಹಿತಿಯನ್ನು, ಫೋಟೋಗಳನ್ನು, ವಿಡಿಯೋಗಳನ್ನು ಬಳಸಿಕೊಂಡು

Jio Valentines Day offer : ಜಿಯೋ ಬಳಕೆದಾರರಿಗೆ ಬಂಪರ್ ಆಫರ್ | ಉಚಿತ 87GB ಡೇಟಾ ಜೊತೆಗೆ ಮೆಕ್‌ಡೊನಾಲ್ಡ್ಸ್‌…

ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಎಲ್ಲಾ ಕಂಪನಿಗಳು ಗ್ರಾಹಕರಿಗೆ ಬಂಪರ್ ಆಫರ್ ನೀಡುತ್ತಿವೆ. ಓಕಿನಾವಾ ಆಟೋಟೆಕ್ ಕಂಪನಿ ತನ್ನ ಗ್ರಾಹಕರಿಗೆ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಸ್ಕೂಟರ್ ಮೇಲೆ ಭರ್ಜರಿ ಕೊಡುಗೆಗಳನ್ನು ನೀಡಿದ್ದು, ಇದೀಗ ಸ್ಮಾರ್ಟ್ ಫೋನ್ ಗಳ ಸರದಿ. ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ

OnePlus Buds Pro 2 ಇಯರ್‌ಬಡ್ಸ್‌ ಇಂದು ಸೇಲ್‌ ! ಹೇಗಿದೆ ಜನರ ರಿಯಾಕ್ಷನ್‌? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಭಾರತದಲ್ಲಿ ಈಗಾಗಲೇ OnePlus 11 5G ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದ್ದು, ಈ ಸ್ಮಾರ್ಟ್‌ಫೋನ್ ಜೊತೆಗೆ, ಬ್ರ್ಯಾಂಡ್ ಒನ್‌ಪ್ಲಸ್ ಬಡ್ಸ್ ಪ್ರೊ 2 ಮತ್ತು ಇತರ ಉತ್ಪನ್ನಗಳನ್ನು ಸಹ ಪ್ರಾರಂಭಿಸುತ್ತಿದೆ. OnePlus ಇಂಡಿಯಾದ ಅಧಿಕೃತ ಸೈಟ್, Amazon India, Flipkart, Myntra, OnePlus ಸ್ಟೋರ್

Electric scooter offer : ಓಕಿನಾವಾ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಭರ್ಜರಿ ಆಫರ್ | ಫುಲ್ ಚಾರ್ಜ್‌ನಲ್ಲಿ 137 ಕಿಮೀ…

ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಹವಾ ಹೆಚ್ಚಿದೆ. ಎಲೆಕ್ಟ್ರಿಕ್ ಕಾರು, ಸ್ಕೂಟರ್ ಗಳ ಬೇಡಿಕೆ ಹೆಚ್ಚಾಗುತ್ತಿದೆ. ಅಂತೆಯೇ ಕಂಪನಿಗಳು ಕೂಡ ವಿಭಿನ್ನ ವಿನ್ಯಾಸದ, ಆಕರ್ಷಣೀಯವಾದ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ. ಸದ್ಯ ಎಲೆಕ್ಟ್ರಿಕ್ ಸ್ಕೂಟರ್ ಗಳ ಮೇಲೆ ಭರ್ಜರಿ ಆಫರ್