Browsing Category

Travel

You can enter a simple description of this category here

ಗೂಗಲ್ ಮ್ಯಾಪ್ ನೀಡುತ್ತೆ ದಂಡದಿಂದ ರಕ್ಷಣೆ!

ಇಂದು ಹೆಚ್ಚಿನವರು ಪ್ರಯಾಣಿಸುವಾಗ ಬಳಸುವ ಆಪ್ ಎಂದರೆ ಗೂಗಲ್ ಮ್ಯಾಪ್. ಹೆಚ್ಚಿನವರು ಮ್ಯಾಪ್ ಬಳಸಿಕೊಂಡೆ ಹೊಸ-ಹೊಸ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ. ಇಂತಹ ಗೂಗಲ್ ಮ್ಯಾಪ್ ಹೊಸ ಯೋಜನೆಗಳನ್ನು ರೂಪಿಸುತ್ತಲೇ ಬಂದಿದೆ. ಮುಂಚಿತವಾಗಿ ರಸ್ತೆಯನ್ನು ವೀಕ್ಷಿಸಲು ಗೂಗಲ್ ಸ್ಟ್ರೀಟ್ ವ್ಯೂ ಆಪ್ ಅನ್ನು

ಇಂಡಿಗೋ ವಿಮಾನದ ಚಕ್ರಕ್ಕೆ ಸಿಲುಕಿದ ಕಾರು; ಕ್ಯಾಮರಾದಲ್ಲಿ ದೃಶ್ಯ ಸೆರೆ

ನವದೆಹಲಿ : ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಎ320ನಿಯೋ ವಿಮಾನದ ಚಕ್ರಕ್ಕೆ ಕಾರೊಂದು ಸಿಲುಕಿದ್ದು, ಡಿಕ್ಕಿಯಾಗುವುದನ್ನು ಸ್ವಲ್ಪದರಲ್ಲೇ ತಪ್ಪಿಸಿರುವ ಘಟನೆ ವರದಿಯಾಗಿದೆ. ಗೋ ಫಸ್ಟ್ ಏರ್‌ಲೈನ್‌ಗೆ ಸೇರಿದ ಕಾರು ಇದಾಗಿದ್ದು, ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ

ಗೂಗಲ್ ಪ್ರಾರಂಭಿಸಿದೆ ಗೂಗಲ್ ಸ್ಟ್ರೀಟ್ ವ್ಯೂ ಎಂಬ ಹೊಸ ಸೇವೆ | ಇದರ ಉಪಯೋಗ, ಪ್ರಯೋಜನದ ಕುರಿತು ಇಲ್ಲಿದೆ ಡೀಟೇಲ್ಸ್

ಗೂಗಲ್ ಆರಂಭಿಸಿದ ಹೊಸ ಸೇವೆ ಗೂಗಲ್ ಸ್ಟ್ರೀಟ್ ವ್ಯೂ ಅಂತಿಮವಾಗಿ ಭಾರತದ ಹತ್ತು ನಗರಗಳಿಗೆ ಲಭ್ಯವಾಗಲಿದೆ. ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ 10 ನಗರಗಳಲ್ಲಿ ಗೂಗಲ್ ಈ ಫೀಚರ್ ಸಿಗಲಿದ್ದು, ವರ್ಷಾಂತ್ಯದ ವೇಳೆಗೆ ಸುಮಾರು 50 ನಗರಗಳಲ್ಲಿ ಹೊರತರುವ ನಿರೀಕ್ಷೆಯಿದೆ. ಹೌದು. ನಗರಗಳ

ವಿಮಾನದಲ್ಲಿ ನೀಡಿದ ಊಟದಲ್ಲಿ ಪತ್ತೆಯಾಯ್ತು ಹಾವಿನ ತಲೆ!

