Tata Motors: ಟಾಟಾದಿಂದ ಹೊಸ ಎಲೆಕ್ಟ್ರಿಕ್ ಕಾರುಗಳ ಪರಿಚಯ | ವಿಶೇಷತೆಗಳೇನು?
ವಾಹನಗಳ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಪೆಟ್ರೋಲ್, ಡೀಸೆಲ್ ಗಳ ಬೆಲೆ ಗಗನಕ್ಕೇರಿರುವುದರಿಂದ ಜನರು ಎಲೆಕ್ಟ್ರಿಕ್ ಕಾರಿನ ಕಡೆಗೆ ಮುಖ ಮಾಡಿದ್ದಾರೆ. ಇದೀಗ ಭಾರತದ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ!-->…