Travel

You can enter a simple description of this category here

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ನಿಯಮ ತಿದ್ದುಪಡಿ ಮಾಡಿದ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಕೇಂದ್ರ ಗೃಹ ಸಚಿವಾಲಯ, ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ಕೆಲವೊಂದು ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ವಿದೇಶದಲ್ಲಿ ನೆಲೆಸಿರುವ ಸಂಬಂಧಿಕರಿಂದ ನಿರ್ಬಂಧಗಳಿಲ್ಲದೆ ಒಂದು ವರ್ಷದಲ್ಲಿ ರೂ.10 ಲಕ್ಷ ರೂ.ವರೆಗೂ ಸ್ವೀಕರಿಸಲು ಭಾರತೀಯರಿಗೆ ಅವಕಾಶ ಮಾಡಿಕೊಡಲಾಗಿದೆ. ವಿದೇಶಿ ದೇಣಿಗೆ ನಿಯಂತ್ರಣ ತಿದ್ದುಪಡಿ ನಿಯಮಗಳು 2022 ಹೊಸ ನಿಯಮಗಳನ್ನು ಶುಕ್ರವಾರ ರಾತ್ರಿ ಗೆಜೆಟ್ ನೋಟಿಫಿಕೇಷನ್ ಮೂಲಕ ಗೃಹ ಸಚಿವಾಲಯ ಹೊರಡಿಸಿದೆ. ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ 2011, ನಿಯಮ 6ರಲ್ಲಿ ಒಂದು ಲಕ್ಷಕ್ಕೆ ಮಿತಿಗೊಳಿಸಿದ್ದನ್ನು 10 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. …

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ನಿಯಮ ತಿದ್ದುಪಡಿ ಮಾಡಿದ ಕೇಂದ್ರ ಗೃಹ ಸಚಿವಾಲಯ Read More »

ಇನ್ಮುಂದೆ ಈ ಬಸ್ ಗಳಲ್ಲಿ ಇರುವುದಿಲ್ಲ ಕಂಡಕ್ಟರ್!!

ಬೆಂಗಳೂರು: ಇನ್ನು ಮುಂದೆ ಬಿಎಂಟಿಸಿ ಬಸ್‌ಗಳಲ್ಲಿ ಕಂಡಕ್ಟರ್ ಇರುವುದಿಲ್ಲ. ಬದಲಾಗಿ ಡಿಜಿಟಲ್ ಮೂಲಕವೇ ಎಲ್ಲಾ ಟಿಕೆಟ್ ಕಲೆಕ್ಷನ್ ಮಾಡುವ ವ್ಯವಸ್ಥೆಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಾರಿಗೆ ತಂದಿದೆ. ಬಿಎಂಟಿಸಿ ನಷ್ಟದ ಸುಳಿಯಲ್ಲಿ ಸಿಲುಕಿದ್ದು, ಹೀಗಾಗಿ ಈ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಸದ್ಯ ಬಸ್ ರಸ್ತೆಗಿಳಿಸೋದೇ ಕಷ್ಟ ಅನ್ನೋ ಪರಿಸ್ಥಿತಿಗೆ ತಲುಪಿರುವ ನಿಗಮ, ಡಿಜಿಟಲ್ ತಂತ್ರಜ್ಞಾನದ ಮೊರೆ ಹೋಗಿದೆ. ಕ್ಯೂ ಆರ್ ಕೋಡ್, ಕಾಮನ್ ಮೊಬಿಲಿಟಿ ಕಾರ್ಡ್ ಮೂಲಕ ಟಿಕೆಟ್ ಕಲೆಕ್ಷನ್ ಮಾಡುವ ಪ್ಲ್ಯಾನ್‌ ರೂಪಿಸಲಾಗುತ್ತಿದೆ. ಕೇವಲ …

ಇನ್ಮುಂದೆ ಈ ಬಸ್ ಗಳಲ್ಲಿ ಇರುವುದಿಲ್ಲ ಕಂಡಕ್ಟರ್!! Read More »

ಧರ್ಮಸ್ಥಳದಲ್ಲಿರುವ ದಕ್ಷಿಣದ ಅಯೋಧ್ಯೆ ಎಂದೇ ಕರೆಯಲ್ಪಡುವ ಶ್ರೀರಾಮ ಮಂದಿರದ ಬಗ್ಗೆ ನಿಮಗೆಷ್ಟು ಗೊತ್ತು ?

ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಅದ್ಭುತವಾಗಿದೆ. ದಕ್ಷಿಣದ ಅಯೋಧ್ಯೆ ಎಂದೇ ಕರೆಯಲ್ಪಡುವ ಶ್ರೀರಾಮ ಕ್ಷೇತ್ರ ಧರ್ಮಸ್ಥಳದಿಂದ ಸುಮಾರು ಮೂರ್ನಾಲ್ಕು ಕಿಲೋ ಮೀಟರ್ ದೂರದಲ್ಲಿದೆ.ಕನ್ಯಾಡಿಯ ನಿತ್ಯಾನಂದ ನಗರದಲ್ಲಿ ನಿರ್ಮಾಣಗೊಂಡ ಈ ದೇವಾಲಯವು ನೇತ್ರಾವತಿ ನದಿಯ ಸಮೀಪದ ಪುಣ್ಯಕ್ಷೇತ್ರವಾಗಿದ್ದು ಸಂಪೂರ್ಣವಾಗಿ …

ಧರ್ಮಸ್ಥಳದಲ್ಲಿರುವ ದಕ್ಷಿಣದ ಅಯೋಧ್ಯೆ ಎಂದೇ ಕರೆಯಲ್ಪಡುವ ಶ್ರೀರಾಮ ಮಂದಿರದ ಬಗ್ಗೆ ನಿಮಗೆಷ್ಟು ಗೊತ್ತು ? Read More »

ಹಂಪಿಗೆ ಬಂದ ಅಂಬಾರಿ ! ಎಂದಿನಿಂದ ಸವಾರಿ ?

ವಿಶ್ವ ಪಾರಂಪರಿಕ ತಾಣ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಈಗ ಅಂಬಾರಿ ಬಸ್ಸನ್ನು ಪರಿಚಯಿಸುತ್ತಿದೆ. ಈ ಬಸ್ ಮೂಲಕ ತುಂಗಭದ್ರಾ ಜಲಾಶಯ, ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಸೇರಿದಂತೆ ಹಂಪಿ ಸ್ಮಾರಕಗಳ ವೀಕ್ಷಣೆಗೆ ಯೋಜನೆ ರೂಪಿಸಲಾಗುತ್ತಿದೆ. ಯುನೆಸ್ಕೋ ವಿಶ್ವ ಪರಂಪರೆಯ ತಾಣ ಹಂಪಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ವಿಶೇಷವಾಗಿ ವಿನ್ಯಾಸಗೊಳಿಸಿದ  ಡಬಲ್ ಡೆಕ್ಕರ್ ಬಸ್‌ಗಳನ್ನು ‘ಅಂಬಾರಿ’ ಪರಿಚಯಿಸಿದೆ. ಸಂದರ್ಶಕರು http://www.kstdc.co ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು  ಪ್ರಾಯೋಗಿಕವಾಗಿ ಇಂದು ಹಂಪಿಯಲ್ಲಿ ಬಸ್ …

ಹಂಪಿಗೆ ಬಂದ ಅಂಬಾರಿ ! ಎಂದಿನಿಂದ ಸವಾರಿ ? Read More »

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2021-22ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವ್ಯಾಂಸಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗಸ್ಟ್, ಸೆಪ್ಟೆಂಬರ್, ನವೆಂಬರ್ ವರೆಗೂ ತರಗತಿಗಳು ಹಾಗೂ ಪರೀಕ್ಷೆಗಳು ನಡೆಯೋದರಿಂದ , ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು …

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ Read More »

ವಾಹನ ಸವಾರರಿಗೆ ಗುಡ್ ನ್ಯೂಸ್!, ಇನ್ಮುಂದೆ ಈ ವಾಹನಗಳ ದಾಖಲೆಗಳನ್ನು ಮಾತ್ರ ಪರಿಶೀಲಿಸುತ್ತಾರೆ ಟ್ರಾಫಿಕ್ ಪೊಲೀಸ್

ಟ್ರಾಫಿಕ್ ಪೊಲೀಸರಿಂದಾಗಿ ಪ್ರಯಾಣ ಮಾಡಲು ಹಿಂದೆ ಮುಂದೆ ನೋಡುತ್ತಿದ್ದ ವಾಹನ ಸವಾರರಿಗೆ ರಿಲೀಫ್ ಸಿಕ್ಕಿದ್ದು, ರಸ್ತೆಯಲ್ಲಿ ಬರುವ ಎಲ್ಲ ವಾಹನಗಳನ್ನು ಅಡ್ಡಗಟ್ಟಿ ದಾಖಲೆ ಪರಿಶೀಲಿಸಬಾರದು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್‌ ಸೂದ್‌  ಹೇಳಿದ್ದಾರೆ. ರಸ್ತೆಯಲ್ಲಿ ಹೋಗುವ ವೇಳೆ ಟ್ರಾಫಿಕ್‌ ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದರು. ಇದರಿಂದ ಟ್ರಾಫಿಕ್‌ ಜಾಮ್‌ ಆಗುತ್ತಿತ್ತಲ್ಲದೇ, ತುರ್ತಾಗಿ ಎಲ್ಲದರೂ ಹೋಗಬೇಕಿದ್ದವರು ತಮ್ಮ ವಾಹನ ಅಡ್ಡಗಟ್ಟಿದ ವೇಳೆ ದಾಖಲೆಗಳು ಸರಿಯಾಗಿದ್ದರೂ ಸಹ ತಮ್ಮ ಸರದಿ ಬರುವವರೆಗೂ ಕಾಯಬೇಕಾಗಿತ್ತು. ಇದರಿಂದ ರೋಸತ್ತು ಹೋಗಿದ್ದ ಸಾರ್ವಜನಿಕರು, ಉನ್ನತಾಧಿಕಾರಿಗಳಿಗೆ …