ಅದೆಷ್ಟೋ ಹೋಟೆಲ್ ಆಹಾರಗಳಲ್ಲಿ ಹಾವಿನ ತಲೆ, ಕೋಳಿಯ ತಲೆ ಪತ್ತೆಯಾದಂತಹ ಘಟನೆಗಳು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಇದೀಗ ಅದೇ ರೀತಿ, ವಿಮಾನದಲ್ಲಿ ನೀಡಿದ ಆಹಾರದಲ್ಲಿ ಕತ್ತರಿಸಿದ ಹಾವಿನ ತಲೆ ಪತ್ತೆಯಾಗಿದೆ. ಜುಲೈ 21 ರಂದು ಟರ್ಕಿಯ ಅಂಕಾರಾದಿಂದ ಜರ್ಮನಿಯ ಡಸೆಲ್ಡಾರ್ಫ್‌ಗೆ

ವಾರದಲ್ಲಿ ಮೂರು ದಿನ ಮಂಗಳೂರು -ಬೆಂಗಳೂರು ವಿಶೇಷ ರಾತ್ರಿ ರೈಲು ಸೇವೆ ಆರಂಭ

ಮಂಗಳೂರು: ವಾರದಲ್ಲಿ ಮೂರು ದಿನ ಮಂಗಳೂರು -ಬೆಂಗಳೂರು ವಿಶೇಷ ರಾತ್ರಿ ರೈಲು ಸೇವೆಯನ್ನು ಆರಂಭಿಸಲಿದ್ದು, ಹೆದ್ದಾರಿ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ಜುಲೈ 27 ರಿಂದ ಆಗಸ್ಟ್ 31 ರವರೆಗೆ ಪ್ರತಿ ಸೋಮವಾರ, ಬುಧವಾರ, ಶುಕ್ರವಾರ ಮಂಗಳೂರಿನಿಂದ ಬೆಂಗಳೂರು

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್!

ಕಲಬುರಗಿ : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ರಾಜ್ಯದಲ್ಲಿನ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸಲು ಹೆಚ್ಚು

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್, ವಾಹನಗಳ ವಾಯುಮಾಲಿನ್ಯ ತಪಾಸಣೆ ದರ ಏರಿಕೆ!

ದುಬಾರಿ ಆಗುತ್ತಿದೆ ದುನಿಯಾ. ಸೋಮವಾರವಷ್ಟೇ GST ದರ ಏರಿಕೆಯಿಂದಾಗಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಕಂಗೆಟ್ಟಿ ಹೋದ ಜನತೆಗೆ, ವಾಹನಗಳ ವಾಯು ಮಾಲಿನ್ಯ ತಪಾಸಣೆ ದರಏರಿಕೆ ಮಾಡುವ ಮೂಲಕ ಶಾಕ್ ನೀಡಿದೆ. ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತೀ ಆರು

ಹಳಿತಪ್ಪಿದ ಗೂಡ್ಸ್ ರೈಲು: ಸಂಚಾರದಲ್ಲಿ ವ್ಯತ್ಯಯ

ಗುಜರಾತ್: ಗೂಡ್ಸ್ ರೈಲು ಹಳಿತಪ್ಪಿದ ಕಾರಣ ಇಂದು ಗುಜರಾತ್‌ನಲ್ಲಿ ರೈಲು ಸಂಚಾರ ಸದ್ಯ ಸ್ಥಗಿತಗೊಂಡಿದೆ. ವರದಿಗಳ ಪ್ರಕಾರ, ಮಂಗಲ್ ಮಹುದಿ-ಲಿಮ್ಖೇಡಾ ನಿಲ್ದಾಣಗಳ ನಡುವೆ ರೈಲಿನ 16 ಬೋಗಿಗಳು ಹಳಿತಪ್ಪಿದ್ದು, ಇದರಿಂದಾಗಿ ವಿದ್ಯುತ್ ಪೂರೈಕೆಗೆ ಹಾನಿಯಾಗಿದೆ. ಇನ್ನೂ, ಹಳಿತಪ್ಪಿದ ಪರಿಣಾಮ