Browsing Category

Travel

You can enter a simple description of this category here

Chikkamagalur: ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಹಿನ್ನೆಲೆ ನಾಲ್ಕು ದಿನ ಪ್ರವಾಸಿಗರಿಗೆ ನಿರ್ಬಂಧ!

Chikkamagalur: ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ

BMRCL: ನಮ್ಮ ಮೆಟ್ರೋ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ: ಪ್ರಯಾಣಿಕರಿಗೆ ಹೈ ಅಲರ್ಟ್

BMRCL: ಬೆಂಗಳೂರಿನ (Bengaluru) ನಮ್ಮ ಮೆಟ್ರೋಗೆ (Namma Metro) ಅಪರಿಚಿತ ದುಷ್ಕರ್ಮಿಯೊಬ್ಬ ಇ-ಮೇಲ್ ಮೂಲಕ ಬಾಂಬ್‌ ಬೆದರಿಕೆ (Bomb Threat) ಹಾಕಿರುವ ಘಟನೆ ನಡೆದಿದೆ. ಈ ಕುರಿತು ವಿಲ್ಸನ್ ಗಾರ್ಡನ್ ಪೊಲೀಸ್‌ ಠಾಣೆಯಲ್ಲಿ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಬೆಂಗಳೂರಿನ

Namma Metro: ತುಮಕೂರಿಗೆ ಮೆಟ್ರೋ: ಡಿಪಿಆರ್‌ ತಯಾರಿಸಲು ಟೆಂಡರ್‌ ಕರೆದ BMRCL

Namma metro: ತುಮಕೂರಿಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸಲು ಸಮಗ್ರ ಯೋಜನಾ ವರದಿ (DPR) ತಯಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಶನಿವಾರ ಟೆಂಡರ್ ಕರೆದಿದೆ.ಈಗಾಗಲೇ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಮಾದಾವರದವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಿದೆ. ಹೊಸ

Bengaluru: ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಉಪಾಯ; ಟೆಕ್ಕಿಗಳಿಗೆ ಉಚಿತ ಮೆಟ್ರೋ ಪಾಸ್

Bengaluru: ಬೆಂಗಳೂರಿನಲ್ಲಿ (Bengaluru) ಟ್ರಾಫಿಕ್ ಸಮಸ್ಯೆಯನ್ನು (Traffic) ಬಗೆಹರಿಸಲು, ಸಂಸ್ಥೆಯೊಂದು ಐಟಿಬಿಟಿ ಕಂಪನಿಗಳ ಟೆಕ್ಕಿಗಳಿಗೆ ಉಚಿತ ಮೆಟ್ರೋ ಪಾಸ್‌ (Metro Pass) ನೀಡಲು ಮುಂದಾಗಿದೆ.ಈ ಮೂಲಕ ಸ್ವಂತ ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಳಸಲು ಸೂಚಿಸಿದೆ. ಸಂಸ್ಥೆಯೊಂದು

karnataka: ಇಂದಿನಿಂದ ಕರ್ನಾಟಕ, ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಬಂದ್

karnataka: ಇಂದಿನಿಂದ ಕರ್ನಾಟಕ (Karnataka) ಮತ್ತು ತಮಿಳುನಾಡಿಗೆ (Tamil Nadu) ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಕೇರಳದ ಐಷಾರಾಮಿ ಬಸ್‌ ಮಾಲೀಕರ ಸಂಘ (Luxury Bus Owners Association, Kerala) ತಿಳಿಸಿದೆ.ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್

Namma metro: ‘ನಮ್ಮ ಮೆಟ್ರೋ ಇನ್ನು ನಮ್ಮದಲ್ಲ’ ಕೇಂದ್ರದ ಆಸ್ತಿ; ಹೈಕೋರ್ಟ್ ತೀರ್ಪು

Namma metro: 'ನಮ್ಮ ಮೆಟ್ರೋ'ದ ಮಾಲೀಕತ್ವ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ರಾಜ್ಯ ಸರ್ಕಾರದ ಅಧೀನ ಸಂಸ್ಥೆಯಲ್ಲ, ಬದಲಾಗಿ ಇದು ಕೇಂದ್ರ ಸರ್ಕಾರದ ನಿಯಂತ್ರಣಕ್ಕೊಳಪಟ್ಟಿದೆ ಎಂದು

Railway Rules: ರೈಲಿನಲ್ಲಿ ಮದ್ಯದ ಬಾಟಲಿ ಕೊಂಡೊಯ್ಯಬಹುದೇ?

Railway Rules: ಅನೇಕ ಪ್ರಯಾಣಿಕರು ತಮ್ಮ ಕುಟುಂಬವನ್ನು ಭೇಟಿಯಾಗಲು ಅಥವಾ ಪರ್ವತ ಪ್ರದೇಶ, ಕಡಲ ತೀರ ಪ್ರದೇಶಗಳಲ್ಲಿ ಪ್ರವಾಸ ಮಾಡಲು ರೈಲುಗಳಲ್ಲಿ ಪ್ರಯಾಣ ಮಾಡುತ್ತಾರೆ. ಈ ಸಂದರ್ಭದಲ್ಲಿ ಮದ್ಯವನ್ನು ಸಾಗಿಸಲು ಅವಕಾಶವಿದೆಯೇ ಎಂಬ ಪ್ರಶ್ನೆ ಹೆಚ್ಚಾಗಿ ಕೇಳಲಾಗುತ್ತದೆ. ಭಾರತೀಯ ರೈಲ್ವೇ…

Mangalore: ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ

Mangalore: ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಅವರು ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ…