10 ಕ್ಕೂ ಹೆಚ್ಚು EV ಬಿಡುಗಡೆಗೆ ಸಿದ್ಧತೆ ನಡೆಸಿದ ಹೋಂಡಾ! ಈ ಬೈಕ್ ಗಳಿಗೆ DL ಬೇಡವೇ ಬೇಡ | ಇಲ್ಲಿದೆ ಆ ಬೈಕ್ ಗಳ…
ಜಪಾನ್ ಮೂಲದ ಪ್ರಮುಖ ವಾಹನ ತಯಾರಕ ಕಂಪನಿ ಹೋಂಡಾ, ತನ್ನ ಎಲೆಕ್ಟ್ರಿಕ್ ವಾಹನ (ಇವಿ) ವಿಭಾಗವನ್ನು ಬಲಪಡಿಸಲು ಮುಂದಾಗಿದ್ದು, ಅದಕ್ಕೆ ತಕ್ಕಂತೆ ವಿವಿಧ ಬೈಕ್ ಹಾಗೂ ಸ್ಕೂಟರ್ ಗಳನ್ನು ಅಭಿವೃದ್ಧಿಪಡಿಸುವಲ್ಲಿ ನಿರತವಾಗಿದೆ. ಅಲ್ಲದೆ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಈ ಹೋಂಡಾದ ಮೋಟಾರ್!-->…