ವಾಹನ ಸವಾರರಿಗೆ ಗುಡ್ ನ್ಯೂಸ್!, ಇನ್ಮುಂದೆ ಈ ವಾಹನಗಳ ದಾಖಲೆಗಳನ್ನು ಮಾತ್ರ ಪರಿಶೀಲಿಸುತ್ತಾರೆ ಟ್ರಾಫಿಕ್ ಪೊಲೀಸ್ Read More »

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ !! | ಜುಲೈ 1 ರಿಂದ ಟೋಲ್ ಶುಲ್ಕ ಶೇ. 20 ರಷ್ಟು ಹೆಚ್ಚಳ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಇದೆ. ಜುಲೈ 1 ರಿಂದ ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಅತ್ತಿಬೆಲೆ ಟೋಲ್ ಶುಲ್ಕ ಶೇ. 20 ರಷ್ಟು ಏರಿಕೆ ಕಾಣಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‍ಎಚ್‍ಎಐ) ಟೋಲ್ ಹೆಚ್ಚಳದ ಬಗ್ಗೆ ಎಲಿವೇಟೆಡ್ ಟೋಲ್‍ವೇ ಕಂಪನಿ ಮನವಿ ಸಲ್ಲಿಸಿತ್ತು. ಈ ಮನವಿಗೆ ಎನ್‍ಎಚ್‍ಎಐ ಗ್ರೀನ್ ಸಿಗ್ನಲ್ ನೀಡಿದೆ. ಪರಿಷ್ಕೃತ ಟೋಲ್ ಶುಲ್ಕ ಜುಲೈ 1 ರಿಂದ ಜಾರಿಗೆ ಬರಲಿದೆ. ಒಪ್ಪಂದದ ಪ್ರಕಾರ ರಸ್ತೆ ಬಳಕೆ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಈ …

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ !! | ಜುಲೈ 1 ರಿಂದ ಟೋಲ್ ಶುಲ್ಕ ಶೇ. 20 ರಷ್ಟು ಹೆಚ್ಚಳ Read More »

ಹಂಪಿ ಸುತ್ತಮುತ್ತಲಿನ 16 ರೆಸಾರ್ಟ್‌ಗಳಿಗೆ ಬೀಗ !

ಹಂಪಿ ಸುತ್ತಮುತ್ತಲಿನ 16 ರೆಸಾರ್ಟ್‌ಗಳಿಗೆ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರವು ಬೀಗ ಹಾಕಿದೆ. ವಿಶ್ವ ಪ್ರಸಿದ್ಧ ಹಂಪಿ, ಕಡ್ಡಿರಾಂಪುರ ಸುತ್ತಮುತ್ತ ಕೃಷಿ ಜಮೀನಿನಲ್ಲಿ 16 ರೆಸಾರ್ಟ್‌ಗಳು ತಲೆ ಎತ್ತಿದ್ದವು. ಅನುಮತಿ ಪಡೆದುಕೊಳ್ಳದೇ ಕೃಷಿ ಜಮೀನಿನಲ್ಲಿ ಈ ರೆಸಾರ್ಟ್‌ಗಳನ್ನು ನಡೆಸಲಾಗುತ್ತಿತ್ತು ಎಂದು ಕೆಲ ತಿಂಗಳ ಹಿಂದೆಯೇ ಕಾರಣ ಕೇಳಿ ಪ್ರಾಧಿಕಾರವು ನೋಟಿಸ್‌ ಜಾರಿ ಮಾಡಿತ್ತು. ಯಾರೊಬ್ಬರೂ ಸೂಕ್ತ ಕಾರಣ ನೀಡಿರಲಿಲ್ಲ. ಇದನ್ನು ಗಂಭೀರವಾಗಿ ತೆಗೆದುಕೊಂಡ ಪ್ರಾಧಿಕಾರವು ಎಲ್ಲ ರೆಸಾರ್ಟ್‌ಗಳಿಗೆ ಕಲ್ಪಿಸಿದ್ದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ, ಅನಂತರ …

ಹಂಪಿ ಸುತ್ತಮುತ್ತಲಿನ 16 ರೆಸಾರ್ಟ್‌ಗಳಿಗೆ ಬೀಗ ! Read More »

ತಪ್ಪಿತಸ್ಥನಲ್ಲದ ಯುವಕನಿಗೆ ‘ಡಿಕ್ಕಿ ಹೊಡೆದಿದ್ದು ನೀನೇ’ ಎಂದು ಜಗಳಕ್ಕಿಳಿದ ಮಹಿಳೆ | ಬಳಿಕ ಆತ ಬಚಾವ್ ಆಗಿದ್ದು ಹೇಗೆ ಗೊತ್ತಾ!?

