plane crash: ಸಮುದ್ರಕ್ಕೆ ಉರುಳಿದ ವಿಮಾನ- ಖ್ಯಾತ ನಟ, ಇಬ್ಬರು ಪುತ್ರಿಯರ ದುರ್ಮರಣ !!
plane crash: ಖ್ಯಾತ ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್ ಮತ್ತು ಅವರ ಇಬ್ಬರು ಪುತ್ರಿಯರಿದ್ದ ವಿಮಾನವೊಂದು ಸಮುದ್ರದಲ್ಲಿ ಪತನವಾಗಿದ್ದು, ಈ ಅಪಘಾತದಲ್ಲಿ ಅವರೆಲ್ಲರೂ ಸಾವನ್ನಪ್ಪಿದ್ದಾರೆ.
ಹೌದು, ಜರ್ಮನ್ ಸಂಜಾತ ಹಾಲಿವುಡ್ ನಟ ಕ್ರಿಶ್ಚಿಯ ಆಲಿವರ್ (51), ಅವರ ಪುತ್ರಿಯರಾದ ಮಡಿತಾ…