BSNL Cheapest Plan : ಕೇವಲ 100 ರೂ.ರೀಚಾರ್ಜ್ ಮಾಡಿ ಸಾಕು, ವರ್ಷವಿಡೀ ಡೇಟಾ, ಅನ್ಲಿಮಿಟೆಡ್ ಕರೆ ನಿಮಗಾಗಿ!
ಹಲವಾರು ವರ್ಷಗಳಿಂದ ಜನಪ್ರಿಯತೆಯನ್ನು ಪಡೆದ ಟೆಲಿಕಾಂ ಕಂಪನಿಯೆಂದರೆ ಅದು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಆಗಿದೆ. ಟೆಲಿಕಾಂ ಕಂಪನಿಗಳು ತನ್ನ ರೀಚಾರ್ಜ್ ಆಫರ್ಸ್ ಮೂಲಕವೇ ಗ್ರಾಹಕರನ್ನು ತನ್ನತ್ತ ಸೆಳೆಯುವಂತೆ ಮಾಡುತ್ತದೆ. ಸದ್ಯ ಟೆಲಿಕಾಂ ಕಂಪನಿಗಳಲ್ಲಿ ಜಿಯೋ, ಏರ್ಟೆಲ್, ವೊಡಫೋನ್!-->…