‘BHIM UPI’ ವಹಿವಾಟುಗಳಿಗೆ ಪ್ರೋತ್ಸಾಹಧನ – ಕೇಂದ್ರ ಸಚಿವ ಸಂಪುಟ ಅನುಮೋದನೆ
ಇದೀಗ ಮೋದಿ ನೇತೃತ್ವದಲ್ಲಿ ಮಹತ್ತರವಾದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸದ್ಯ ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ 2600 ಕೋಟಿ ರೂ.ಗಳ ಪ್ರೋತ್ಸಾಹಧನ ನೀಡಲು ಮೋದಿ ಸಂಪುಟ ಅನುಮೋದನೆ ನೀಡಿದೆ. BHIM UPI ನಿಂದ ವಹಿವಾಟುಗಳ ಮೇಲೆ ಪ್ರೋತ್ಸಾಹ ಲಭ್ಯವಿರುತ್ತದೆ ಮತ್ತು ಇದರೊಂದಿಗೆ ಮೂರು ಬಹುಹಂತದ!-->…