Tirupati: ಇಂದಿನಿಂದ ವೈಕುಂಠ ದ್ವಾರ ದರ್ಶನ ಟೋಕನ್ ನೋಂದಣಿ ಆರಂಭ
Tirupati: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಡಿಸೆಂಬರ್ 30 ರಿಂದ 10 ದಿನಗಳ ಕಾಲ ನಡೆಯಲಿರುವ ವೈಕುಂಠ ಏಕಾದಶಿ ಸಂದರ್ಭದಲ್ಲಿ ತೆರೆಯಲಾಗುವ ವೈಕುಂಠ ದ್ವಾರದ ದರ್ಶನಕ್ಕೆ ಟಿಕೆಟ್‌ಗಳನ್ನು ಟಿಟಿಡಿ ಆನ್‌ಲೈನ್‌ನಲ್ಲಿ ಲಭ್ಯವಾಗುವಂತೆ ಮಾಡಿದೆ.
ಕಳೆದ ವರ್ಷ ನಡೆದ ಕಾಲ್ತುಳಿತ ಪ್ರಕರಣ!-->!-->!-->…