ಅಪಘಾತ ಸಂಭವಿಸಿದಾಗ ತಪ್ಪುಗಳನ್ನು ಒಪ್ಪಿಕೊಳ್ಳುವವರ ಸಂಖ್ಯೆಯೇ ಕಡಿಮೆ ಎಂದೇ ಹೇಳಬಹುದು. ಯಾವುದೇ ಒಂದು ಸರಿಯಾದ ಸಾಕ್ಷಿ ಸಿಗದೇ ಹೋದರೆ ತಪ್ಪು ಮಾಡದವನು ತಪ್ಪಿತಸ್ಥನಾಗುವುದಲ್ಲಿ ಡೌಟ್ ಇಲ್ಲ ಬಿಡಿ. ಇಂತಹುದೇ ಒಂದು ಘಟನೆ ನಡೆದಿದ್ದು, ಈ ಯುವಕ ವಿಡಿಯೋ ಮಾಡದೇ ಹೋಗಿದ್ದರೆ, ತಲೆ ಮೇಲೆ ಕೈ ಇಟ್ಟು ಕೂರುವಂತೆ ಮಾಡುತ್ತಿದ್ದುದರಲ್ಲಿ ಸಂಶಯವೇ ಇಲ್ಲ. ಒಮ್ಮೊಮ್ಮೆ ಅಪಘಾತದ ಸಂದರ್ಭದಲ್ಲಿ ಕೆಲವರು ತಮ್ಮ ತಪ್ಪಿದ್ದರೂ ಅದನ್ನು ಒಪ್ಪದೆ ಮತ್ತೊಬ್ಬರ ಮೇಲೆ ಆ ತಪ್ಪನ್ನು ಹೊರಿಸಿ ಗಲಾಟೆ ಮಾಡುವುದನ್ನು ನೀವು ಕೂಡಾ ನೋಡಿರಬಹುದು. …

ತಪ್ಪಿತಸ್ಥನಲ್ಲದ ಯುವಕನಿಗೆ ‘ಡಿಕ್ಕಿ ಹೊಡೆದಿದ್ದು ನೀನೇ’ ಎಂದು ಜಗಳಕ್ಕಿಳಿದ ಮಹಿಳೆ | ಬಳಿಕ ಆತ ಬಚಾವ್ ಆಗಿದ್ದು ಹೇಗೆ ಗೊತ್ತಾ!? Read More »

ರಾಜ್ಯದ ಎಲ್ಲಾ ಜಿಲ್ಲೆಗಳ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್!!

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಸವಾರರಿಗೆ, ಮನೆಗೆ ದಂಡದ ನೋಟಿಸ್ ಕಳುಹಿಸುವ ರೂಲ್ಸ್ ಇದುವರೆಗೆ ರಾಜ್ಯರಾಜಧಾನಿಯಲ್ಲಿ ಮಾತ್ರ ಇತ್ತು. ಇದೀಗ ರಾಜ್ಯದ್ಯಂತ ಈ ನಿಯಮ ಜಾರಿಗೊಳಿಸಲಾಗುತ್ತಿದೆ. ಹೌದು. ರಾಜ್ಯದ ಎಲ್ಲಾ ಜಿಲ್ಲೆಗಳ ವಾಹನ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೇ, ಸಾಕ್ಷ್ಯ ಸಹಿತ ಮನೆಗೆ ನೋಟಿಸ್ ಕಳಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಟ್ರಾಫಿಕ್ ಎನ್ಫೋರ್ಸ್ ಮ್ಯಾನೇಜ್ಮೆಂಟ್ ಸೆಂಟರ್ ಅನ್ನು, ಈಗ ರಾಯಚೂರು ಬಳಿಕ, ಕೊಪ್ಪಳದಲ್ಲಿಯೂ ಅನುಷ್ಠಾನಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಜನರು ಸಂಚಾರ ನಿಯಮ ಉಲ್ಲಂಘಿಸಿದರೆ, ಪೋಟೋ …

ರಾಜ್ಯದ ಎಲ್ಲಾ ಜಿಲ್ಲೆಗಳ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್!! Read More »

error: Content is protected !!
Scroll to Top