IRCTCಯ ಖಾತೆಯನ್ನು ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ ಈ ಎಲ್ಲಾ ಪ್ರಯೋಜನ ಪಡೆಯಿರಿ!
ಬಹಳ ದೂರದ ಊರಿಗೆ ಪ್ರಯಾಣಿಸುವಾಗ, ಮುಖ್ಯವಾಗಿ ಆರಾಮದಾಯಕ ಮತ್ತು ಅಗ್ಗದ ಪ್ರಯಾಣಕ್ಕಾಗಿ ಜನರು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಸಾರಿಗೆ ವ್ಯವಸ್ಥೆ ಎಂದರೆ ಅದು ರೈಲು. ಕೋಟ್ಯಾಂತರ ಪ್ರಯಾಣಿಕರು ಪ್ರತಿನಿತ್ಯ ರೈಲಿನಲ್ಲಿ ಪ್ರಯಾಣಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ರೈಲಿನ ಟಿಕೆಟ್ ಖರೀದಿಯನ್ನು!-->…