You can enter a simple description of this category here
ಸರ್ಕಾರದ ನಿಯಮಗಳ ಪಾಲನೆ ಆಗದೆ ಇರುವುದರಿಂದ ಮತ್ತು ಸಂಚಾರ ನಿಗಮದ ಅಸ್ತವ್ಯಸ್ತತೆಯಿಂದ ವಾಹನ ಸವಾರರಿಗೆ ಈ ಹೊಸ ನಿಯಮ ರೂಪಿಸಲಾಗಿದೆ. ಬೆಂಗಳೂರು ನಗರದಲ್ಲಿ ದಿನನಿತ್ಯ ಟ್ರಾಫಿಕ್ ಕಿರಿ ಕಿರಿ ಇದ್ದದ್ದೇ. ಈ ಕಾರಣವಾಗಿ ಬೆಂಗಳೂರು ನಗರದ ಫುಟ್ಪಾತ್ ಮೇಲೆ ವಾಹನ ಚಲಾಯಿಸುವುದು …
